ಮಾಳ ಚೆಕ್ ಪೋಸ್ಟ್ ಬಳಿ ಬೈಕ್, ಟ್ಯಾಂಕರ್ ನಡುವೆ ಅಪಘಾತ: ವಿದ್ಯಾರ್ಥಿ ಸ್ಥಳದಲ್ಲೇ ಸಾವು
Team Udayavani, Feb 2, 2023, 5:48 PM IST
ಕಾರ್ಕಳ : ಬಜಗೋಳಿ- ಮಾಳ ಹೆದ್ದಾರಿಯ ಮಾಳ ಚೆಕ್ ಪೋಸ್ಟ್ ಬಳಿ ಟ್ಯಾಂಕರ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ವಿದ್ಯಾರ್ಥಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ಫೆ. 2ರಂದು ಸಂಭವಿಸಿದೆ.
ಮೃತ ವಿದ್ಯಾರ್ಥಿಯನ್ನು ಮಹಾರಾಷ್ಟ್ರ ಮೂಲದ ವೈಭವ್ ಎಂದು ಗುರುತಿಸಲಾಗಿದೆ
ಸಹ ಸವಾರೆ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಬ್ಬರೂ ಕರಾವಳಿ ಆಯುರ್ವೇದ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಹೊರನಾಡು ದೇವಸ್ಥಾನಕ್ಕೆ ಹೋಗಿ ಬರುವ ವೇಳೆ ಅಪಘಾತ ಸಂಭವಿಸಿದೆ. ವಿದ್ಯಾರ್ಥಿನಿ ಕೋಲಾರ ಮೂಲದವರಾಗಿದ್ದಾರೆ.
ವಿದ್ಯಾರ್ಥಿನಿ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ಸಾರೆ.
ಇದನ್ನೂ ಓದಿ: ಶೂಗಳನ್ನು ತೋರಿಸಿ ತೆಲಂಗಾಣ ಸಿಎಂ ಕೆಸಿಆರ್ ಗೆ ಸವಾಲು ಹಾಕಿದ ವೈಎಸ್ ಶರ್ಮಿಳಾ ; ವಿಡಿಯೋ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Google Services Down!; ಜಿ ಮೇಲ್, ಯೂಟ್ಯೂಬ್, ಗೂಗಲ್ ಡ್ರೈವ್ ಸೇವೆಯಲ್ಲಿ ವ್ಯತ್ಯಯ
ಐಪಿಎಲ್ ಆರಂಭಕ್ಕೆ ಮೊದಲೇ ಪಂಜಾಬ್ ಕಿಂಗ್ಸ್ ಗೆ ಆಘಾತ; ಸ್ಟಾರ್ ಕ್ರಿಕೆಟರ್ ಔಟ್
ಬನವಾಸಿ ನೂತನ ಮಹಾಸ್ಯಂದನ ರಥೋತ್ಸವ ಮುಂದಕ್ಕೆ; ಕಾರಣವೇನು?
ಚಿಕ್ಕಮಗಳೂರು: ಸರಕಾರಿ ಬಸ್ ಢಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರ ಮೃತ್ಯು
ಕೊನೆಯ ಉಸಿರಿರುವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ