ಸೇನೆ ಸೇರಿದ ಹುತಾತ್ಮ ಮೇಜರ್‌ನ ಪತ್ನಿ : ಮೇ| ದೌಂಡಿಯಾಲ್‌ ಮಡದಿ ನಿಕಿತಾ ಸಾಹಸ

Team Udayavani, May 30, 2021, 7:00 AM IST

ಸೇನೆ ಸೇರಿದ ಹುತಾತ್ಮ ಮೇಜರ್‌ನ ಪತ್ನಿ : ಮೇ| ದೌಂಡಿಯಾಲ್‌ ಮಡದಿ ನಿಕಿತಾ ಸಾಹಸ

ಹೊಸದಿಲ್ಲಿ: ಅವರು ಸೇನೆಯ ಸಮರ್ಥ ಅಧಿಕಾರಿ. 2019ರ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದರು. ಅದೇ ವರ್ಷ ಅವರಿಗೆ ದೇಶವು ಮರಣೋತ್ತರ ಶೌರ್ಯಚಕ್ರ ನೀಡಿ ಗೌರವಿಸಿತು. ತಮ್ಮ ಪತಿಯ ಸಾವಿನ ಬೆನ್ನಲ್ಲೇ ಹುತಾತ್ಮ ಮೇಜರ್‌ ಅವರಷ್ಟೇ ದೇಶಭಕ್ತೆ, ಧೈರ್ಯಶಾಲಿಯಾಗಿರುವ ಪತ್ನಿ ಸೇನಾ ಪರೀಕ್ಷೆಗಳಿಗೆ ತಯಾರಿ ನಡೆಸಿ, ಉತ್ತೀರ್ಣರಾಗಿ ಈಗ ಸೇನೆಗೆ ಸೇರ್ಪಡೆಯಾಗಿದ್ದಾರೆ.

ಇದು ಮೇ| ವಿಭೂತಿ ಶಂಕರ್‌ ದೌಂಡಿಯಾಲ್‌ ಅವರ ಪತ್ನಿ ನಿಕಿತಾ ಕೌಲ್‌ ಅವರ ಸಾಹಸಗಾಥೆ.

ಅಧಿಕೃತ ಸೇರ್ಪಡೆ
ದೇಶ ಸೇವೆಯ ಮೂಲಕವೇ ತಮ್ಮ ಪತಿಗೆ ಸೂಕ್ತ ಶ್ರದ್ಧಾಂಜಲಿ ಸಲ್ಲಿಸಲು ಸಾಧ್ಯ ಎಂಬ ದೃಢ ನಿಶ್ಚಯದೊಂದಿಗೆ ಶಾರ್ಟ್‌ ಸರ್ವೀಸ್‌ ಕಮಿಷನ್‌ (ಎಸ್‌ಎಸ್‌ಸಿ) ಪರೀಕ್ಷೆಗಳಿಗೆ ತಯಾರಿ ನಡೆಸಿದ 28 ವರ್ಷದ ನಿಕಿತಾ, 2020ರಲ್ಲಿ ಸೇನಾ ನೇಮಕಾತಿಯ ಸಂದರ್ಶನವನ್ನು ಎದುರಿಸಿದ್ದರು. ಎರಡೂ ಹಂತಗಳನ್ನು ಪೂರೈಸಿದ ಅನಂತರ ಮೇ 26ರಂದು ಸೇನಾ ತರಬೇತಿಗೆ ದಾಖಲಾದರು. ಭಾರತೀಯ ಸೇನೆಯ ನಾದರ್ನ್ ಕಮಾಂಡರ್‌ ಲೆ|ಜ| ವೈ.ಕೆ. ಜೋಷಿಯವರು ಮೇ 29ರಂದು ನಿಕಿತಾ ಅವರನ್ನು ಅಧಿಕೃತವಾಗಿ ಸೇನೆಗೆ ಸೇರ್ಪಡೆಗೊಳಿಸಿದರು.

ಅಂದು ಮಾಡಿದ್ದ ಪ್ರತಿಜ್ಞೆ
ಪತಿಯ ಪಾರ್ಥಿವ ಶರೀರವನ್ನು ಅಂತ್ಯಸಂಸ್ಕಾರಕ್ಕಾಗಿ ಬೀಳ್ಕೊಡುವ ಮುನ್ನವೇ ನಿಕಿತಾ ಸೇನೆ ಸೇರುವ ಪ್ರತಿಜ್ಞೆ ಮಾಡಿದ್ದರು. ಪತಿ ಪಾರ್ಥಿವ ಶರೀರದ ಮುಂದೆ ಕಣ್ಣೀರಿಡುತ್ತ, “ನೀವು ಯಾವಾಗಲೂ ನನ್ನನ್ನು ತುಂಬಾ ಪ್ರೀತಿಸುವುದಾಗಿ ಹೇಳುತ್ತಿದ್ದಿರಿ. ನಿಜ ಹೇಳಬೇಕೆಂದರೆ, ನೀವು ನನಗಿಂತ ಹೆಚ್ಚು ದೇಶವನ್ನು ಪ್ರೀತಿಸಿದಿರಿ. ಇಂದು ದೇಶಕ್ಕಾಗಿ ನೀವು ಬಲಿದಾನಗೈದಿದ್ದೀರಿ. ನಿಮ್ಮಂಥ ಶೂರ ಯೋಧನನ್ನು ಪತಿಯಾಗಿ ಪಡೆದ ನಾನು ಧನ್ಯ. ನಿಮ್ಮ ದೇಶಸೇವೆಯನ್ನು ಪೂರ್ಣಗೊಳಿಸುವ ಸಲುವಾಗಿ ನಾನೂ ಸೇನೆ ಸೇರುತ್ತೇನೆ’ ಎಂದಿದ್ದರು. ಆ ಪ್ರತಿಜ್ಞೆ ಯನ್ನು ನಿಕಿತಾ ನೆರವೇರಿಸಿದ್ದಾರೆ, ತಮ್ಮ ಪ್ರೀತಿಯ ಪತಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.