ಮಂಗಳೂರು ನನ್ನ ಫೇವರಿಟ್: ಕುಡ್ಲದ ಬಗ್ಗೆ ಅಭಿಮಾನ ಮೆರೆದ ರಾಹುಲ್
Team Udayavani, Jul 13, 2021, 11:31 PM IST
ಮಂಗಳೂರು : ಕ್ರಿಕೆಟಿಗ ಕೆ.ಎಲ್. ರಾಹುಲ್ ಅವರು “ಮಂಗಳೂರು ನನ್ನ ಫೆವರೇಟ್ ಜಾಗ’ ಎನ್ನುವ ಮೂಲಕ ಮತ್ತೂಮ್ಮೆ ಕುಡ್ಲದ ಬಗ್ಗೆ ತಮ್ಮ ಅಭಿಮಾನ ಮೆರೆದಿದ್ದಾರೆ.
ಇನ್ಸ್ಟಾಗ್ರಾಮ್ನಲ್ಲಿ ಕೇಳಿದ ಕೆಲವೊಂದು ಪ್ರಶ್ನೆಗಳಿಗೆ ರಾಹುಲ್ ಉತ್ತರಿಸಿದ್ದಾರೆ. ಅದರಲ್ಲಿ ಕೇಳಲಾದ, “ನಿಮ್ಮ ನೆಚ್ಚಿನ ಜಾಗ ಯಾವುದು?’ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ಮಂಗಳೂರು ಎಂದಿದ್ದಾರೆ. ಜತೆಗೆ ಇಲ್ಲಿನ ಬೀಚ್ ಒಂದರ ಫೋಟೋ ಹಾಕಿದ್ದಾರೆ.
ಇದನ್ನೂ ಓದಿ :ಕುವೈತ್ನಲ್ಲಿ ನೀಟ್ ಬರೆಯಲು ಅವಕಾಶ : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ