
ಕೇರಳ ಸಿಎಂ ಅಧಿಕೃತ ನಿವಾಸ ದುರಸ್ತಿಗೊಳಿಸುವ ನಿರ್ಧಾರಕ್ಕೆ ಭಾರೀ ಆಕ್ಷೇಪ
Team Udayavani, Jun 9, 2021, 6:55 AM IST

ತಿರುವನಂತಪುರ: ಕೇರಳ ಮುಖ್ಯಮಂತ್ರಿ ಅಧಿಕೃತ ನಿವಾಸ, “ಕ್ಲಿಫ್ ಹೌಸ್’ ಅನ್ನು 1 ಕೋಟಿ ರೂ. ವೆಚ್ಚದಲ್ಲಿ ದುರಸ್ತಿಗೊಳಿಸುವ ನಿರ್ಧಾರಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿದೆ.
ಕೊರೊನಾ ಸಂಕಷ್ಟದ ನಡುವೆ ರಾಜ್ಯ ಸರಕಾರ ವಿತ್ತೀಯ ಸಂಕಷ್ಟವನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಈ ಯೋಜನೆ ಏಕೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ವಿಧಾನಸಭೆ ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾವಿಸಿದ ಶಾಸಕ ಪಿ.ಟಿ.ಥಾಮಸ್ “ಅನಗತ್ಯ ವೆಚ್ಚ ನಿಯಂತ್ರಿಸಬೇಕೆಂದು ಈಗಾಗಲೇ ಸೂಚಿಸಿರುವ ಸರಕಾರ ಸಿಎಂ ಅಧಿಕೃತ ನಿವಾಸ ದುರಸ್ತಿ ವೆಚ್ಚವನ್ನು ಹೇಗೆ ಸಮರ್ಥಿಸುತ್ತದೆ’ ಎಂದು ಪ್ರಶ್ನಿಸಿದ್ದಾರೆ. ವಿತ್ತ ಸಚಿವ ಕೆ.ಎನ್.ಬಾಲಗೋಪಾಲ್ ಆರೋಪ ತಿರಸ್ಕರಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

J&K; ಗೃಹಬಂಧನದಿಂದ ಬಿಡುಗಡೆ: ಕಣ್ಣೀರಿಟ್ಟ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್

BJP ಸಂಸದನ ವಿವಾದ ; ಡ್ಯಾನಿಶ್ ಅಲಿ ವಿರುದ್ಧ ಅಸಂಸದೀಯ ಪದಗಳ ಬಳಕೆ

Sanatana Dharma ಡೆಂಗ್ಯೂ-ಮಲೇರಿಯಾ ಎಂದಿದ್ದ ಸ್ಟಾಲಿನ್‌ಗೆ ಸಂಕಷ್ಟ: ಸುಪ್ರೀಂ ನೋಟಿಸ್

Cop Arrested: ಭ್ರಷ್ಟಾಚಾರ, ಉಗ್ರರ ಜೊತೆ ನಂಟು: ಜಮ್ಮು- ಕಾಶ್ಮೀರದ ಪೊಲೀಸ್ ಅಧಿಕಾರಿ ಬಂಧನ

Shocking: ಕುಟುಂಬ ಸದಸ್ಯರ ಎದುರೇ 3 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ದರೋಡೆ
MUST WATCH
ಹೊಸ ಸೇರ್ಪಡೆ

J&K; ಗೃಹಬಂಧನದಿಂದ ಬಿಡುಗಡೆ: ಕಣ್ಣೀರಿಟ್ಟ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್

BJP ಸಂಸದನ ವಿವಾದ ; ಡ್ಯಾನಿಶ್ ಅಲಿ ವಿರುದ್ಧ ಅಸಂಸದೀಯ ಪದಗಳ ಬಳಕೆ

ಕುಡಿಯುವ ನೀರಿಗೆ ಕೊರತೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಬೈರತಿ ಸುರೇಶ

Totapuri 2 ಜಗ್ಗೇಶ್-ಡಾಲಿ ಜೊತೆಯಾಟ; ಸೆ.28ರಿಂದ ತೋತಾಪುರಿ ರುಚಿ

Protest: ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ