
ವೀಣಾ ಬಿ. ರಘುಚಂದ್ರ ಶೆಟ್ಟಿಗೆ “ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿ’
Team Udayavani, Jan 19, 2023, 7:57 PM IST

ಬೆಂಗಳೂರು: ದಕ್ಷಿಣ ಕನ್ನಡ ಜೈನ ಮೈತ್ರಿ ಕೂಟ, ಬೆಂಗಳೂರು ನೀಡುವ ಈ ವರ್ಷದ “ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿ’ಗೆ ಜೈನ ಸಾಹಿತಿ – ಕವಯಿತ್ರಿ ವೀಣಾ ಬಿ.ರಘುಚಂದ್ರ ಶೆಟ್ಟಿ ಮೂಡುಬಿದಿರೆ ಅವರು ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಬಸವನಗುಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಜ.26ರಂದು ನಡೆಯುವ ಮೈತ್ರಿ ಕೂಟದ ವಾರ್ಷಿಕೋತ್ಸವದಂದು ಕೇಂದ್ರ ಸಾಹಿತ್ಯ ಅಕಾಡಮಿ ಅಧ್ಯಕ್ಷ ಡಾ| ಚಂದ್ರಶೇಖರ ಕಂಬಾರ ಅವರು ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು 25 ಸಾವಿರ ರೂ. ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ ಎಂದು ಮೈತ್ರಿ ಕೂಟದ ಅಧ್ಯಕ್ಷ ಧರ್ಮಸ್ಥಳ ಸುರೇಂದ್ರ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Guarantee Scheme ಬಗ್ಗೆ ಪ್ರತಿಭಟನೆ ಮಾಡಲು ಬಿಜೆಪಿಗೆ ನೈತಿಕ ಹಕ್ಕಿಲ್ಲ; ಸಿದ್ದರಾಮಯ್ಯ

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

ಚರ್ಚೆಗೆ ಗ್ರಾಸವಾದ ಎಚ್.ಡಿ. ಕುಮಾರಸ್ವಾಮಿ ದಿಲ್ಲಿ ಭೇಟಿ

High Court ಮೆಟ್ಟಿಲೇರಿದ ಡಿ. ರೂಪಾ; ವಿಚಾರಣೆಯಿಂದ ಹಿಂದೆ ಸರಿದ ನ್ಯಾ| ನಾಗಪ್ರಸನ್ನ
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
