ಕಲ್ಯಾಣಪುರ ಕ್ವಾರಂಟೈನ್ ಮುಗಿಸಿ ಬಂದ ವ್ಯಕ್ತಿಗೆ ಸೋಂಕು ದೃಢ : ಅಪಾರ್ಟ್ ಮೆಂಟ್ ಸೀಲ್ ಡೌನ್


Team Udayavani, Jun 3, 2020, 11:36 AM IST

ಕ್ವಾರಂಟೈನ್ ಮುಗಿಸಿ ಬಂದ ವ್ಯಕ್ತಿಯಲ್ಲಿ ಸೋಂಕು ಪತ್ತೆ: ಅಪಾರ್ಟ್ ಮೆಂಟ್ ಸೀಲ್ ಡೌನ್

ಕಲ್ಯಾಣಪುರ : ದುಬಾಯಿಯಿಂದ ಆಗಮಿಸಿ ಕ್ವಾರಂಟೈನ್ ನಲ್ಲಿ ಇದ್ದು ಅವಧಿ ಮುಗಿದ ಬಳಿಕ ಮನೆಗೆ ಬಂದ ವ್ಯಕ್ತಿಯಲ್ಲಿ ಕೋವಿಡ್ ಸೋಂಕು ದೃಢ ಪಟ್ಟಿದ್ದು ಇದೀಗ ವ್ಯಕ್ತಿ ವಾಸವಾಗಿರುವ ಕಲ್ಯಾಣಪುರದ ಅಪಾರ್ಟ್ ಮೆಂಟನ್ನು ಸೀಲ್ ಡೌನ್ ಮಾಡಲಾಗಿದೆ.

ಹದಿನಾಲ್ಕು ದಿನಗಳ ಕ್ವಾರಂಟೈನ್ ಮುಗಿಸಿ ಬರುವ ಸಮಯದಲ್ಲಿ ಅವರ ಗಂಟಲು ದ್ರವ ಪರೀಕ್ಷೆಯ ವರದಿ ಬಂದಿರಲಿಲ್ಲ ಮನೆಗೆ ಬಂದ ನಂತರದಲ್ಲಿ ವರದಿ ಬಂದಿದ್ದು ಅದರಲ್ಲಿ ಸೋಂಕು ದೃಢಪಟ್ಟಿದೆ ಇದರಿಂದ ವ್ಯಕ್ತಿ ವಾಸವಾಗಿದ್ದ            ಅಪಾರ್ಟ್ ಮೆಂಟನ್ನು ಸೀಲ್ ಡೌನ್ ಮಾಡಿದ್ದು ವ್ಯಕ್ತಿಯನ್ನು ಜಿಲ್ಲೆಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು ಮಂಗಳವಾರ ಒಂದೇ ದಿನ ಮಹಾರಾಷ್ಟ್ರದಿಂದ ಬಂದ 150 ಮಂದಿಗೆ ಸೋಂಕು ದೃಢ ಪಟ್ಟಿತ್ತು ಇದರೊಂದಿಗೆ ಉಡುಪಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 410ಕ್ಕೆ ಏರಿಕೆಯಾಗಿದೆ.

ಟಾಪ್ ನ್ಯೂಸ್

ಹೈದರಾಬಾದ್‌ ಹೊರಬೀಳುವ ಹೊತ್ತು! ಇಂದು ಮುಂಬೈ ಎದುರಾಳಿ

ಹೈದರಾಬಾದ್‌ ಹೊರಬೀಳುವ ಹೊತ್ತು! ಇಂದು ಮುಂಬೈ ಎದುರಾಳಿ

ಐರೋಪ್ಯದಲ್ಲಿ ಗಗನಕ್ಕೇರಿದ ಗೋಧಿ ಬೆಲೆ; ಭಾರತವು ಗೋಧಿ ರಫ್ತಿಗೆ ನಿಷೇಧ ಹೇರಿದ್ದರ ಎಫೆಕ್ಟ್

ಐರೋಪ್ಯದಲ್ಲಿ ಗಗನಕ್ಕೇರಿದ ಗೋಧಿ ಬೆಲೆ; ಭಾರತವು ಗೋಧಿ ರಫ್ತಿಗೆ ನಿಷೇಧ ಹೇರಿದ್ದರ ಎಫೆಕ್ಟ್

ಭಾರತೀಯ ಸಿಬ್ಬಂದಿಗೆ ಸ್ವಯಂ ಪ್ರೇರಿತವಾಗಿ ಕೆಲಸ ಬಿಡಿ ಎಂದ ಬೆಟರ್‌ ಡಾಟ್‌ ಕಾಮ್‌

ಭಾರತೀಯ ಸಿಬ್ಬಂದಿಗೆ ಸ್ವಯಂ ಪ್ರೇರಿತವಾಗಿ ಕೆಲಸ ಬಿಡಿ ಎಂದ ಬೆಟರ್‌ ಡಾಟ್‌ ಕಾಮ್‌

ಮಲೆನಾಡಲ್ಲಿ ಹೊಸ ರಾಜಕೀಯ ಮನ್ವಂತರ : ಕಾಂಗ್ರೆಸ್‌ಗೆ ಬಣ ರಾಜಕೀಯ ಬಿಸಿ

ಮಲೆನಾಡಲ್ಲಿ ಹೊಸ ರಾಜಕೀಯ ಮನ್ವಂತರ : ಕಾಂಗ್ರೆಸ್‌ಗೆ ಬಣ ರಾಜಕೀಯ ಬಿಸಿ

ಗ್ರಾಹಕನಲ್ಲ, ಉದ್ಯಮಿಯೇ ರಾಜ!

ಗ್ರಾಹಕನಲ್ಲ, ಉದ್ಯಮಿಯೇ ರಾಜ!

ರೈತ ಆರ್ಥಿಕವಾಗಿ ಸದೃಢನಾದರೆ ಮಾತ್ರ ಭಾರತ ಆತ್ಮನಿರ್ಭರ

ರೈತ ಆರ್ಥಿಕವಾಗಿ ಸದೃಢನಾದರೆ ಮಾತ್ರ ಭಾರತ ಆತ್ಮನಿರ್ಭರ

ಭಾರತದ ವಸುದೈವ ಕುಟುಂಬಕಂ ಜಗತ್ತಿಗೇ ಮಾದರಿಯಾಗಲಿ

ಭಾರತದ ವಸುದೈವ ಕುಟುಂಬಕಂ ಜಗತ್ತಿಗೇ ಮಾದರಿಯಾಗಲಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೌಹಾರ್ದದಿಂದ ಮಂದಿರ ಬಿಟ್ಟುಕೊಡಲಿ : ಪೇಜಾವರ ಶ್ರೀ

ಸೌಹಾರ್ದದಿಂದ ಮಂದಿರ ಬಿಟ್ಟುಕೊಡಲಿ : ಪೇಜಾವರ ಶ್ರೀ

ಕರಾವಳಿಯಾದ್ಯಂತ ಸಿಡಿಲು ಸಹಿತ ಭಾರೀ ಮಳೆ; ಹಲವೆಡೆ ಕೃತಕ ನೆರೆ ಸೃಷ್ಟಿ

ಕರಾವಳಿಯಾದ್ಯಂತ ಸಿಡಿಲು ಸಹಿತ ಭಾರೀ ಮಳೆ; ಹಲವೆಡೆ ಕೃತಕ ನೆರೆ ಸೃಷ್ಟಿ

ಕಲ್ಸಂಕ : ಆ್ಯಂಬುಲೆನ್ಸ್‌ನಲ್ಲಿ ಬೆಂಕಿ, ವಾಹನ ಸಂಚಾರ ಅಸ್ತವ್ಯಸ್ತ

ಕಲ್ಸಂಕ : ಆ್ಯಂಬುಲೆನ್ಸ್‌ನಲ್ಲಿ ಬೆಂಕಿ, ವಾಹನ ಸಂಚಾರ ಅಸ್ತವ್ಯಸ್ತ

ಕಟಪಾಡಿ : ರಿಯಲ್‌ ಎಸ್ಟೇಟ್‌ ವ್ಯವಹಾರಸ್ಥ ನಾಪತ್ತೆ

ಕಟಪಾಡಿ : ದೇವಸ್ಥಾನಕ್ಕೆಂದು ಹೋದ ರಿಯಲ್‌ ಎಸ್ಟೇಟ್‌ ಉದ್ಯಮಿ ನಾಪತ್ತೆ

ಎಸೆಸೆಲ್ಸಿ ಅನಂತರ ಮುಂದೇನು? ವಿದ್ಯಾರ್ಥಿಗಳ ಪ್ರಶ್ನೆಗೆ ಸ್ಪಷ್ಟ ಉತ್ತರ ನೀಡಿದ ಕಾರ್ಯಕ್ರಮ

ಕಾಲೇಜು ಆಕಾಂಕ್ಷಿಗಳ ಪ್ರಶ್ನೆಗಳಿಗೆ ಪರಿಣತರ ಉತ್ತರ

MUST WATCH

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

udayavani youtube

ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ

udayavani youtube

ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ

udayavani youtube

ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ

udayavani youtube

ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?

ಹೊಸ ಸೇರ್ಪಡೆ

ಹೈದರಾಬಾದ್‌ ಹೊರಬೀಳುವ ಹೊತ್ತು! ಇಂದು ಮುಂಬೈ ಎದುರಾಳಿ

ಹೈದರಾಬಾದ್‌ ಹೊರಬೀಳುವ ಹೊತ್ತು! ಇಂದು ಮುಂಬೈ ಎದುರಾಳಿ

ಐರೋಪ್ಯದಲ್ಲಿ ಗಗನಕ್ಕೇರಿದ ಗೋಧಿ ಬೆಲೆ; ಭಾರತವು ಗೋಧಿ ರಫ್ತಿಗೆ ನಿಷೇಧ ಹೇರಿದ್ದರ ಎಫೆಕ್ಟ್

ಐರೋಪ್ಯದಲ್ಲಿ ಗಗನಕ್ಕೇರಿದ ಗೋಧಿ ಬೆಲೆ; ಭಾರತವು ಗೋಧಿ ರಫ್ತಿಗೆ ನಿಷೇಧ ಹೇರಿದ್ದರ ಎಫೆಕ್ಟ್

ಭಾರತೀಯ ಸಿಬ್ಬಂದಿಗೆ ಸ್ವಯಂ ಪ್ರೇರಿತವಾಗಿ ಕೆಲಸ ಬಿಡಿ ಎಂದ ಬೆಟರ್‌ ಡಾಟ್‌ ಕಾಮ್‌

ಭಾರತೀಯ ಸಿಬ್ಬಂದಿಗೆ ಸ್ವಯಂ ಪ್ರೇರಿತವಾಗಿ ಕೆಲಸ ಬಿಡಿ ಎಂದ ಬೆಟರ್‌ ಡಾಟ್‌ ಕಾಮ್‌

ಮಲೆನಾಡಲ್ಲಿ ಹೊಸ ರಾಜಕೀಯ ಮನ್ವಂತರ : ಕಾಂಗ್ರೆಸ್‌ಗೆ ಬಣ ರಾಜಕೀಯ ಬಿಸಿ

ಮಲೆನಾಡಲ್ಲಿ ಹೊಸ ರಾಜಕೀಯ ಮನ್ವಂತರ : ಕಾಂಗ್ರೆಸ್‌ಗೆ ಬಣ ರಾಜಕೀಯ ಬಿಸಿ

ಗ್ರಾಹಕನಲ್ಲ, ಉದ್ಯಮಿಯೇ ರಾಜ!

ಗ್ರಾಹಕನಲ್ಲ, ಉದ್ಯಮಿಯೇ ರಾಜ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.