ಆಗ-ಈಗ-ಕಣ ಕಥನ: ಆಗ ಚುನಾವಣೆ ಎಂದರೆ ಎಲ್ಲೆಡೆ ಹಬ್ಬದ ವಾತಾವರಣ

Team Udayavani, Jan 27, 2023, 2:15 PM IST

ಆಗ-ಈಗ-ಕಣ ಕಥನ: ಆಗ ಚುನಾವಣೆ ಎಂದರೆ ಎಲ್ಲೆಡೆ ಹಬ್ಬದ ವಾತಾವರಣ

1999ರ ಚುನಾವಣೆಯಲ್ಲಿ ಸಂಯುಕ್ತ ಜನತಾ ದಳ ಮತ್ತು ಬಿಜೆಪಿ ಸ್ಥಾನ ಹೊಂದಾಣಿಕೆ ಮಾಡಿ ಕೊಂಡಿದ್ದವು. ಸಂತೆಮರಹಳ್ಳಿ ಕ್ಷೇತ್ರಕ್ಕೆ ಸಂಯುಕ್ತ ದಳದಿಂದ ಎ.ಆರ್‌. ಕೃಷ್ಣ ಮೂರ್ತಿ ಅಭ್ಯರ್ಥಿಯಾಗಿದ್ದರು. ಸಂಯುಕ್ತ ದಳ, ಬಿಜೆಪಿ ಒಡಂಬಡಿಕೆ ಇತ್ತು. ಆದರೂ ಈ ಕೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾನು ಟಿಕೆಟ್‌ ಪಡೆದಿದ್ದೆ.

ತೀವ್ರ ಪೈಪೋಟಿಯಿದ್ದ ಆ ಚುನಾವಣೆಯಲ್ಲಿ ಎ.ಆರ್‌. ಕೃಷ್ಣಮೂರ್ತಿ 33,977 ಮತಗಳನ್ನು ಪಡೆದು ಜಯಶಾಲಿಯಾದರು. ನಾನು 28,071 ಮತಗಳನ್ನು ಪಡೆದಿದ್ದೆ. ಅದೊಂದು ಮರೆಯಲಾಗದ ಅನುಭವ. ಆಗ ಚುನಾವಣೆಗಳಲ್ಲಿ ಇಷ್ಟೊಂದು ವೆಚ್ಚ ಇರಲಿಲ್ಲ. ಬಹಳ ಕಡಿಮೆ ಹಣದಲ್ಲಿ ಚುನಾವಣೆ ಮುಗಿ ಯುತ್ತಿತ್ತು. ಪ್ರಚಾರದ ಭರಾಟೆ ಜೋರಾಗಿತ್ತು. ರಾತ್ರಿಯೆಲ್ಲ ಪ್ರಚಾರ ಮಾಡಬಹುದಿತ್ತು.

ಗ್ರಾಮಗಳಲ್ಲಿ, ಬಂಟಿಂಗ್ಸ್‌ ಬ್ಯಾನರ್‌ಗಳು, ಪಾಂಪ್ಲೆಟ್‌ಗಳು ರಾರಾಜಿಸುತ್ತಿದ್ದವು. ಕಾರುಗಳಲ್ಲಿ ಮೈಕ್‌ ಕಟ್ಟಿಕೊಂಡು ಪ್ರಚಾರ ನಡೆಸುತ್ತಿದ್ದರು. ಚುನಾವಣೆ ಎಂದರೆ ಹಬ್ಬದ ವಾತಾವರಣ ಇರುತ್ತಿತ್ತು.ನಾವು ಸಮಯದ ಪರಿವೆ ಇಲ್ಲದೇ, ಗ್ರಾಮಗಳಿಗೆ ತೆರಳಿ ಪ್ರಚಾರ ನಡೆಸುತ್ತಿ ದ್ದೆವು. ಆಗ ಟಿವಿ ಚಾನೆಲ್‌ಗ‌ಳು ಹೆಚ್ಚು ಇರಲಿಲ್ಲ. ಅಭ್ಯರ್ಥಿಗಳನ್ನು ಜನರು ಹತ್ತಿರದಿಂದ ನೋಡಿ ರುತ್ತಿರಲಿಲ್ಲ. ಹಾಗಾಗಿ ಅಭ್ಯರ್ಥಿಗಳನ್ನು ನೋಡುವ ಸಲುವಾಗಿಯೇ ಕುತೂಹಲದಿಂದ ನೆರೆಯುತ್ತಿದ್ದರು. ಗ್ರಾಮಗಳಿಗೆ ಪ್ರಚಾರದ ಕಾರುಗಳು ಹೋದಾಗ ಬಾಲಕರು ಕರಪತ್ರಗಳನ್ನು ಪಡೆಯಲು ಕಾರಿನ ಹಿಂದೆ ಓಡಿಬರುತ್ತಿದ್ದರು.

ಆಗ ಜನಸಾಮಾನ್ಯರಿಗೆ ರಾಜಕೀಯವಾಗಿ ಹೆಚ್ಚು ತಿಳಿದಿರುತ್ತಿರಲಿಲ್ಲ. ಗ್ರಾಮದಲ್ಲಿ ರಾಜಕೀಯದ ಹಿನ್ನೆಲೆಯಿದ್ದ ಮುಖಂಡರಿಗೆ ಮಾತ್ರ ರಾಜಕೀಯ ಆಸಕ್ತಿ ಇತ್ತು. ಈಗ ಸುದ್ದಿ ಮಾಧ್ಯಮಗಳು, ಮೊಬೈಲ್‌ಗ‌ಳು ಸಾಮಾಜಿಕ ಜಾಲ ತಾಣಗಳಿಂದಾಗಿ ಸಾಮಾನ್ಯ ಜನರಲ್ಲೂ ರಾಜಕೀಯ ಆಸಕ್ತಿ ಹೆಚ್ಚಾಗಿದೆ. ಚುನಾಯಿತ ಪ್ರತಿನಿಧಿಗಳಿಂದ ಜನರು ಹೆಚ್ಚು ನಿರೀಕ್ಷೆ ಮಾಡುತ್ತಿರಲಿಲ್ಲ. ಈಗ ಜನರಿಗೆ ಬಹಳ ತಿಳಿವಳಿಕೆ ಬಂದಿದೆ. ಗ್ರಾಮಗಳಿಗೆ ಹೋದಾಗ ರಾಜಕಾರಣಿಗಳನ್ನು ಪ್ರಶ್ನೆ ಮಾಡುತ್ತಾರೆ. ಗ್ರಾಮಗಳಿಗೆ ಆಗಬೇಕಾದ ಕೆಲಸಗಳನ್ನು ಕೇಳುವಷ್ಟು ಪ್ರಬುದ್ಧರಾಗಿದ್ದಾರೆ. ಮತ ಕೇಳಲು ಊರುಗಳಿಗೆ ಹೋದಾಗ, ಕೆಲಸ ಮಾಡದಿದ್ದ ರಾಜಕಾರಣಿಗಳನ್ನು ಜನರು ಪ್ರಶ್ನೆ ಮಾಡಿ ಹಿಂದಕ್ಕೆ ಕಳುಹಿಸಿದ ನಿದರ್ಶನಗಳೂ ಇವೆ.

● ಆರ್‌. ಧ್ರುವನಾರಾಯಣ, ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ

ಬನಶಂಕರ ಆರಾಧ್ಯ

ಟಾಪ್ ನ್ಯೂಸ್

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

1-qwqe-wqewqe

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

1-sdasdas

ಮರಳಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಗುಬ್ಬಿ ಶ್ರೀನಿವಾಸ್

kohli

ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ 10 ನೇ ತರಗತಿ ಅಂಕಪಟ್ಟಿ ಹಂಚಿಕೊಂಡ ಕಿಂಗ್‌ ಕೊಹ್ಲಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಚುನಾವಣಾ ಅಕ್ರಮ ಆರೋಪ: ಜೆಡಿಎಸ್ ಶಾಸಕ ಗೌರಿ ಶಂಕರ್ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

ಚುನಾವಣಾ ಅಕ್ರಮ ಆರೋಪ: ಜೆಡಿಎಸ್ ಶಾಸಕ ಗೌರಿ ಶಂಕರ್ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

2–gadaga

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಪ್ರಚಾರ ಸಾಮಗ್ರಿ ವಶಕ್ಕೆ

ಶಿಕ್ಷಕರ ವರ್ಗಾವಣೆ ಚೆಂಡು ಚುನಾವಣ ಆಯೋಗದ ಅಂಗಣಕ್ಕೆ

ಶಿಕ್ಷಕರ ವರ್ಗಾವಣೆ ಚೆಂಡು ಚುನಾವಣ ಆಯೋಗದ ಅಂಗಣಕ್ಕೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

1-q222qe

ದೊಡ್ಡಣಗುಡ್ಡೆ ‘ಭವಾನಿ ರೆಸಿಡೆನ್ಸಿ’ ವಸತಿ ಸಮುಚ್ಚಯ ಮಾ. 31ರಂದು ಉದ್ಘಾಟನೆ