ದೀರ್ಘಾವಧಿಯಲ್ಲೂ, ಅಲ್ಪಾವಧಿಯಲ್ಲೂ ನಿರ್ಮಲಾ ದಾಖಲೆ
Team Udayavani, Feb 2, 2022, 6:50 AM IST
ಮಂಗಳವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದು ತಮ್ಮ 4ನೇ ಬಜೆಟ್ ಅನ್ನು. ಇದು ಅವರು ಮಂಡಿಸಿರುವ ಅತ್ಯಂತ ಅಲ್ಪಾವಧಿಯ ಮುಂಗಡ ಪತ್ರ!
ಹೌದು. 2019ರಲ್ಲಿ ಬರೋಬ್ಬರಿ ಎರಡು ಗಂಟೆ 17 ನಿಮಿಷಗಳ ದೀರ್ಘಾವಧಿ ಬಜೆಟ್ ಮಂಡನೆ ಮಾಡುವ ಮೂಲಕ ಚೊಚ್ಚಲ ಬಜೆಟ್ ಭಾಷಧಲ್ಲೇ ದಾಖಲೆ ನಿರ್ಮಿಸಿದ್ದ ನಿರ್ಮಲಾ ಸೀತಾರಾಮನ್, 2020ರಲ್ಲಿ ತಮ್ಮದೇ ದಾಖಲೆಯನ್ನು ಸರಿಗಟ್ಟಿ ಸುದೀರ್ಘ ಎರಡು ಗಂಟೆ 42 ನಿಮಿಷಗಳ ಕಾಲ ಬಜೆಟ್ ಮಂಡಿಸಿದ್ದರು.
ಅದರಲ್ಲೂ ಕೊನೆಯ ಎರಡು ಪುಟಗಳನ್ನು ಮೊಟಕುಗೊಳಿಸಿ ಚಿಕ್ಕದಾಗಿ ಮುಗಿಸಿದ್ದರು. ಆದರೆ, ಈ ಬಾರಿ ದೀರ್ಘಾವಧಿಯ ಬದಲು ಅಲ್ಪಾವಧಿ ಸಮಯ ಅಂದರೆ, ಕೇವಲ ಒಂದೂವರೆ ಗಂಟೆಯಲ್ಲಿ ಬಜೆಟ್ ಓದಿ ಮುಗಿಸಿದ್ದಾರೆ.
ಪದಗಳ ಲೆಕ್ಕಾಚಾರದಲ್ಲಿ ಹೇಳುವುದಿದ್ದರೆ, ಸ್ವಾತಂತ್ರಾéನಂತರ 1977ರಲ್ಲಿ ಹಿರುಬಾಯ್ ಎಂ ಪಟೇಲ್ ಅವರು ಅತಿ ಕಡಿಮೆ ಕೇವಲ 800 ಪದಗಳ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿದ್ದರು. 1991ರಲ್ಲಿ ಪಿ.ವಿ.ನರಸಿಂಹರಾವ್ ಸರ್ಕಾರವಿದ್ದಾಗ ಡಾ.ಮನಮೋಹನ್ ಸಿಂಗ್ ಅವರು 18,650 ಪದಗಳ ಬಜೆಟ್ ಮಂಡಿಸಿ, ದೀರ್ಘಾವಧಿ ಬಜೆಟ್ ಭಾಷಣ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ