ಕುಷ್ಟಗಿ: 2 ಲಕ್ಷ ರೂ.‌ ನಗದು ಕರ್ಣಾಟಕ ಬ್ಯಾಂಕ್ ಮುಂದೆ ಕಳವು !

Team Udayavani, Jun 30, 2022, 1:56 PM IST

22

ಕುಷ್ಟಗಿ: ಸ್ಟೇಟ್ ಬ್ಯಾಂಕ್‌ ಆಫ್ ಇಂಡಿಯಾ ಕುಷ್ಟಗಿ ಶಾಖೆಯ ಬ್ಯಾಂಕಿನಲ್ಲಿ ವ್ಯಕ್ತಿಯೋರ್ವ ಡ್ರಾ ಮಾಡಿದ್ದ 2,16,500 ರೂ.‌ ನಗದು ಕರ್ಣಾಟಕ ಬ್ಯಾಂಕ್ ಮುಂದೆ ಕಳವು ಆಗಿದೆ!.

ಕುಷ್ಟಗಿ ತಾಲೂಕಿನ ವಣಗೇರಾ ಗ್ರಾಮದ ಶಿವಪ್ಪ ಚನ್ನಪ್ಪ ಚೌಡಕಿ ಎಂಬವರು ಸ್ಟೇಟ್ ಬ್ಯಾಂಕ್ ಆಫ್‌ ಇಂಡಿಯಾ ಬ್ಯಾಂಕಿನಲ್ಲಿ 2,16,500 ರೂ. ಡ್ರಾ ಮಾಡಿ, ತಮ್ಮ ಬೈಕ್ ಸೈಡ್ ಬಾಕ್ಸ್ ನಲ್ಲಿ ಬೀಗ ಹಾಕಿ ಭದ್ರ ಪಡಿಸಿದ್ದರು.

ಬಳಿಕ ಕರ್ಣಾಟಕ ಬ್ಯಾಂಕ್ ನಲ್ಲಿ ಸ್ವಲ್ಪ ಕೆಲಸಕ್ಕೆಂದು ಹೋಗಿ ಹೊರ ಬರುವಷ್ಟರಲ್ಲಿ ಬೈಕಿನ ಸೈಡ್ ಬಾಕ್ಸ್ ನಲ್ಲಿಟ್ಟಿದ್ದ ಹಣ ಮಂಗಮಾಯವಾಗಿರುವುದು ಗೊತ್ತಾಗಿದೆ. ಕೂಡಲೇ ಗಾಬರಿಯಿಂದ ಕರ್ಣಾಟಕ ಬ್ಯಾಂಕಿನ ಸಿಸಿ ಟಿವಿ ಫುಟೇಜ್‌ ಪರಿಶೀಲಿಸಿದಾಗ ಓರ್ವ ಯುವಕ ಬೈಕ್ ಸೈಡ್ ಬಾಕ್ಸ್ ನಿಂದ ಹಣ ಎಗರಿಸುವ ದೃಶ್ಯ ಸೆರೆಯಾಗಿದೆ.

ಸ್ಥಳೀಯ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆಗೆ ಜಾಲ ಬೀಸಿದ್ದಾರೆ.

ಟಾಪ್ ನ್ಯೂಸ್

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

jds

SSC: 20,000 ಹುದ್ದೆ ಆಯ್ಕೆಗೆ ಕನ್ನಡದಲ್ಲೂ ಪರೀಕ್ಷೆ ನಡೆಸಲು ಹೆಚ್ ಡಿಕೆ ಆಗ್ರಹ

web baby corner

Easy recipes: ಬೇಬಿ ಕಾರ್ನ್ ಮಂಚೂರಿಯನ್‌ ಟ್ರೈ ಮಾಡಿ ಟೇಸ್ಟ್ ನೋಡಿ…

ಪ.ಜಾತಿಗೆ 17% ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

ಪ.ಜಾತಿಗೆ 17%, ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

1-adasas-dsa

ಮಂಗಳೂರು : ಲಂಚ ಪಡೆದ ಭೂಮಾಪಕನಿಗೆ 3 ವರ್ಷ ಶಿಕ್ಷೆ, ದಂಡ

doller money news

ಡಾಲರ್ ಎದುರು ರೂಪಾಯಿ ಮೌಲ್ಯ 82.33ಕ್ಕೆ ಇಳಿಕೆ: ಸಾರ್ವಕಾಲಿಕ ಕನಿಷ್ಠ

1-adad

ದಾಖಲೆಗಳನ್ನು ಸಲ್ಲಿಸಲು ನಾನು ಒಪ್ಪಿದ್ದೇನೆ: ಇಡಿ ವಿಚಾರಣೆ ಬಳಿಕ ಡಿ.ಕೆ.ಶಿವಕುಮಾರ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24

ಬಿಸಿಲ ನಾಡಲ್ಲಿ ಮಲೆನಾಡಿನ ಬೆಳೆಗಳು

13

ಕುಷ್ಟಗಿ: ವಿಚಿತ್ರ ಕರು ಜನನ

5

ಗಂಗಾವತಿ: ಬೆಳ್ಳಂಬೆಳಿಗ್ಗೆ ಪೊಲೀಸ್ ವಾಕಿಂಗ್; ಜನರಿಗೆ ಶಾಂತಿಯ ಸಂದೇಶ

4

ಕುಷ್ಟಗಿ: ಬಿರುಸಿನ ಮಳೆಗೆ ಸಿಲುಕಿದ ಬಸ್; ಪೇಚಿಗೆ ಸಿಲುಕಿದ ಪ್ರಯಾಣಿಕರು

1-sddsdsad

ಸಿಎಂ ಕೃಪೆಯಿಂದಾದರೂ ಕುಷ್ಟಗಿ ಮುಖ್ಯ ರಸ್ತೆ ಅಭಿವೃದ್ಧಿ ಹೊಂದುವುದೇ?

MUST WATCH

udayavani youtube

ಯುವಕನಾದ ಸಿದ್ದರಾಮಯ್ಯ… ರಾಹುಲ್ ಜತೆ ರೇಸ್ …. ವಿಡಿಯೋ ವೈರಲ್

udayavani youtube

ಮೈಸೂರು ಜಂಬೂ ಸವಾರಿಯಲ್ಲೂ ಅಪ್ಪು ಸ್ಮರಣೆ

udayavani youtube

ಉಚ್ಚಿಲ‌ ದಸರಾ‌ 2022 : ಶೋಭಾಯಾತ್ರೆ ಗೆ ಅಂತಿಮ ಹಂತದ ಸಿದ್ಧತೆ

udayavani youtube

ಭಾರತ್ ಜೋಡೋ : ಮಳೆಯಲ್ಲಿ ನೆನೆಯುತ್ತಾ ಭಾಷಣ ಮಾಡಿದ ರಾಹುಲ್

udayavani youtube

ದಿನ8 | ಮಹಾಗೌರಿ |ಮಹಾಗೌರಿಯ ಆರಾಧನೆಯನ್ನು ಯಾಕಾಗಿ ಮಾಡಬೇಕು ??

ಹೊಸ ಸೇರ್ಪಡೆ

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

jds

SSC: 20,000 ಹುದ್ದೆ ಆಯ್ಕೆಗೆ ಕನ್ನಡದಲ್ಲೂ ಪರೀಕ್ಷೆ ನಡೆಸಲು ಹೆಚ್ ಡಿಕೆ ಆಗ್ರಹ

web baby corner

Easy recipes: ಬೇಬಿ ಕಾರ್ನ್ ಮಂಚೂರಿಯನ್‌ ಟ್ರೈ ಮಾಡಿ ಟೇಸ್ಟ್ ನೋಡಿ…

ಪ.ಜಾತಿಗೆ 17% ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

ಪ.ಜಾತಿಗೆ 17%, ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

1-adasas-dsa

ಮಂಗಳೂರು : ಲಂಚ ಪಡೆದ ಭೂಮಾಪಕನಿಗೆ 3 ವರ್ಷ ಶಿಕ್ಷೆ, ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.