ಕುಂದಾಪುರ : ದಂಪತಿಗೆ ಕೋವಿಡ್ ಪಾಸಿಟಿವ್!
Team Udayavani, Jul 8, 2020, 5:48 PM IST
ಕುಂದಾಪುರ : ಇಲ್ಲಿನ ಪುರಸಭೆ ವ್ಯಾಪ್ತಿಯ ಚಿಕ್ಕನ್ಸಾಲ್ ರಸ್ತೆ ವಾರ್ಡಿನ ಒಂದೇ ಮನೆಯ ಇಬ್ಬರಿಗೆ ಕೋವಿಡ್ ಪಾಸಿಟಿವ್ ಇರುವುದು ಬುಧವಾರ ದೃಢವಾಗಿದೆ.
58 ವರ್ಷದ ಪತಿ ಹಾಗೂ 50 ವರ್ಷದ ಅವರ ಪತ್ನಿಗೆ ಕೋವಿಡ್ ಸೋಂಕು ಇರುವುದು ಪತ್ತೆಯಾಗಿದೆ. ಇವರ ಸಂಬಂಧಿಕರೊಬ್ಬರು ಇತ್ತೀಚೆಗಷ್ಟೇ ಬೆಂಗಳೂರಿನಿಂದ ಬಂದಿದ್ದರು. ಅವರಿಗೆ ಕೋವಿಡ್ ಸೋಂಕು ಇತ್ತು. ಆ ಮನೆಯಲ್ಲಿದ್ದ ನಾಲ್ವರನ್ನು ಕ್ವಾರಂಟೈನ್ ಮಾಡಿ, ಅವರ ಗಂಟಲ ದ್ರವದ ವರದಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರಲ್ಲಿ ದಂಪತಿಯ ವರದಿ ಪಾಸಿಟಿವ್ ಬಂದಿದ್ದು, ಬಾಕಿ ಇಬ್ಬರದು ನೆಗೆಟಿವ್ ಬಂದಿದೆ. ಆ ಮನೆಯನ್ನು ಸೀಲ್ಡೌನ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ