ಶೂನ್ಯ ಬಡ್ಡಿ ದರದಲ್ಲಿ ಆಶಾ ಕಾರ್ಯಕರ್ತೆಯರಿಗೆ ಸಾಲ: ಎಸ್.ಟಿ.ಸೋಮಶೇಖರ್ ಹೇಳಿಕೆ
Team Udayavani, Jun 9, 2020, 2:13 PM IST
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಸ್ತ್ರೀಶಕ್ತಿ ಹಾಗೂ ಸ್ವ ಸಹಾಯ ಸಂಘಗಳಿಗೆ ನೀಡುವ ಶೂನ್ಯ ಬಡ್ಡಿ ದರದಲ್ಲಿ ನೀಡುವ ಸಾಲ ಸೌಲಭ್ಯದ ಮಾದರಿಯಲ್ಲಿ ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ನೀಡಲಾಗುವುದೆಂದು ರಾಜ್ಯ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಚಿಕ್ಕಬಳ್ಳಾಪುರ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಮಂಗಳವಾರ ಜಿಲ್ಲಾಡಳಿತ ಹಾಗೂ ಸಹಕಾರ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಆಶಾ ಕಾರ್ಯಕರ್ತೆಯರಿಗೆ ಮೂರು ಸಾವಿರ ರೂ. ಪ್ರೋತ್ಸಾಹ ಧನ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರುದರು.
ರಾಜ್ಯದಲ್ಲಿ ಸ್ತ್ರೀ ಶಕ್ತಿ ಸಂಘಗಳಿಗೆ ಹಾಗೂ ಸ್ವ ಸಹಾಯ ಸಂಘಗಳಿಗೆ ಕಾಯಕ ಬಂಧು ಕಾರ್ಯಕ್ರಮದಡಿ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದೆ. ಸಹಕಾರ ಇಲಾಖೆಯಲ್ಲಿ ಸಾಲ ಸೌಲಭ್ಯಕ್ಕೆ ೮೦ ಕೋಟಿ ಅನುದಾನ ಮೀಸಲು ಇಡಲಾಗಿದೆ ಎಂದರು. ಆದ್ದರಿಂದ ಆಶಾ ಕಾರ್ಯಕರ್ತೆಯರಿಗೆ ಸಾಲ ನೀಡಲು ಸಹಕಾರ ಇಲಾಖೆ ಗಂಭೀರ ಚಿಂತನೆ ನಡೆಸಿದೆ ಎಂದರು.
ಸಹಕಾರ ಇಲಾಖೆಯಲ್ಲಿ ಅಮೂಲಾಗ್ರ ಬದಲಾವಣೆಗೆ ಸರ್ಕಾರ ಗಂಭೀತ ಚಿಂತನರ ನಡೆಸಿದೆ ಎಂದರು.
ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್, ಸಂಸದ ಬಿ.ಎನ್.ಬಚ್ವೇಗೌಡ, ಶಾಸಕರಾದ ಜೆಕೆ ಕೃಷ್ಣಾರೆಡ್ಡಿ, ಎಸ್.ಎನ್.ಸುಬ್ಬಾರೆಡ್ಡಿ, ಜಿಪಂ ಅಧ್ಯಕ್ಷ ಚಿಕ್ಕನರಸಿಂಹಯ್ಯ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ