ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜವಾಬ್ದಾರಿ ಕೊಟ್ಟರೆ ನಾನು ನಿಭಾಯಿಸುತ್ತೇನೆ: ಕೆ.ಎಚ್.ಮುನಿಯಪ್ಪ
Team Udayavani, Dec 11, 2019, 1:07 PM IST
ಬೆಂಗಳೂರು: ಉಪಚುನಾವಣೆಯ ಸೋಲಿನ ನಂತರ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಆ ಪದವಿಗೇರಲು ಹಲವರು ಲಾಬಿ ಮಾಡುತ್ತಿದ್ದು, ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಕೂಡಾ ಇಂಗಿತ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಕೆ.ಎಚ್.ಮುನಿಯಪ್ಪ, ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ಪಕ್ಷದ ಗೌರವ, ವೈಯಕ್ತಿಕ ಗೌರವ ಹೆಚ್ಚಿಸಿಕೊಂಡಿದ್ದಾರೆ. ನನ್ನ ಬಗ್ಗೆ ಪಕ್ಷದ ಹೈ ಕಮಾಂಡ್ ಗೆ ಗೊತ್ತಿದೆ. ಹೀಗಾಗಿ ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ನಾನು ಅದಕ್ಕೆ ಬದ್ದನಾಗಿರುತ್ತೆನೆ ಎಂದರು.
ಅಧ್ಯಕ್ಷ ಸ್ಥಾನದ ಜವಾಬ್ದಾರಿ ಕೊಟ್ಟರೆ ನಾನು ನಿಭಾಯಿಸುತ್ತೇನೆ. ನನಗೆ ಸಾಕಷ್ಟು ಅನುಭವ ಇದೆ ಎಂದು ಹೇಳಿದರು.
ಉಪಚುನಾವಣೆಯ ಫಲಿತಾಂಶದ ಬಗ್ಗೆ ಮಾತನಾಡಿದ ಕೆ.ಎಚ್.ಮುನಿಯಪ್ಪ, ಉಪ ಚುನಾವಣೆಯಲ್ಲಿ ಹೆಚ್ಚು ಹಣ ಖರ್ಚು ಮಾಡಿ ಗೆದ್ದಿದ್ದಾರೆ. ನಾವು ಜನಾದೇಶಕ್ಕೆ ಬದ್ದವಾಗಿರಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ