ವಿಕ್ರಮ್ ಅಭಿನಯದ ‘ಮಹಾ ಪುರುಷ’ ಚಿತ್ರ ಫೆ. 10ಕ್ಕೆ ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆ


Team Udayavani, Jan 24, 2022, 3:26 PM IST

ವಿಕ್ರಮ್ ಅಭಿನಯದ ‘ಮಹಾ ಪುರುಷ’ ಚಿತ್ರ ಫೆ. 10ಕ್ಕೆ ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆ

ಮುಂಬೈ : ಕಾರ್ತಿಕ್ ಸುಬ್ಬರಾಜ್ ಅವರ ಬಹು ನಿರೀಕ್ಷಿತ ತಮಿಳು ಆಕ್ಷನ್ ಡ್ರಾಮಾ ಹೊಂದಿರುವ ‘ಮಹಾ ಪುರುಷ’ ಚಿತ್ರ ಫೆಬ್ರವರಿ 10 ರಂದು ಭಾರತದ ಜನಪ್ರೀಯ ಮನರಂಜನಾ ತಾಣವಾದ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಗೊಳ್ಳಲಿದೆ.

ಲಲಿತ್ ಕುಮಾರ್ ನಿರ್ಮಾಣದ ಈ ಚಿತ್ರವು ಸಾಮಾನ್ಯ ಮನುಷ್ಯನ ಇಡೀ ಜೀವನವನ್ನು ಮತ್ತು ಅವನ ಸುತ್ತಲಿನ ಎಲ್ಲ ಜನರನ್ನು ಪರಿವರ್ತಿಸುವ ಘಟನೆಗಳ ಸರಣಿಯ ನಿರೂಪಣೆಯಾಗಿದೆ. ನಿಜ ಜೀವನದ ತಂದೆ ಮಗನ ಜೋಡಿ ವಿಕ್ರಮ್ ಮತ್ತು ಧ್ರುವ ವಿಕ್ರಮ್ ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಜೊತೆಗೆ ಬಾಬಿ ಸಿಂಹ ಮತ್ತು ಸಿಮ್ರಾನ್ ಪ್ರಮುಖ ಪಾತ್ರಗಳಲ್ಲಿದ್ದಾರೆ.

ಈ ಚಿತ್ರವು ಫೆಬ್ರವರಿ 10 ರಿಂದ ಪ್ರೈಮ್ ವಿಡಿಯೋದಲ್ಲಿ ಪ್ರಪಂಚದಾದ್ಯಂತ ಪ್ರೀಮಿಯರ್ ಆಗಲಿದೆ ಅಲ್ಲದೆ ಮಲಯಾಳಂ, ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿಯೂ ಸಹ ಲಭ್ಯವಿರಲಿದೆಯಂತೆ.

ವೈಯುಕ್ತಿಕ ಸ್ವಾತಂತ್ರ್ಯದ ಹುಡುಕಾಟದಲ್ಲಿ ಸೈದ್ಧಾಂತಿಕ ಬದುಕಿನ ಹಾದಿಯಿಂದ ದೂರವಾದಾಗ ಕುಟುಂಬವು ಆ ವ್ಯಕ್ತಿಯನ್ನು ತೊರೆಯುವ ಕಥೆಯೇ ಮಹಾನ್. ಆದಾಗ್ಯೂ, ಅವನು ತನ್ನ ಮಹತ್ವಾಕಾಂಕ್ಷೆಗಳನ್ನು ಅರಿತುಕೊಂಡಂತೆ, ತನ್ನ ಜೀವನದಲ್ಲಿ ತನ್ನ ಮಗನ ಅನುಪಸ್ಥಿತಿಯನ್ನು ಭಾವಿಸುತ್ತಾನೆ. ಕೋಟ್ಯಾಧೀಶನಾಗುವ ತನ್ನ ಕನಸನ್ನು ನನಸಾಗಿಸಿದಾಗ ಜೀವನವು ತಂದೆಯಾಗಲು ಎರಡನೇ ಅವಕಾಶವನ್ನು ನೀಡುತ್ತದೆಯೇ? ಈ ರೋಮಾಂಚಕ, ಸಾಹಸಮಯ ಪ್ರಯಾಣದಲ್ಲಿ ಅವನ ಜೀವನವು ಅನಿರೀಕ್ಷಿತ ಘಟನೆಗಳ ಸರಣಿಯ ಮೂಲಕ ಹೇಗೆ ಸಾಗುತ್ತದೆ ಎಂಬುದರ ಕುರಿತು ಸಾಗುವ ಕಥೆಯಾಗಿದೆ.

ಇದನ್ನೂ ಓದಿ : ನಾನು ಯಡಿಯೂರಪ್ಪ, ವಿಜಯೇಂದ್ರರ ವಿರೋಧಿ : ರೇಣು ಭೇಟಿಗೆ ಯತ್ನಾಳ್ ಸಮಜಾಯಿಷಿ

ಟಾಪ್ ನ್ಯೂಸ್

ಪಿಎಸ್‌ಐ ನೇಮಕಾತಿ ಹಗರಣವನ್ನು ಸಿಬಿಐಗೆ ಒಪ್ಪಿಸಿ: ಬೇಳೂರು ಒತ್ತಾಯ

ಪಿಎಸ್‌ಐ ನೇಮಕಾತಿ ಹಗರಣವನ್ನು ಸಿಬಿಐಗೆ ಒಪ್ಪಿಸಿ: ಬೇಳೂರು ಒತ್ತಾಯ

Untitled-1

ಸಮವಸ್ತ್ರ ಸಮಾಚಾರ: ನಿಮ್ಮ ಮಕ್ಕಳ ಯೂನಿಫಾರಂ ಎಲ್ಲಿಂದ ಬರುತ್ತೆ?

thumb 7

ಬುದ್ಧನ ಜನ್ಮ ಸ್ಥಳದಲ್ಲಿ ಪ್ರಧಾನಿ ಮೋದಿ: ನೇಪಾಳದೊಂದಿದೆ ರಾಜತಾಂತ್ರಿಕ ಮಾತುಕತೆ

twenty one hours kannada movie

ಥಿಯೇಟರ್ ನಲ್ಲಿ ‘ಟ್ವೆಂಟಿ ಒನ್ ಹವರ್ಸ್’; ಡಾಲಿ ಅಭಿನಯದ ಚಿತ್ರ ಮೇ.20ಕ್ಕೆ ರಿಲೀಸ್

basavaraj horatti

ವಿಧಾನಪರಿಷತ್ ಸಭಾಪತಿ‌ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

ಬಜರಂಗದಳದ ಬಗ್ಗೆ ಮಾತಾನಾಡುವ ನೈತಿಕ ಹಕ್ಕು ಇವರಿಗಿಲ್ಲ: ರಘು ಸಕಲೇಶಪುರ ವಾಗ್ದಾಳಿ

ಬಜರಂಗದಳದ ಬಗ್ಗೆ ಮಾತಾನಾಡುವ ನೈತಿಕ ಹಕ್ಕು ಇವರಿಗಿಲ್ಲ: ರಘು ಸಕಲೇಶಪುರ ವಾಗ್ದಾಳಿ

jameer-ak

ರಾಷ್ಟ್ರಗೀತೆಯನ್ನು ನಮಗೆ ಮುತಾಲಿಕ್ ಹೇಳಿ ಕೊಡಬೇಕಾ?: ಜಮೀರ್ ಅಹ್ಮದ್ ಕಿಡಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

twenty one hours kannada movie

ಥಿಯೇಟರ್ ನಲ್ಲಿ ‘ಟ್ವೆಂಟಿ ಒನ್ ಹವರ್ಸ್’; ಡಾಲಿ ಅಭಿನಯದ ಚಿತ್ರ ಮೇ.20ಕ್ಕೆ ರಿಲೀಸ್

ಗರುಡ ಜೊತೆ ಐಂದ್ರಿತಾ ಎಂಟ್ರಿ; ಮೇ 20ಕ್ಕೆ ಚಿತ್ರ ತೆರೆಗೆ

ಗರುಡ ಜೊತೆ ಐಂದ್ರಿತಾ ಎಂಟ್ರಿ; ಮೇ 20ಕ್ಕೆ ಚಿತ್ರ ತೆರೆಗೆ

ತಾ ಮುಂದು, ನಾ ಮುಂದು ಎನ್ನುತ್ತಿರುವ ಹೊಸಬರು; ಈ ವಾರ ಹತ್ತು ಚಿತ್ರಗಳು ತೆರೆಗೆ?

ತಾ ಮುಂದು, ನಾ ಮುಂದು ಎನ್ನುತ್ತಿರುವ ಹೊಸಬರು; ಈ ವಾರ ಹತ್ತು ಚಿತ್ರಗಳು ತೆರೆಗೆ?

ram chetan in wheel wheelchair romeo

‘ವೀಲ್ ಚೇರ್’ ನಲ್ಲಿ ರಾಮ್ ಚೇತನ್; ಚೊಚ್ಚಲ ಚಿತ್ರದ ಬಗ್ಗೆ ರೋಮಿಯೋ ನಿರೀಕ್ಷೆಯ ಮಾತು…

1-dsadsad

ಶೀಘ್ರದಲ್ಲಿ ‘ಕೆಜಿಎಫ್ 3’ ಚಿತ್ರೀಕರಣ ಪ್ರಾರಂಭಿಸುವುದಿಲ್ಲ: ಕಾರ್ಯಕಾರಿ ನಿರ್ಮಾಪಕ

MUST WATCH

udayavani youtube

ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?

udayavani youtube

ಥಾಮಸ್ ಕಪ್ ಗೆದ್ದು ಇತಿಹಾಸ ನಿರ್ಮಿಸಿದ ಭಾರತದ ಬಾಡ್ಮಿಂಟನ್ ತಾರೆಯರು

udayavani youtube

ಅಮೃತಕಾಲದಲ್ಲಿ ದೇಶ ವಿಶ್ವಗುರು – ನಿರ್ಮಲಾ ಸೀತಾರಾಮನ್‌

udayavani youtube

ದೇಶದಲ್ಲಿ ಭ್ರಷ್ಟಾಚಾರ ಬಿತ್ತಿದ್ದು, ಬೆಳೆಸಿದ್ದು ಕಾಂಗ್ರೆಸ್ ಪಕ್ಷ : ಸಿ.ಟಿ.ರವಿ

udayavani youtube

ಪಿಲಿ ಬತ್ತ್ಂಡ್‌ ಪಿಲಿ… ಬಲಿಪುಲೇ… ಕಾಪುವಿನಲ್ಲಿ ದ್ವೈ ವಾರ್ಷಿಕ ಪಿಲಿಕೋಲ…

ಹೊಸ ಸೇರ್ಪಡೆ

ಪಿಎಸ್‌ಐ ನೇಮಕಾತಿ ಹಗರಣವನ್ನು ಸಿಬಿಐಗೆ ಒಪ್ಪಿಸಿ: ಬೇಳೂರು ಒತ್ತಾಯ

ಪಿಎಸ್‌ಐ ನೇಮಕಾತಿ ಹಗರಣವನ್ನು ಸಿಬಿಐಗೆ ಒಪ್ಪಿಸಿ: ಬೇಳೂರು ಒತ್ತಾಯ

unit

ರೈತರ ನೆರವಿಗಾಗಿ 11 ಶೀಥಲೀಕರಣ ಘಟಕ ಆರಂಭ

ತರಕಾರಿ ಬೆಲೆ ಏರಿಕೆ: ಗ್ರಾಹಕರ ಜೇಬಿಗೆ ಕತ್ತರಿ

ತರಕಾರಿ ಬೆಲೆ ಏರಿಕೆ: ಗ್ರಾಹಕರ ಜೇಬಿಗೆ ಕತ್ತರಿ

15

ಗೋಕಾಕ ಚಳವಳಿ ಕಿಚ್ಚು ಹೊತ್ತಿಸಿದ ಬೆಳಗಾವಿ ನೆಲ

Untitled-1

ಸಮವಸ್ತ್ರ ಸಮಾಚಾರ: ನಿಮ್ಮ ಮಕ್ಕಳ ಯೂನಿಫಾರಂ ಎಲ್ಲಿಂದ ಬರುತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.