1800 ವರ್ಷ ಇತಿಹಾಸವಿರುವ ನಾಗ ದೇವರಿಗೆ ಕೋಳಿ ಬಲಿಕೊಟ್ಟು ಪೂಜಿಸುತ್ತಾರಂತೆ ಗ್ರಾಮಸ್ಥರು…

ಅರೋಗ್ಯ ಸಂಬಂಧಿ ಸಮಸ್ಯೆಗೆ ಈ ನಾಗದೇವರ ಅನುಗ್ರಹವೇ ಪರಿಹಾರ

Team Udayavani, Apr 3, 2022, 6:55 PM IST

1800 ವರ್ಷ ಇತಿಹಾಸವಿರುವ ನಾಗ ದೇವರಿಗೆ ಕೋಳಿ ಬಲಿಕೊಟ್ಟು ಪೂಜಿಸುತ್ತಾರಂತೆ ಗ್ರಾಮಸ್ಥರು…

ಕೊರಟಗೆರೆ : ತಾಲೂಕಿನ ಹೊಳವನಹಳ್ಳಿ ಹೋಬಳಿಯ ಸುಮಾರು 1800 ವರ್ಷದ ಇತಿಹಾಸವಿರುವ ಶ್ರೀ ನಾಗದೇವರ ವಿಗ್ರಹವಿದ್ದು ಆ ವಿಗ್ರಹವನ್ನು ಆದಿಜಾಂಬವ ಜನಾಂಗದ ಕುಟುಂಬದವರು, ಈ ಒಂದು ವಿಗ್ರಹಕ್ಕೆ ವಸಂತಕಾಲದ ಮೊದಲ ಹಬ್ಬವಾದ ಯುಗಾದಿಯ ನಂತರದ ದಿನದಂದು,  ಈ ಜನಾಂಗದವರು ಈ ವಿಗ್ರಹಕ್ಕೆ ಹಿಂದಿನ ಸಂಪ್ರದಾಯದಂತೆ ಕೋಳಿಯನ್ನು ಬಲಿಕೊಟ್ಟು ವಿಗ್ರಹಕ್ಕೆ ಪೂಜೆಯನ್ನು ಮಾಡಿಕೊಂಡು ಬರುತ್ತಿದ್ದಾರೆ.

ಕರಿನಾಗ ಎಂದೇ ಜನಪ್ರಿಯವಾಗಿರುವ ತುಮಕೂರು ಜಿಲ್ಲೆ, ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಪ್ಪ ಗೊಂಡನಹಳ್ಳಿ ಯಲ್ಲಿ ನೆಲೆಸಿರುವ ಸ್ವಾಮಿ ದೇವಸ್ಥಾನಕ್ಕೆ ವಸಂತಕಾಲದ ಯುಗಾದಿ ಹಬ್ಬದ ಹಿಂದಿನ ದಿನದಂದು ಆದಿಜಾಂಬವ ಜನಾಂಗದವರಾದ ನೂರಾರು ಭಕ್ತರು ಬರುತ್ತಾರೆ. ಚರ್ಮವ್ಯಾದಿ, ಕಣ್ಣು, ಮೂಗು, ಕಿವಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಈ ದೇವರ ಅನುಗ್ರಹವೇ ಪರಿಹಾರ ಎಂಬ ನಂಬಿಕೆ .ಇದೆ

ನಾಗದೋಷ ನಿವಾರಣೆಗಾಗಿ ಇಲ್ಲಿಗೆ ಬರುವವರೇ ಹೆಚ್ಚಾಗಿದ್ದಾರೆ. ಶತಮಾನಗಳ ಹಿಂದೆ ಹರಪ್ಪ ಗೊಂಡನಹಳ್ಳಿ ಪುಟ್ಟ ಗ್ರಾಮವಿದ್ದು, ಪ್ರತಿ ವರ್ಷ ಯುಗಾದಿ ನಂತರ ದಿನದಂದು ನಡೆಯುವ ಪೂಜೆಯ ದಿನದೊಂದು ಅನ್ನಾಹಾರ ಸೇವಿಸದೆ ಕಾಲ್ನಡಿಗೆ ಮೂಲಕ ಹೋಗಿ ಪೂಜೆ ಸಲ್ಲಿಸುತಿದ್ದರು, ಓಬಳಯ್ಯ ಎಂಬ ವ್ಯಕ್ತಿಗೆ ಸ್ವಪ್ನದಲ್ಲಿ ಸ್ವಾಮಿ ಕಾಣಿಸಿಕೊಂಡು, ದಕ್ಷಿಣ ದಿಕ್ಕಿನಲ್ಲಿ ಒಂದು ಉತ್ತದಲ್ಲಿ ತಾನಿರುವುದಾಗಿ, ತನ್ನನ್ನು ಹುಡುಕಿ ಪ್ರತಿಷ್ಠಾಪನೆ ನಡೆಸಬೇಕು ಎಂದು ತಿಳಿಸಿದ್ದಾರೆ. ಸ್ವಪ್ನ ವೃತ್ತಾಂತವನ್ನು ಗ್ರಾಮಸ್ಥರಿಗೆ ತಿಳಿಸಿದ ಓಬಳಯ್ಯ ತನ್ನ ಸಂಬಂಧಿಕರನ್ನು ಕರೆದುಕೊಂಡು ಹುತ್ತವನ್ನು ಹುಡುಕಾಟ ನಡೆಸಿದ್ದಾರೆ.ಕೆಲವು ಸಮಯದ ನಂತರ ಮನೆಗೆ ಬಂದು ಆಯಾಸದಿಂದ ಕೋಣೆಯಲ್ಲಿ ಮಲಗಿದ ನಂತರ ಅವರಿದ್ದ ಒಂದು ಸ್ಥಳದಿಂದ ಓಂ ಎಂದು ಶಬ್ದವನ್ನು ಕೇಳಿಸಿಕೊಂಡು ಹೊರಗೆ ಬಂದು ನೋಡಿದರೆ ದಕ್ಷಿಣ ದಿಕ್ಕಿನಲ್ಲಿ ಬೇವಿನ ಮರದ ಕೆಳಗಡೆ ಹುತ್ತದಿಂದ ಓಂ ಎಂಬ ಶಬ್ದವನ್ನು ಕೇಳಿ ಹುತ್ತ ಇದ್ದ ಸ್ಥಳವನ್ನು ಅಗೆದು ನೋಡಿದಾಗ ಹೆಡೆ ಸುತ್ತಿಕೊಂಡಿರುವ ನಾಗರ ವಿಗ್ರಹ ಸಿಕ್ಕಿದೆ. ವಿಗ್ರಹ ಸ್ವಪ್ನದಲ್ಲಿ ದೇವರು ನಿರ್ದೇಶನ ನೀಡಿದಂತೆ ತಟದಲ್ಲಿ ವಿಗ್ರಹ ಪ್ರತಿಷ್ಠಾಪಿಸಲಾಗಿದೆ.

ಇದನ್ನೂ ಓದಿ : ಏಪ್ರಿಲ್ ತಿಂಗಳಲ್ಲೇ ನಡೆಯಲಿದೆಯಂತೆ ರಣಬೀರ್ – ಆಲಿಯಾ ಭಟ್ ವಿವಾಹ

ದೈವ ಪ್ರೇರಣೆಯಂತೆ ದೇಗುಲ ನಿರ್ಮಿಸಿದ್ದಾರೆ. ಜಾಂಬವ ಜನಾಂಗದ ವಂಶಸ್ಥರು, ಕಿವಿಯಲ್ಲಿ ಕೀವು ಸೋರುವುದು, ಕಣ್ಣಿನ ಸಮಸ್ಯೆ, ಉಸಿರಾಟ, ಚರ್ಮ ಸಮಸ್ಯೆ, ವಿವಾಹ, ಸಂತಾನ ಭಾಗ್ಯ, ಇಲ್ಲಿಗೆ ಬಂದು ಸಮಸ್ಯೆ ಪರಿಹರಿಸಿಕೊಂಡಿರುವುದಾಗಿ ಭಕ್ತರು ತಿಳಿಸುತ್ತಾರೆ,

ಸುಮಾರು ವರ್ಷಗಳಿಂದ ನಮ್ಮ ತಾತಂದಿರು, ಈ ನಾಗ ದೇವರಿಗೆ ಯುಗಾದಿ ಹಬ್ಬದ ಮರುದಿನ ಉಪವಾಸವಿದ್ದು ಈ ದೇವರಿಗೆ ಪೂಜೆಗೆ ಕೋಳಿಯನ್ನು ಬಲಿಕೊಟ್ಟು ಸಂಪ್ರದಾಯವಿದೆ ಹಿಂದೆ ನಮ್ಮ ಹಿರಿಯರು ಏನು ಮಾಡಿಕೊಂಡು ಬರುತ್ತಿದ್ದರು ಈಗಿನ ಪೀಳಿಗೆ ಅದೇ ರೀತಿ ಮುಂದುವರಿಸಿಕೊಂಡು ಬರುತ್ತಿದ್ದೇವೆ ನಮ್ಮ ಮಕ್ಕಳು ದೇಶದ ಯಾವುದೇ ಮೂಲೆಯಲ್ಲಿದ್ದರೂ ಯುಗಾದಿಯ ದಿನದಂದು ಬರದಿದ್ದರೂ ಈ ದಿನದಂದು ಗ್ರಾಮಕ್ಕೆ ಬರಲೇಬೇಕು ಈ ನಾಗದೇವರಿಗೆ ಪೂಜೆಯನ್ನು ಮಾಡಲೇಬೇಕು ಎಂದರು.

– ಹನುಮಂತರಾಯಪ್ಪ. ಪೂಜಾರ್, ಮಾಜಿ ಗ್ರಾಪಂ ಸದಸ್ಯರು.

ಈ ದೇವರಿಗೆ ಯುಗಾದಿ ಹಬ್ಬದ ನಂತರ ದಿನದಂದು ಪೂಜೆಯನ್ನು ಹಮ್ಮಿಕೊಳ್ಳಲಾಗುತ್ತದೆ ಇದರ ವಿಶೇಷವೇನೆಂದರೆ ನಮ್ಮ ಮನೆಯ ಅಂಗಳಕ್ಕೆ ಬೇರೆಯವರು ಬರುವುದಿಲ್ಲ. ನಮ್ಮ ಅಕ್ಕ ತಂಗಿಯರು ಮದುವೆಯಾದ ನಂತರ ಈ ಒಂದು ಪೂಜೆಗೆ ಬರುವುದು ಬೇಕಾಗಿಲ್ಲ. ತಂದೆಯವರು ಯುಗಾದಿಯ ಹಬ್ಬದ ಮಾರನೇ ದಿನ ಈ ದೇವರಿನ ಪೂಜೆಗೆಂದು ಕೋಳಿಯನ್ನು ಬಲಿಕೊಟ್ಟು ಆಶೀರ್ವಾದ ಪಡೆಯುತ್ತಿದ್ದೇವೆ.

– ಅಂಜನ್ ಮೂರ್ತಿ, ಗ್ರಾಮಸ್ಥರು.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.