Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Team Udayavani, Apr 4, 2024, 4:51 PM IST

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

ಮುಂಬೈ: ಪ್ರತಿಷ್ಠಿತ ಕಾರು ತಯಾರಿಕಾ ಸಂಸ್ಥೆಯ ಮಹೀಂದ್ರಾ ಎಕ್ಸ್‌ ಯುವಿ 300 ಹೆಸರನ್ನು ಎಕ್ಸ್‌ ಯುವಿ 3ಎಕ್ಸ್‌ ಒ ಎಂದು ಬದಲಾಯಿಸಲಾಗಿದ್ದು, ಈ ಕಾರು ಏಪ್ರಿಲ್‌ 29ರಂದು ಜಾಗತಿಕವಾಗಿ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು ಎಂದು ಕಂಪನಿ ಪ್ರಕಟನೆ ತಿಳಿಸಿದೆ.

ಇದನ್ನೂ ಓದಿ:20 ವರ್ಷದ ಬಳಿಕ ರೀ- ರಿಲೀಸ್‌ ಆಗಲಿದೆ ದಳಪತಿ ವಿಜಯ್‌ ಸೂಪರ್‌ ಹಿಟ್‌ ʼಗಿಲ್ಲಿʼ ಸಿನಿಮಾ

ಒಂದು ಅನಿರೀಕ್ಷಿತ ಬದಲಾವಣೆ ಎಂಬಂತೆ XUV 300 ಅನ್ನು ಎಕ್ಸ್‌ ಯುವಿ 3ಎಕ್ಸ್‌ ಒ ಎಂದು ಹೆಸರು ಬದಲಾಯಿಸಲಾಗಿದೆ. ಮಹೀಂದ್ರಾ ಸಂಸ್ಥೆಯು ಬಿಡಗಡೆಗೊಳಿಸಿರುವ ಎಕ್ಸ್‌ ಯುವಿ 3 ಎಕ್ಸ್‌ ಒ ನ ಮೊದಲ ಟೀಸರ್‌ ನಲ್ಲಿ ಡಿಸೈನ್‌ ಮತ್ತು ಕಾರಿನ ಭಾಗಗಳ ಕುರಿತು ಮಾಹಿತಿ ನೀಡಲಾಗಿದೆ ಎಂದು ವರದಿ ವಿವರಿಸಿದೆ.

ಎಲ್‌ ಇಡಿ ಟೈಲ್‌ ಲೈಟ್ಸ್‌ ಸಂಪರ್ಕದ ಬಗ್ಗೆ, ಎತ್ತರವಾದ ಬಂಪರ್‌ ಬಗ್ಗೆ ವಿಡಿಯೋದಲ್ಲಿ ತಿಳಿಸಿದ್ದು, ಇದು ಮಹಿಂದ್ರಾ ಸಂಸ್ಥೆಯ ಆಧುನಿಕ ಶೈಲಿಯನ್ನು ಬಿಂಬಿಸಿದೆ.

ಕಾರಿನೊಳಗಿನ ಇಂಟಿರಿಯರ್‌ ಕುರಿತು ಇನ್ನಷ್ಟೇ ಮಾಹಿತಿ ಬಹಿರಂಗವಾಗಬೇಕಾಗಿದೆ. ಟೀಸರ್‌ ನಲ್ಲಿ ಸೀಟು ಹಾಗೂ ನೂತನ ಟಚ್‌ ಸ್ಕ್ರೀನ್‌ ಯೂನಿಟ್‌ ಬಗ್ಗೆ ತಿಳಿಸಿದೆ. ಎಕ್ಸ್‌ ಯುವಿ 3ಎಕ್ಸ್‌ ಒನಲ್ಲಿ ವಯರ್‌ ಲೆಸ್‌ ಫೋನ್‌ ಚಾರ್ಜಿಂಗ್‌ ಸೇರಿದಂತೆ ಹಲವು ವೈಶಿಷ್ಟ್ಯತೆಗಳನ್ನು ಹೊಂದಿರುವುದಾಗಿ ತಿಳಿಸಿದೆ.

ಏನೇನು ವಿಶೇಷತೆಗಳಿವೆ:

ನೂತನ ಎಕ್ಸ್‌ ಯುವಿ 3ಎಕ್ಸ್‌ ಒನಲ್ಲಿ ಆರು ಏರ್‌ ಬ್ಯಾಗ್‌ ಗಳು, ಎಲೆಕ್ಟ್ರಾನಿಕ್‌ ಪಾರ್ಕಿಂಗ್‌ ಬ್ರೇಕ್‌, 360 ಡಿಗ್ರಿ ಕ್ಯಾಮರಾ, ಎಡಿಎಎಸ್(ಅಡ್ವಾನ್ಸ್‌ ಡ್‌ ಡ್ರೈವರ್‌ ಅಸಿಸ್ಟೆನ್ಸ್‌ ಸಿಸ್ಟಮ್‌ ಹೊಂದಿರಲಿದೆ ಎಂದು ತಿಳಿಸಿದೆ.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.