Udayavni Special

ಆಗ್ರಾದ ‘ಕಾಂಜಿ ಬಡೇ ವಾಲೆ ಬಾಬಾ’ ಕ್ಯಾನ್ಸರ್‌ನಿಂದ ನಿಧನ

Team Udayavani, Jun 13, 2021, 10:02 PM IST

ಆಗ್ರಾದ ‘ಕಾಂಜಿ ಬಡೇ ವಾಲೆ ಬಾಬಾ’ ಕ್ಯಾನ್ಸರ್‌ನಿಂದ ನಿಧನ

ಆಗ್ರಾ: ಲಾಕ್‌ಡೌನ್‌ ಸಮಯದಲ್ಲಿ ಆರ್ಥಿಕ ಸಂಕಷ್ಟ ಸ್ಥಿತಿಯ ವಿಡಿಯೋ ವೈರಲ್‌ ಆಗಿ ಕರುಣೆ ಗಿಟ್ಟಿಸಿಕೊಂಡಿದ್ದ ಆಗ್ರಾದ “ಕಾಂಜಿ ಬಡೇ ವಾಲೆ ಬಾಬಾ'(ನಾರಾಯಣ ಸಿಂಗ್‌) ಭಾನುವಾರ ಕ್ಯಾನ್ಸರ್‌ನಿಂದ ಮೃತಪಟ್ಟಿದ್ದಾರೆ.

ನಾರಾಯಣ ಸಿಂಗ್‌(90) ನಲವತ್ತು ವರ್ಷಗಳಿಂದ ಆಗ್ರಾದ ಕಮ್ಲಾನಗರದಲ್ಲಿ “ಕಾಂಜಿ ಬಡಾ’ ಅನ್ನು ತಿನಿಸನ್ನು ಸಾಸಿವೆ ಚಟ್ನಿಯೊಂದಿಗೆ ನೀಡುತ್ತಿದ್ದರು.

ನಾಲ್ಕು ತಿಂಗಳಿಂದ ತೀವ್ರ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಸಿಂಗ್‌ ಖಾಸಗಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಿಂಗ್‌ ಅವರಿಗೆ ಸಂಬಂಧಿಸಿದ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಸಿಂಗ್‌ ಪ್ರಸಿದ್ಧರಾಗಿದ್ದರು.

ಇದನ್ನೂ ಓದಿ: ರಕ್ಷಣಾ ಶಸ್ತ್ರಾಸ್ತ್ರ ತಯಾರಿಕಾ ಕ್ಷೇತ್ರದಲ್ಲಿ ಹೊಸ ಆವಿಷ್ಕಾರಕ್ಕೆ ನಗದು ಬಹುಮಾನ

ಟಾಪ್ ನ್ಯೂಸ್

Curfew Extended In Goa

ಆ. 09 ರ ತನಕ ಕೋವಿಡ್ ಕರ್ಫ್ಯೂ ವಿಸ್ತರಣೆ ಮಾಡಿದ ಗೋವಾ ಸರ್ಕಾರ

dfgh

ಸ್ಯಾಂಡಲ್ವುಡ್ ನಟಿ ನೇಹಾ ಶೆಟ್ಟಿ ತಂದೆ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

‘Centre ceded thousands of km of Indian land to China’, alleges Rahul Gandhi

ಮೋದಿ, ಮತ್ತವರ ಗುಲಾಮರು ದೇಶದ ಭೂಮಿಯನ್ನು ಚೀನಾಕ್ಕೆ ಬಿಟ್ಟುಕೊಟ್ಟಿದ್ದಾರೆ :  ರಾಹುಲ್ ಕಿಡಿ

ಕಾಣಿಪಾಕಂನ ವರಸಿದ್ಧಿ ವಿನಾಯಕ ದೇಗುಲಕ್ಕೆ ಭೇಟಿ ನೀಡಿದ ಡಿ ಕೆ ಶಿವಕುಮಾರ್

ಕಾಣಿಪಾಕಂನ ವರಸಿದ್ಧಿ ವಿನಾಯಕ ದೇಗುಲಕ್ಕೆ ಭೇಟಿ ನೀಡಿದ ಡಿ ಕೆ ಶಿವಕುಮಾರ್

ghyghjgh

ಇನ್ಮುಂದೆ ಈ ಪ್ರಕರಣ ಬಗ್ಗೆ ನಾನು ಮಾತಾಡೋಲ್ಲ : ನಟಿ ಶಿಲ್ಪಾ ಶೆಟ್ಟಿ

ಕೇರಳದಲ್ಲಿ ಅಧಿಕಾರದ ವಿಶ್ವಾಸವಿರಲಿಲ್ಲ ಅದಕ್ಕೆ ಶ್ರೀಧರನ್ ರನ್ನು CM ಅಭ್ಯರ್ಥಿ ಮಾಡಲಾಗಿತ್ತು

ಕೇರಳದಲ್ಲಿ ಅಧಿಕಾರದ ವಿಶ್ವಾಸವಿರಲಿಲ್ಲ ಅದಕ್ಕೆ ಶ್ರೀಧರನ್ ರನ್ನು CM ಅಭ್ಯರ್ಥಿ ಮಾಡಲಾಗಿತ್ತು

Lockdowns have snatched away the livelihoods of millions : Siddaramaiah

ಲಾಕ್ ಡೌನ್ ಮರುಕಳಿಸದಂತೆ ರಾಜ್ಯ ಸರ್ಕಾರ ನೋಡಿಕೊಳ್ಳಬೇಕು : BJPಗೆ ಸಿದ್ದರಾಮಯ್ಯ ಟ್ವೀಟ್ಪಾಠಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Curfew Extended In Goa

ಆ. 09 ರ ತನಕ ಕೋವಿಡ್ ಕರ್ಫ್ಯೂ ವಿಸ್ತರಣೆ ಮಾಡಿದ ಗೋವಾ ಸರ್ಕಾರ

‘Centre ceded thousands of km of Indian land to China’, alleges Rahul Gandhi

ಮೋದಿ, ಮತ್ತವರ ಗುಲಾಮರು ದೇಶದ ಭೂಮಿಯನ್ನು ಚೀನಾಕ್ಕೆ ಬಿಟ್ಟುಕೊಟ್ಟಿದ್ದಾರೆ :  ರಾಹುಲ್ ಕಿಡಿ

COVID-19 cases to surge in mid August: Experts

ಆಗಸ್ಟ್ ಎರಡನೇ ವಾರದಲ್ಲಿ ಸೋಂಕಿನ ಪ್ರಮಾಣ ಹಠಾತ್ ಏರಿಕೆ ಸಾಧ್ಯತೆ : ಅಧ್ಯಯನ ವರದಿ

India reports 40,134 new COVID cases, daily positivity rate below 5 pc for 56 consecutive days

ಐದು ದಿನಗಳ ನಂತರ ಕೋವಿಡ್ ಸೋಂಕಿನ ಪ್ರಮಾಣ ಕೊಂಚ ಇಳಿಕೆ..!

BSP to not ally with any party in 2022 UP Assembly polls, says SC Mishra

ಯಾವುದೇ ಮೈತ್ರಿಯಿಲ್ಲದೆ ಚುನಾವಣೆಯನ್ನು ಬಿ ಎಸ್ ಪಿ ಎದುರಿಸಲಿದೆ : ಸತೀಶ್ ಚಂದ್ರ ಮಿಶ್ರಾ

MUST WATCH

udayavani youtube

ಮಸ್ಕಿಯಲ್ಲೊಬ್ಬ ವಾನರ ಪ್ರೇಮಿ : ಮಸ್ಕಿ‌ ಪಟ್ಟಣದಲ್ಲಿ‌ ನಿತ್ಯವೂ ನಡೆಯುತ್ತಿರುವ ದೃಶ್ಯವಿದು

udayavani youtube

ರಸ್ತೆ ಮಧ್ಯೆಯೇ ಕಾರು ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವತಿ

udayavani youtube

ಟೋಕಿಯೋ ಒಲಿಂಪಿಕ್ಸ್‌: ಕಂಚಿನ ಪದಕ ಗೆದ್ದ ಪಿವಿ ಸಿಂಧೂ!

udayavani youtube

ಜೋಗ ಜಲಪಾತಕ್ಕೆ ಹರಿದು ಬಂದ ಜನ ಸಾಗರ

udayavani youtube

ತನ್ನದೇ ಶಾಲೆ ಮುಂದೆ ವಿದ್ಯಾರ್ಥಿ ಹಸುಗಳ ಮಧ್ಯೆ! |

ಹೊಸ ಸೇರ್ಪಡೆ

Curfew Extended In Goa

ಆ. 09 ರ ತನಕ ಕೋವಿಡ್ ಕರ್ಫ್ಯೂ ವಿಸ್ತರಣೆ ಮಾಡಿದ ಗೋವಾ ಸರ್ಕಾರ

dfgh

ಸ್ಯಾಂಡಲ್ವುಡ್ ನಟಿ ನೇಹಾ ಶೆಟ್ಟಿ ತಂದೆ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

‘Centre ceded thousands of km of Indian land to China’, alleges Rahul Gandhi

ಮೋದಿ, ಮತ್ತವರ ಗುಲಾಮರು ದೇಶದ ಭೂಮಿಯನ್ನು ಚೀನಾಕ್ಕೆ ಬಿಟ್ಟುಕೊಟ್ಟಿದ್ದಾರೆ :  ರಾಹುಲ್ ಕಿಡಿ

ಕಾಣಿಪಾಕಂನ ವರಸಿದ್ಧಿ ವಿನಾಯಕ ದೇಗುಲಕ್ಕೆ ಭೇಟಿ ನೀಡಿದ ಡಿ ಕೆ ಶಿವಕುಮಾರ್

ಕಾಣಿಪಾಕಂನ ವರಸಿದ್ಧಿ ವಿನಾಯಕ ದೇಗುಲಕ್ಕೆ ಭೇಟಿ ನೀಡಿದ ಡಿ ಕೆ ಶಿವಕುಮಾರ್

ghyghjgh

ಇನ್ಮುಂದೆ ಈ ಪ್ರಕರಣ ಬಗ್ಗೆ ನಾನು ಮಾತಾಡೋಲ್ಲ : ನಟಿ ಶಿಲ್ಪಾ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.