ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ-ಆರು ಮಂದಿ ಬಂಧನ
Team Udayavani, Jan 23, 2021, 9:06 PM IST
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಬೆಂಗಳೂರು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ರಾಚಪ್ಪ ಮತ್ತು ಚಂದ್ರ ಹಾಗೂ ಇತರೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 24 ಲಕ್ಷ ರೂ. ನಗದು, ಮೂರು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ಭಾನುವಾರ ರಾಜ್ಯದ್ಯಂತ ಪರೀಕ್ಷೆ ನಡೆಸಲಾಗಿತ್ತು. ಈ ಮಧ್ಯೆ ಆರೋಪಿಗಳು ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಿ, ಪ್ರತಿ ಅಭ್ಯರ್ಥಿಯಿಂದ ಸುಮಾರು 1-2 ಲಕ್ಷ ರೂ. ಪಡೆದುಕೊಂಡಿದ್ದಾರೆ. ಬಳಿಕ ಬಹಿರಂಗವಾಗಿಯೂ ಮಾರಾಟ ಮಾಡಿದ್ದರು. ಈ ಖಚಿತ ಮಾಹಿತಿ ಮೇರೆಗೆ ಜ್ಞಾನ ಭಾರತಿ ಠಾಣಾ ವ್ಯಾಪ್ತಿಯ ಉಲ್ಲಾಳ ಬಳಿ ದಾಳಿ ನಡೆಸಿ ಪ್ರಶ್ನೆ ಪತ್ರಿಕೆಗಳ ಸಮೇತ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಇದನ್ನೂ ಓದಿ:ಮಂಡ್ಯ ಅಕ್ರಮ ಗಣಿಗಾರಿಕೆಗಳ ಮೇಲೆ ಪೊಲೀಸರ ದಾಳಿ : ಸ್ಫೋಟಕ ವಸ್ತುಗಳ ವಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ
ಜೂನಿಯರ್ ಮೇಲೆ ರ್ಯಾಗಿಂಗ್ : ಆರೋಪಿ ವಿದ್ಯಾರ್ಥಿಗಳ ಅಮಾನತು
ಕಾರುಗಳ ಢಿಕ್ಕಿ : ಗುದ್ದಿದ ರಭಸಕ್ಕೆ ಕಳಚಿಹೋದ ಚಕ್ರ
ಮಂಗಳೂರು : ಗಡ್ಡ, ಮೀಸೆ ಬೋಳಿಸುವಂತೆ ರ್ಯಾಗಿಂಗ್ : ಆರೋಪಿಗಳ ಬಂಧನ
ಅಮೆರಿಕಾದ ಮೇಲೆ ಭಾರತೀಯ ಅಮೆರಿಕನ್ನರು ಹಿಡಿತ ಸಾಧಿಸುತ್ತಿದ್ದಾರೆ : ಬೈಡನ್ | Udayavani
ಹೊಸ ಸೇರ್ಪಡೆ
ದಿನೇಶ್ ಕಲ್ಲಹಳ್ಳಿ ದಿಢೀರ್ ಠಾಣೆಗೆ ಹಾಜರು : ವಿಚಾರಣೆ ವೇಳೆ ಸಂತ್ರಸ್ತೆಯ ಪರಿಚಯವಿಲ್ಲವೆಂದ
ಪಂಚ ಸಮರಕ್ಕೆ ಕಳೆ : ಪ. ಬಂಗಾಲದಲ್ಲಿ ಟಿಎಂಸಿಯಿಂದ 291 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಅಮೆರಿಕದಲ್ಲಿ ಭಾರತೀಯರ ಪಾರಮ್ಯ! ಅಧ್ಯಕ್ಷ ಜೋ ಬೈಡೆನ್ ಶ್ಲಾಘನೆ
ಬಾಲಚಂದ್ರ ಜಾರಕಿಹೊಳಿ ಪರ 20 ಶಾಸಕರು
ಗ್ರೇಟ್ ಗಾವಸ್ಕರ್ ಟೆಸ್ಟ್ 50 :Little Master ಟೆಸ್ಟ್ ಪ್ರವೇಶಕ್ಕೆ ತುಂಬಿತು 50 ವರ್ಷ