ಕಲ್ಲು ಕ್ವಾರಿಗಳಲ್ಲಿ ಸುರಕ್ಷತಾ ನಿಯಮಗಳ ಪಾಲನೆ: ವರದಿ ಸಲ್ಲಿಸಲು ಹೈಕೋರ್ಟ್‌ ಆದೇಶ

Team Udayavani, Feb 4, 2021, 6:40 AM IST

Maintenance of safety rules in quarries: High Court order to submit report

ಬೆಂಗಳೂರು: ರಾಜ್ಯದಲ್ಲಿರುವ ಎಲ್ಲ ಕ್ವಾರಿಗಳಲ್ಲಿ ಸುರಕ್ಷತಾ ನಿಯಮಾವಳಿ ಪಾಲಿಸಲಾಗುತ್ತಿದೆಯೇ ಎಂಬ ಬಗ್ಗೆ ಸರ್ವೇ ನಡೆಸಿ ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸರಕಾರಕ್ಕೆ ಹೈಕೋರ್ಟ್‌ ಆದೇಶಿಸಿದೆ.

ಸಮಾಜ ಪರಿವರ್ತನಾ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌ ಓಕ್‌ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ಈ ನಿರ್ದೇಶನ ನೀಡಿದೆ.

ಇದನ್ನೂ ಓದಿ:ತಲಕಾವೇರಿಯಲ್ಲಿ ಪ್ರವಾಸಿಗರ ಉಪಟಳ ತಡೆಗೆ ಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ

ರಾಜ್ಯದಲ್ಲಿರುವ ಕ್ವಾರಿಗಳ ಸರ್ವೇ ನಡೆಸಿ ಸುರಕ್ಷತಾ ನಿಯಮಾವಳಿ ಪಾಲಿಸ ಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸ ಬೇಕು. ಒಂದೊಮ್ಮೆ ನಿಯಮಗಳನ್ನು ಪಾಲಿಸದಿದ್ದರೆ ಅವುಗಳ ವಿರುದ್ಧ ಕ್ರಮ ಕೈಗೊಂಡು ಒಂದು ತಿಂಗಳೊಳಗೆ ವರದಿ ಸಲ್ಲಿಸಬೇಕು. ಅಕ್ರಮ ಕಲ್ಲು ಗಣಿಗಾರಿಕೆ ಸಂಬಂಧ ಜನ ದೂರು ನೀಡಲು ಮತ್ತು ಅದನ್ನು ಪರಿಗಣಿಸಲು ವ್ಯವಸ್ಥೆ ರೂಪಿಸುವ ಕುರಿತು ಡಿ.12ರಂದು ನೀಡಿರುವ ನಿರ್ದೇಶನದ ಅನುಪಾಲನಾ ವರದಿ ಸಲ್ಲಿಸಬೇಕು ಎಂದು ಸರಕಾರಕ್ಕೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಮಾ. 8ಕ್ಕೆ ಮುಂದೂಡಿತು.

ಟಾಪ್ ನ್ಯೂಸ್

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.