ಕಾಶ್ಮೀರ ಕ್ರೀಡಾಪಟುಗಳಿಗೆ ಮನೆಯೇ ಅಭ್ಯಾಸ ಶಾಲೆ


Team Udayavani, May 9, 2020, 10:18 PM IST

ಕಾಶ್ಮೀರ ಕ್ರೀಡಾಪಟುಗಳಿಗೆ ಮನೆಯೇ ಅಭ್ಯಾಸ ಶಾಲೆ

ಶ್ರೀನಗರ: ಕೋವಿಡ್‌-19 ಮಹಾಮಾರಿಯನ್ನು ಹೋಗಲಾಡಿಸುವ ಸಲುವಾಗಿ ದೇಶಾದ್ಯಂತ ಹೇರಿರುವ ಲಾಕ್‌ಡೌನ್‌ನಿಂದ ಕಾಶ್ಮೀರದ ಕ್ರೀಡಾಪಟುಗಳು ತಮ್ಮ ಮನೆಯನ್ನೇ ಅಭ್ಯಾಸ ಶಾಲೆಯಾಗಿ ಮಾರ್ಪಡಿಸಿಕೊಂಡಿದ್ದಾರೆ.

ಹೌದು, ರಾಷ್ಟ್ರೀಯ ಕ್ರೀಡಾಪಟುಗಳು ತಮ್ಮ ಮನೆಯಲ್ಲಿನ ಕೆಲ ಸಲಕರಣೆಗಳನ್ನು ಬಳಸಿಕೊಂಡು ಅಭ್ಯಾಸ ನಿರತ ರಾಗಿದ್ದಾರೆ. ನಮಗೆ ಇದೇನು ಕಷ್ಟದ ವಾತಾವರಣವಾಗಿ ತೋರುವುದಿಲ್ಲ. ಕಾರಣ ನಾವು ಮನೆಯಲ್ಲಿಯೇ ಅಭ್ಯಾಸ ಮಾಡಬೇಕಾಗಿರುವುದು ಇದೇನು ಮೊದಲ ಬಾರಿ ಅಲ್ಲ ಈ ಹಿಂದೆಯೂ ಕೆಲ ರಾಜಕೀಯ ಬಿಕ್ಕಟಿನ ಪರಿಸ್ಥಿತಿಯಲ್ಲಿ ನಾವು ಇಂತಹ ಸವಾಲನ್ನು ಎದುರಿಸಿದ್ದೇವೆ ಎಂದು ಈ ಕ್ರೀಡಾಪಟುಗಳು ಹೇಳಿದ್ದಾರೆ. ಆದಷ್ಟೂ ಬೇಗ ಈ ವೈರಸ್‌ ವಿಶ್ವದಿಂದ ತೊಲಗಿ ಮತ್ತೆ ಜನಜೀವನ ಮೊದಲಿನಂತಾಗಲಿ ಎಂದು ಕ್ರೀಡಾಪಟುಗಳು ಹಾರೈಸಿದ್ದಾರೆ.

 

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

1-ewqew

KKR ಸೋಲಿನ ಮೇಲೆ ಬರೆ : ಶ್ರೇಯಸ್‌ ಅಯ್ಯರ್‌ಗೆ 12 ಲಕ್ಷ ರೂ. ದಂಡ

Hockey

Hockey; ಕುಂಡ್ಯೋಳಂಡ ಟೂರ್ನಿ: ಕಣ್ಣಂಡ ತಂಡಕ್ಕೆ ಜಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.