ಬೆಳಗಾವಿಯಲ್ಲಿ ಕುಂದಾಪುರ ಮೂಲದ ವ್ಯಕ್ತಿಯ ಮನೆಗೆ ನುಗ್ಗಿ ಕೊಲೆ

ಶೆಟ್ಟಿಯವರು 35 ವರ್ಷಗಳಿಂದ ಲಕ್ಷ್ಮೀ ನಗರದಲ್ಲಿ ಪಾನ್‌ ಬೀಡ ಅಂಗಡಿ ನಡೆಸುತ್ತಿದ್ದರು.

Team Udayavani, Sep 16, 2021, 10:34 AM IST

ಬೆಳಗಾವಿಯಲ್ಲಿ ಕುಂದಾಪುರ ಮೂಲದ ವ್ಯಕ್ತಿಯ ಮನೆಗೆ ನುಗ್ಗಿ ಕೊಲೆ

ಕುಂದಾಪುರ/ಬೆಳಗಾವಿ, ಸೆ.15: ಬೆಳಗಾವಿಯಲ್ಲಿ ಪಾನ್‌ ಬೀಡ ಅಂಗಡಿ ನಡೆಸುತ್ತಿದ್ದ ಗೋಳಿಯಂಗಡಿ ಸಮೀಪದ ಹಿಲಿಯಾಣದ ಮೂಲದ ನಿವಾಸಿ ಬಾಲಕೃಷ್ಣ ಶೆಟ್ಟಿ (54) ಅವರನ್ನು ರೌಡಿಶೀಟರ್‌ ಎನ್ನಲಾದ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಮಂಗಳವಾರ ರಾತ್ರಿ ಬೆಳಗಾವಿಯಲ್ಲಿ ಸಂಭವಿಸಿದೆ.

ಇದನ್ನೂ ಓದಿ:ಬಸ್-ಕಂಟೈನರ್ ಲಾರಿ ನಡುವೆ ಅಪಘಾತ:ತಪ್ಪಿಸಲೆತ್ನಿಸಿದ ಲಾರಿ ಚಾಲಕನನ್ನು ಬೆನ್ನಟ್ಟಿದ ಸ್ಥಳೀಯರು

ಪ್ರಕರಣಕ್ಕೆ ಸಂಬಂಧಿಸಿದಂತೆ ದತ್ತಾತ್ರೇಯ ಆಲಿಯಾಸ್‌ ದತ್ತ ಶಿವಾನಂದ ಜಾಂತಿಕಟ್ಟಿ ಎನ್ನುವಾತನನ್ನು ಬಂಧಿ ಸಲಾಗಿದೆ. ಹಂತಕ ದತ್ತ ಮಂಗಳವಾರ ಮಧ್ಯಾಹ್ನ ಬೆಳಗಾವಿ ವಡಗಾವಿಯ ಬಾಲಕೃಷ್ಣ ಶೆಟ್ಟಿ ಅವರ ಬೀಡಾ ಅಂಗಡಿಗೆ ಬಂದು ಗುಟ್ಕಾ ಕೇಳಿದ್ದಾನೆ. ಆಗ ಬಾಲಕೃಷ್ಣ ಶೆಟ್ಟಿ ಹಣ ಕೇಳಿದಾಗ ಇಬ್ಬರ ಮಧ್ಯೆ ಜಗಳವಾಗಿತ್ತು. ಆಗ ಕುತ್ತಿಗೆಗೆ ಚಾಕು ಇಟ್ಟು ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಇದರಿಂದ ಭಯಭೀತರಾಗಿ ಶೆಟ್ಟಿ ಪಾನ್‌ ಶಾಪ್‌ ಬಂದ್‌ ಮಾಡಿ ಬೇರೆಯವರ ಮನೆಯಲ್ಲಿ ಉಳಿದುಕೊಂಡಿದ್ದರು. ರಾತ್ರಿ ಮನೆಗೆ ಹೋದಾಗ ದತ್ತ ಏಕಾಏಕಿ ನುಗ್ಗಿ ಬಂದು ಕೊಲೆಗೈದಿದ್ದಾನೆ ಎನ್ನಲಾಗಿದೆ. ಶೆಟ್ಟಿಯವರು 35 ವರ್ಷಗಳಿಂದ ಲಕ್ಷ್ಮೀ ನಗರದಲ್ಲಿ ಪಾನ್‌ ಬೀಡ ಅಂಗಡಿ ನಡೆಸುತ್ತಿದ್ದು, ಪತ್ನಿ, ಪುತ್ರ, ಪುತ್ರಿಯೊಂದಿಗೆ ಅಲ್ಲಿಯೇ ನೆಲೆಸಿದ್ದರು.

ಬಾಲಕೃಷ್ಣ ಅವರ ಮನೆ ಗೋಳಿಯಂಗಡಿ ಸಮೀಪದ ಹಿಲಿಯಾಣ. ಪತ್ನಿ ಮನೆ ಗುಜ್ಜಾಡಿ ಗ್ರಾಮದ ಮಂಕಿ. ಶೆಟ್ಟಿಯವರ ಪತ್ನಿ ಮತ್ತು ಮಕ್ಕಳು ಸೋಮವಾರ ರಾತ್ರಿ ಬೆಳಗಾವಿಯಿಂದ ಊರಿಗೆ ಹೊರಟಿದ್ದು, ಮಂಗಳವಾರ ಬೆಳಗ್ಗಿನ ಜಾವ ಊರಿಗೆ ಬಂದಿದ್ದರು.

ಟಾಪ್ ನ್ಯೂಸ್

Untitled-2

ಬೀದರ್: ಬಿಸಿಯೂಟದಲ್ಲಿ ಮೊಟ್ಟೆ: ಯೋಜನೆ ಕೈಬಿಡಲು ಆಗ್ರಹ

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ 195 ಅಂಕ ಇಳಿಕೆ; 17 ಸಾವಿರಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ 195 ಅಂಕ ಇಳಿಕೆ; 17 ಸಾವಿರಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

ಡಿಕೆಶಿ, ಸಿದ್ಧರಾಮಯ್ಯನವರು ಭಂಡಾಸುರ- ಮಂಡಾಸುರರು: ಶ್ರೀರಾಮುಲು

ಡಿಕೆಶಿ, ಸಿದ್ಧರಾಮಯ್ಯನವರು ಭಂಡಾಸುರ- ಮಂಡಾಸುರರು: ಶ್ರೀರಾಮುಲು

ಯಾವುದೇ ಕಾರಣಕ್ಕೂ ಸನ್ ಬರ್ನ್ ಸಂಗೀತೋತ್ಸವಕ್ಕೆ ಅವಕಾಶ ನೀಡುವುದಿಲ್ಲ: ಪ್ರಮೋದ್ ಸಾವಂತ್

ಯಾವುದೇ ಕಾರಣಕ್ಕೂ ಸನ್ ಬರ್ನ್ ಸಂಗೀತೋತ್ಸವಕ್ಕೆ ಅವಕಾಶ ನೀಡುವುದಿಲ್ಲ: ಪ್ರಮೋದ್ ಸಾವಂತ್

ಟ್ರೈಲರ್ ನಲ್ಲಿ ಮಿಂಚು ಹರಿಸಿದ ರಣವೀರ್ ಸಿಂಗ್ ಅಭಿನಯದ ‘83’

ಟ್ರೈಲರ್ ನಲ್ಲಿ ಮಿಂಚು ಹರಿಸಿದ ರಣವೀರ್ ಸಿಂಗ್ ಅಭಿನಯದ ‘83’

ಗುಂಡ್ಲುಪೇಟೆ: ಕೊಡಗಾಪುರ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

ಗುಂಡ್ಲುಪೇಟೆ: ಕೊಡಗಾಪುರ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಮ್ಮಾಡಿ ಸರಕಾರಿ ಮಾದರಿ ಹಿ. ಪ್ರಾ. ಶಾಲೆ: ಕೊಠಡಿ ದುರಸ್ತಿಗೆ ಬೇಡಿಕೆ

ಹೆಮ್ಮಾಡಿ ಸರಕಾರಿ ಮಾದರಿ ಹಿ. ಪ್ರಾ. ಶಾಲೆ: ಕೊಠಡಿ ದುರಸ್ತಿಗೆ ಬೇಡಿಕೆ

ಅಕಾಲಿಕ ಮಳೆ: ತರಕಾರಿ ಜತೆ ದ್ವಿದಳ ಧಾನ್ಯ ಬೆಳೆಗೂ ಹಿನ್ನಡೆ

ಅಕಾಲಿಕ ಮಳೆ: ತರಕಾರಿ ಜತೆ ದ್ವಿದಳ ಧಾನ್ಯ ಬೆಳೆಗೂ ಹಿನ್ನಡೆ

ಹಟ್ಟಿಯಂಗಡಿ-ಜಾಡಿ: ಸುಗಮ ವಾಹನ ಸಂಚಾರಕ್ಕೆ ಅಡ್ಡಿ

ಹಟ್ಟಿಯಂಗಡಿ-ಜಾಡಿ: ಸುಗಮ ವಾಹನ ಸಂಚಾರಕ್ಕೆ ಅಡ್ಡಿ

ದಿನಕ್ಕೊಂದು ಹವಾಮಾನ: ಗೇರು ಕೃಷಿಗೆ ಸಂಕಷ್ಟ

ದಿನಕ್ಕೊಂದು ಹವಾಮಾನ: ಗೇರು ಕೃಷಿಗೆ ಸಂಕಷ್ಟ

ಕುಸಿಯುತ್ತಿದೆ ವಡೇರಹೋಬಳಿ ರಸ್ತೆ ಸಂಪರ್ಕ 

ಕುಸಿಯುತ್ತಿದೆ ವಡೇರಹೋಬಳಿ ರಸ್ತೆ ಸಂಪರ್ಕ 

MUST WATCH

udayavani youtube

ಕಸ್ತೂರಿರಂಗನ್ ಸಮೀಕ್ಷೆ ಅವೈಜ್ಞಾನಿಕ !?

udayavani youtube

ಭಾರತದಲ್ಲಿ ವ್ಯಾಸಂಗ ಮಾಡಿದ್ದನಂತೆ ಈ ತಾಲಿಬಾನ್‌ ವಕ್ತಾರ!

udayavani youtube

ಉಡುಪಿ-ಕಾಸರಗೋಡು 400KV ವಿದ್ಯುತ್ ಮಾರ್ಗ ವಿರೋಧಿಸಿ ರೈತರ ಬೃಹತ್ ಪ್ರತಿಭಟನೆ

udayavani youtube

Side effects ಇಲ್ಲ ಎಂದು ಖುದ್ದು DC ಬರೆದುಕೊಟ್ಟರು !

udayavani youtube

ಈ ನೀರು ಕುಡಿದ್ರೆ ಕೊರೋನಾ, ಓಮಿಕ್ರಾನ್ ಅಲ್ಲ ಇನ್ನೂ ಅಪಾಯಕಾರಿ ರೋಗ ಬರಬಹುದು

ಹೊಸ ಸೇರ್ಪಡೆ

ಆಹಾರದ ಕೊರತೆ ಇಲ್ಲ

ದೇಶದಲ್ಲಿ ಆಹಾರ ಪದಾರ್ಥಗಳ ಕೊರತೆ ಇಲ್ಲ

Untitled-2

ಬೀದರ್: ಬಿಸಿಯೂಟದಲ್ಲಿ ಮೊಟ್ಟೆ: ಯೋಜನೆ ಕೈಬಿಡಲು ಆಗ್ರಹ

ಎಲ್ಲರಿಗೂ ಪ್ರಥಮ ಚಿಕಿತ್ಸೆ ಮಾಹಿತಿ ಅಗತ್ಯ

ಎಲ್ಲರಿಗೂ ಪ್ರಥಮ ಚಿಕಿತ್ಸೆ ಮಾಹಿತಿ ಅಗತ್ಯ

ಅಪ್ಪು ನೆನಪು

ಗುಡ್ಡೇನಹಳ್ಳಿಯಲ್ಲಿ ಅಪ್ಪು ನೆನಪಿನಲ್ಲಿ ಆರೋಗ್ಯ ಶಿಬಿರ

ಕೊರೊನಾ ಅಪಾಯ ಭತ್ಯೆ ನೀಡಲು ಒತ್ತಾಯ

ಕೊರೊನಾ ಅಪಾಯ ಭತ್ಯೆ ನೀಡಲು ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.