ಕೊಟ್ಟಿಗೆಹಾರ ಸುತ್ತಮುತ್ತ ಧಾರಾಕಾರ ಮಳೆಗೆ ಧರೆಗುರುಳಿದ ಮರ, ಮನೆಗಳಿಗೆ ಹಾನಿ
Team Udayavani, Apr 21, 2022, 8:28 PM IST
ಕೊಟ್ಟಿಗೆಹಾರ : ಬಣಕಲ್ ಸುತ್ತಮುತ್ತ ಗುರುವಾರ ಗಾಳಿ ಸಹಿತ ಧಾರಾಕಾರ ಮಳೆಯಾಗಿದ್ದು ಬಣಕಲ್, ಹೆಮ್ಮಕ್ಕಿ, ಮಾಲಿಂಗನಾಡಿನಲ್ಲಿ ಮನೆಗಳಿಗೆ ಹಾನಿಯಾಗಿದೆ.
ಗಾಳಿ ಮಳೆಗೆ ಬಣಕಲ್ ಕುವೆಂಪುನಗರದ ಹರೀಶ್ ಎಂಬುವವರ ಮನೆಯ ಮೇಲ್ಛಾವಣಿ ಹಾರಿ ಹೋಗಿದೆ.
ಹೆಮ್ಮಕ್ಕಿ ಸಮೀಪದ ನಾಗಸಂಪಿಗೆ ಮಕ್ಕಿಯಲ್ಲಿ ಹರೀಶ್ ಎಂಬುವವರ ಮನೆಯ ಮೇಲೆ ಮರ ಬಿದ್ದು ಮನೆ ಜಖಂಗೊಂಡಿದ್ದು ಮನೆಯೊಳಗಿದ್ದ ಸುಪಿತ್ರಾ ಎಂಬುವವರಿಗೆ ಗಾಯವಾಗಿದೆ.
ಮಾಲಿಂಗನಾಡು ಗ್ರಾಮದಲ್ಲಿ10 ಕ್ಕೂ ಹೆಚ್ಚುಮರಗಳು ಧರೆಗುರುಳಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಇದನ್ನೂ ಓದಿ : ಹೊಸಪೇಟೆ : ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ರೈತ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್