ಗಂಗಾವತಿ: ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ 26.23 ಲಕ್ಷ ರೂ.ಸಂಗ್ರಹ

Team Udayavani, Jan 31, 2023, 7:05 PM IST

ಗಂಗಾವತಿ: ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ 26.23 ಲಕ್ಷ ರೂ.ಸಂಗ್ರಹ

ಗಂಗಾವತಿ: ತಾಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂಧಾ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯ ದೇವಸ್ಥಾನ ಹುಂಡಿಯ ಎಣಿಕೆ ಕಾರ್ಯ ಸೋಮವಾರ ಜರುಗಿದ್ದು ಜನೇವರಿ ತಿಂಗಳಿನ ಹುಂಡಿಯ ಸಂಗ್ರಹ 26.23. ಲಕ್ಷ ರೂ.ಸಂಗ್ರಹವಾಗಿದೆ.

ಇದರಲ್ಲಿ ವಿವಿಧ ದೇಶಗಳ 11 ವಿದೇಶಿ ನಾಣ್ಯಗಳು ಹಾಗೂ 12 ನೋಟುಗಳು ಸಂಗ್ರಹವಾಗಿವೆ.

ಈ ಸಂದರ್ಭದಲ್ಲಿ ಗ್ರೇಡ್ 2 ತಹಸೀಲ್ದಾರ್ ವಿರೂಪಾಕ್ಷಪ್ಪ ಹೊರಪೇಟೆ, ಶಿರಸ್ತೇದಾರಾದ ಮೈಬೂಬಅಲಿ, ತಹಶೀಲ್ ಕಾರ್ಯಾಲಯದ ಸಿಬ್ಬಂದಿಗಳಾದ ಗುರುರಾಜ, ಇಂದಿರಾ, ನಾಗರತ್ನ, ಕವಿತಾ, ಸೌಭಾಗ್ಯ, ಎಸ್ ಕವಿತಾ, ಮತ್ತು ಗ್ರಾಮ ಲೆಕ್ಕಾಧಿಕಾರಿಗಳಾದ, ಅಭಿಷೇಕ, ಪೂಜಾ, ಮಂಜುನಾಥ ದುಮ್ಮಾಡಿ ದೇವಸ್ಥಾನದ ಮ್ಯಾನೇಜರ್ ಎಂ.ವೆಂಕಟೇಶ‌‌ ಸೇರಿ ಸಿಬ್ಬಂದಿವರ್ಗ ಹಾಗೂ ಭಕ್ತರಿದ್ದರು.

ಇದನ್ನೂ ಓದಿ: ಪಠಾಣ್ ಅಬ್ಬರಕ್ಕೆ ನಡುಗಿದ ಬಾಕ್ಸಾಫೀಸ್: ಭಾರತದಲ್ಲೇ 300 ಕೋಟಿ ಗಳಿಸಿ ಶಾರುಖ್ ಸಿನಿಮಾ

ಟಾಪ್ ನ್ಯೂಸ್

1-qweqwwqe

ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಮಾಜಿ ಸಚಿವ ಮನೋಹರ ತಹಶೀಲ್ದಾರ್

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

1-sads-asd

ಪತ್ನಿ, ಮಕ್ಕಳನ್ನು ಟೂರ್ ಗೆಂದು ಮಂಗಳೂರಿಗೆ ಕರೆತಂದು ಕೊಂದು ಬಿಟ್ಟನಾ ಉದ್ಯಮಿ?

suspend

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

1-bneki

ಎಲೆಕ್ಟ್ರಿಕ್ ಸ್ಕೂಟರ್‌ ಏಕಾಏಕಿ ಸ್ಫೋಟ; ಅಕ್ಕಪಕ್ಕದಲ್ಲಿದ್ದ ನಾಲ್ಕು ಬೈಕ್‌ಗಳು ಭಸ್ಮ

1-sadsadad

ಕಲಬುರಗಿಯಲ್ಲಿ ಬಂಜಾರಾ ಸಮುದಾಯದ ಬೃಹತ್ ಪ್ರತಿಭಟನೆ

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ