ಕಾರ್ಕಳ: ಮಹಿಳೆ ನೇಣುಬಿಗಿದು ಆತ್ಮಹತ್ಯೆ
Team Udayavani, Feb 8, 2023, 1:25 AM IST
ಕಾರ್ಕಳ: ಮಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮುಡಾರು ಗ್ರಾಮದಲ್ಲಿ ನಡೆದಿದೆ.
ಹೆಪೆಜಾರು ನಿವಾಸಿ ಲಲಿತಾ (68) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ಕಳೆದ ಒಂದು ವರ್ಷದ ಹಿಂದೆ ಮನೆಯಲ್ಲಿ ದನ ಕಟ್ಟುವಾಗ ಅಕಸ್ಮಿಕವಾಗಿ ಬಿದ್ದು, ಎಡಕಾಲು ಜಖಂಗೊಂಡಿತ್ತು.
ಕಾಲಿಗೆ ಚಿಕಿತ್ಸೆ ಪಡೆದಿದ್ದರೂ ಅವರಿಗೆ ಸರಿಯಾಗಿ ನಡೆದಾಡಲು ಆಗದೇ ಇದ್ದು, ಜತೆಗೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ವೈದ್ಯರಿಂದ ಚಿಕಿತ್ಸೆ ಪಡೆದರೂ ಕಾಯಿಲೆ ಗುಣಮುಖವಾಗಿರಲಿಲ್ಲ. ಇದರಿಂದ ಮಾನಸಿಕವಾಗಿ ನೊಂದು ಅವರು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಚ್ಚಲು ಮನೆಯ ಮಾಡಿನ ಜಂತಿಗೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಾಸ್ ಲುಕ್ ನಲ್ಲಿ ‘ರಾನಿ’ ಎಂಟ್ರಿ; ನಾಯಕ ನಟನಾಗಿ ಕಿರಣ್ ರಾಜ್
ಒಳಮೀಸಲಾತಿ ಹೆಚ್ಚಳ ರಾಜ್ಯ ಸರ್ಕಾರದ ಚುನಾವಣಾ ಗಿಮಿಕ್-ಡಾ.ಜಿ.ಪರಮೇಶ್ವರ
ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ
ಬುಮ್ರಾ ಬಳಿಕ ಐಪಿಎಲ್ ನಿಂದ ಹೊರಬಿದ್ದ ಮತ್ತೊಬ್ಬ ಮುಂಬೈ ಇಂಡಿಯನ್ಸ್ ಬೌಲರ್
ಅಮೃತಪಾಲ್ ಸಿಂಗ್ ಜನಪ್ರಿಯತೆಗಾಗಿ ಮಂದೀಪ್ ಸಂಘಟನೆ ಪಿಗ್ಗಿಬ್ಯಾಕ್ ಮಾಡಿದನೇ?