ಲಿಂಬೆ ಹಣ್ಣಿಗೆ ಚಿನ್ನದ ಬೆಲೆ : ಮದುವೆಯಲ್ಲೂ ವಧೂ-ವರರಿಗೆ ಲಿಂಬೆ ಹಣ್ಣು ಗಿಫ್ಟ್
Team Udayavani, Apr 18, 2022, 7:55 AM IST
ನವದೆಹಲಿ: ಪೆಟ್ರೋಲ್ ಬೆಲೆ ಏರಿಕೆಯಾದಾಕ್ಷಣ ಮದುವೆಗಳಲ್ಲಿ ಪೆಟ್ರೋಲ್ ಕ್ಯಾನ್ಗಳನ್ನೇ ಉಡುಗೊರೆಯಾಗಿ ಕೊಟ್ಟಿರುವ ಸಾಕಷ್ಟು ಉದಾಹರಣೆಗಳಿವೆ.
ಈಗ ವಿಶೇಷವಾಗಿ ಲಿಂಬೆ ಹಣ್ಣಿನ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಆ ಹಿನ್ನೆಲೆ ಮದುವೆಗಳಲ್ಲಿ ವಧೂ-ವರರ ಸ್ನೇಹಿತರು ಲಿಂಬೆ ಹಣ್ಣನ್ನೇ ಉಡುಗೊರೆಯಾಗಿ ಕೊಡಲಾರಂಭಿಸಿದ್ದಾರೆ.
ಗುಜರಾತ್ನ ರಾಜಕೋಟ್ನಲ್ಲಿ ಇತ್ತೀಚೆಗೆ ಮದುವೆಯೊಂದು ಜರುಗಿದ್ದು, ಅದರಲ್ಲಿ ವರನಿಗೆ ಆತನ ಸ್ನೇಹಿತರು ಲಿಂಬೆ ಹಣ್ಣನ್ನು ಉಡುಗೊರೆಯಾಗಿ ಕೊಟ್ಟಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.
ಬೇಸಿಗೆ ಹಿನ್ನೆಲೆಯಲ್ಲಿ ಲಿಂಬೆ ಹಣ್ಣು ಅತಿ ಹೆಚ್ಚು ಬಳಕೆಯಾಗುತ್ತಿದ್ದು, ಒಂದು ಕೆಜಿ ಲಿಂಬೆ ಹಣ್ಣಿನ ಬೆಲೆ 200-250 ರೂ. ತಲುಪಿದೆ. ಒಂದು ಲಿಂಬೆ ಹಣ್ಣಿಗೆ 10-15 ರೂ. ಬೆಲೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್ಪಾಲ್
Lok Sabha Election ಫಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.