ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ! ಇಬ್ಬರು ಸಾವು
Team Udayavani, Nov 5, 2020, 7:23 PM IST
ಮುಂಬೈ: ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಅಸುನೀಗಿ, ಆರು ಮಂದಿ ಗಾಯಗೊಂಡಿದ್ದಾರೆ.
ಗುರುವಾರ ಜಿಲ್ಲೆಯ ಕೈಗಾರಿಕಾ ಪಟ್ಟಣ ಖೊಪೊಲಿ ಎಂಬಲ್ಲಿ ಬೆಳಗ್ಗೆ 2.30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಸ್ಫೋಟದ ಬಳಿಕ ಕಾರ್ಖಾನೆಯ ಸುತ್ತ ಬೆಂಕಿ ವ್ಯಾಪಿಸಿಕೊಂಡಿತು. ಈ ದುರ್ಘಟನೆಯಲ್ಲಿ ಮಹಿಳೆ ಸೇರಿದಂತೆ ಇಬ್ಬರು ಅಸುನೀಗಿದ್ದಾರೆ.
ಸುದ್ದಿ ತಿಳಿದ ತಕ್ಷಣ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡರು. ಗಾಯಗೊಂಡವರನ್ನು ಖೊಪೊಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ