ಕೊಡಗಿನ ಗಡಿಯಲ್ಲಿ ಕೇರಳದ ತ್ಯಾಜ್ಯ ! ಅಧಿಕಾರಿಗಳಿಂದ ಪರಿಶೀಲನೆ


Team Udayavani, Feb 2, 2023, 12:35 AM IST

ಕೊಡಗಿನ ಗಡಿಯಲ್ಲಿ ಕೇರಳದ ತ್ಯಾಜ್ಯ ! ಅಧಿಕಾರಿಗಳಿಂದ ಪರಿಶೀಲನೆ

ಮಡಿಕೇರಿ: ವೀರಾಜಪೇಟೆ ತಾಲೂಕಿನ ಮಾಕುಟ್ಟ ಅರಣ್ಯ ಪ್ರದೇಶ ದಲ್ಲಿ ಕೇರಳ ರಾಜ್ಯದ ತ್ಯಾಜ್ಯವನ್ನು ತಂದು ಸುರಿಯುತ್ತಿರುವ ಬಗ್ಗೆ ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅವರು ಮಂಗಳವಾರ ಪೆರುಂಬಾಡಿ ಚೆಕ್‌ಪೋಸ್ಟ್‌ನಿಂದ ಮಾಕುಟ್ಟ ಚೆಕ್‌ಪೋಸ್ಟ್‌ ವರೆಗೆ ರಸ್ತೆ ಬದಿ ಹಾಗೂ ಸೂಕ್ಷ್ಮ ಪ್ರದೇಶಗಳಿಗೆ ತೆರಳಿ ಪರಿಶೀಲಿಸಿದರು.

ಮಾಕುಟ್ಟದಲ್ಲಿರುವ ಪೊಲೀಸ್‌, ಅರಣ್ಯ ಇಲಾಖೆ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಕೇರಳದಿಂದ ಬರುವ ಪ್ರತೀ ವಾಹನವನ್ನು ತಪಾಸಣೆ ಮಾಡಿ ಒಳಗೆ ಬಿಡುವಂತೆ ಸಿಬಂದಿಗೆ ಸೂಚಿಸಿದರು.

ಕೇರಳದಿಂದ ಕೆಲವರು ತ್ಯಾಜ್ಯವನ್ನು ವಾಹನದಲ್ಲಿ ತಂದು ನಮ್ಮ ಪ್ರದೇಶದೊಳಗೆ ಎಸೆಯಲು ಮುಂದಾಗುತ್ತಾರೆ. ಅಂಥ ಪ್ರಕಣವನ್ನು ಪತ್ತೆ ಮಾಡಿ ವಾಪಸ್‌ ಕಳುಹಿಸಲಾಗುತ್ತದೆ ಎಂದು ಚೆಕ್‌ಪೋಸ್ಟ್‌ ಸಿಬಂದಿ ಹೇಳಿದರು.

ಇದೇ ವೇಳೆ ತ್ಯಾಜ್ಯವನ್ನು ಹೆಕ್ಕಿ ವಿಲೇವಾರಿ ಮಾಡುವ ಕಾರ್ಯದಲ್ಲಿ ತೊಡಗಿದ್ದ ಅರಣ್ಯಾಧಿಕಾರಿಗಳು ಹಾಗೂ ಸಿಬಂದಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

suspend

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

yaddi

ವರುಣಾದಿಂದ ವಿಜಯೇಂದ್ರ ; ಊಹಾಪೋಹಗಳಿಗೆ ತೆರೆ ಎಳೆದ ಯಡಿಯೂರಪ್ಪ

1-w-ewqewqeq

ಐಪಿಎಲ್ 2023: ವರ್ಣರಂಜಿತ ಚಾಲನೆ; ಟಾಸ್ ಗೆದ್ದ ಗುಜರಾತ್ ಟೈಟಾನ್ಸ್

ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌. ಒನ್‌ ಎ. 2ರಂದು ಲೋಕಾರ್ಪಣೆ

ಎ. 2ರಂದು ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌.ಒನ್‌ ಲೋಕಾರ್ಪಣೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrest

ತಲೆಮರೆಸಿದ್ದ ಆರೋಪಿ ಸೆರೆ

death

ಸ್ನಾನದ ಕೊಠಡಿಯಲ್ಲಿ ಕುಸಿದು ಬಿದ್ದು ಪೊಲೀಸ್‌ ಅಧಿಕಾರಿ ಸಾವು

police siren

ಗಾಂಜಾ ಮಾರಾಟ : ಮೂವರು ಪೊಲೀಸ್‌ ವಶ

ಕಾಸರಗೋಡು: ಬೇಸಗೆ ರಜೆಗೆ ಮುನ್ನವೇ ತಲುಪಿದ ಪಠ್ಯಪುಸ್ತಕ

ಕಾಸರಗೋಡು: ಬೇಸಗೆ ರಜೆಗೆ ಮುನ್ನವೇ ತಲುಪಿದ ಪಠ್ಯಪುಸ್ತಕ

death

ಬಾವಿಯಲ್ಲಿ ಪತ್ತೆಯಾದ ಮೃತದೇಹದ ಗುರುತು ಪತ್ತೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

suspend

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsasadsa

ಗೋಡೆಯ ಬಿರುಕಿನಲ್ಲಿ ಅಡಗಿದ್ದವು ನಾಗರಹಾವು ಮತ್ತು 10 ಮರಿಗಳು!

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ