ವಿಶ್ವಸಂಸ್ಥೆಯಲ್ಲಿ ಕಾಂತಾರ ಪ್ರದರ್ಶನ; ಕನ್ನಡದಲ್ಲಿ ಭಾಷಣ ಮಾಡಲಿರುವ ರಿಷಬ್ ಶೆಟ್ಟಿ…

, ಸಿನಿಮಾ ಪ್ರದರ್ಶನಕ್ಕೆ ಬೇಕಾದ ಎಲ್ಲ ಸಿದ್ಧತೆ ಮುಗಿಸಿದ್ದಾರೆ.

Team Udayavani, Mar 16, 2023, 10:00 AM IST

ವಿಶ್ವಸಂಸ್ಥೆಯಲ್ಲಿ ಕಾಂತಾರ ಪ್ರದರ್ಶನ; ಕನ್ನಡದಲ್ಲೇ ಭಾಷಣ ಮಾಡಲಿರುವ ರಿಷಬ್ ಶೆಟ್ಟಿ

ಬೆಂಗಳೂರು: ಭಾರೀ ಯಶಸ್ಸಿನೊಂದಿಗೆ ದೇಶ ವಿದೇಶಗಳಲ್ಲಿ ಪ್ರಸಿದ್ಧಿಯಾಗಿರುವ ರಿಷಭ್‌ ಶೆಟ್ಟಿ ನಿರ್ದೇಶನ ಮತ್ತು ನಟನೆಯ ಕಾಂತಾರ ಚಿತ್ರ ಶುಕ್ರವಾರ ಜಿನೇವಾದಲ್ಲಿರುವ ವಿಶ್ವಸಂಸ್ಥೆ ಪ್ರಧಾನ ಕಚೇರಿಯಲ್ಲಿ ಪ್ರದರ್ಶನ ಕಾಣಲಿದೆ. ಅದರಲ್ಲೂ ಅಪ್ಪು ಪುನೀತ್‌ ರಾಜ್‌ ಕುಮಾರ್‌ ಅವರ ಜನ್ಮ ದಿನಾಚರಣೆಯ ದಿನವೇ ಪ್ರದರ್ಶನ ಕಾಣುತ್ತಿರುವುದು ವಿಶೇಷ.

ಇದನ್ನೂ ಓದಿ:ಕೆಸಿಆರ್‌ ಪುತ್ರಿ ಕವಿತಾ ಇಡಿ ವಿಚಾರಣೆ: ತೆಲಂಗಾಣದಲ್ಲಿ ಬಿಜೆಪಿ ವಿರುದ್ದ ಪೋಸ್ಟರ್‌ ವಾರ್

ಈಗಾಗಲೇ ಸ್ವಿಜರ್ಲೆಂಡ್‌ನ‌ ಜಿನೇವಾಗೆ ಪ್ರಯಾಣ ಬೆಳೆಸಿರುವ ರಿಷಭ್‌ ಶೆಟ್ಟಿಯವರು, ವಿಶ್ವ ಸಂಸ್ಥೆಯ ಹಾಲ್‌ ನಂ.13(ಪಾಥೇ ಬಾಲೆಕ್ಸೆರ್ಟ್‌) ನಲ್ಲಿ ವಿಶ್ವಸಂಸ್ಥೆಯ ಸದಸ್ಯರೊಂದಿಗೆ ಸಿನಿಮಾ ವೀಕ್ಷಿಸಲಿದ್ದಾರೆ.

ಮೂಲಗಳ ಪ್ರಕಾರ, ಈಗಾಗಲೇ ರಿಷಭ್‌ ಶೆಟ್ಟಿಯವರು, ಸಿನಿಮಾ ಪ್ರದರ್ಶನಕ್ಕೆ ಬೇಕಾದ ಎಲ್ಲ ಸಿದ್ಧತೆ ಮುಗಿಸಿದ್ದಾರೆ. ಸಿನಿಮಾ ಮುಗಿದ ಮೇಲೆ ಈ ಚಿತ್ರಕ್ಕೂ ಮತ್ತು ಪರಿಸರಕ್ಕೂ ಇರುವ ಸಂಬಂಧದ ಬಗ್ಗೆ ಹೇಳಲಿದ್ದಾರೆ. ಜತೆಗೆ, ಪ್ರೇಕ್ಷಕರನ್ನು ಉದ್ದೇಶಿಸಿ ಕನ್ನಡದಲ್ಲೇ ಮಾತನಾಡಲಿದ್ದಾರೆ. ಬಳಿಕ ವಿಶ್ವಸಂಸ್ಥೆ ರಾಜತಾಂತ್ರಿಕರ ಜತೆ ಖಾಸಗಿ ಡಿನ್ನರ್‌ ನಲ್ಲಿಯೂ ಭಾಗಿಯಾಗಲಿದ್ದಾರೆ.

ರಿಷಭ್‌ ಶೆಟ್ಟಿಯವರ ಈ ಸಾಧನೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿಯೂ ಶ್ಲಾಘನೆ ವ್ಯಕ್ತವಾಗಿದೆ. ಬಿಜೆಪಿ ಕರ್ನಾಟಕದ ಟ್ವಿಟರ್‌ ಹ್ಯಾಂಡಲ್‌ ನಿಂದಲೂ ರಿಷಭ್‌ ಅವರಿಗೆ ಅಭಿನಂದನೆ ಸಲ್ಲಿಕೆಯಾಗಿದೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.