ಲೈಂಗಿಕ ದೌರ್ಜನ್ಯ ಆರೋಪ : ಮಲಯಾಳಂ ನಟ ವಿಜಯ್ ಬಾಬು ಬಂಧನ
Team Udayavani, Jun 27, 2022, 5:22 PM IST
ಕೊಚ್ಚಿನ್ : ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಮಲಯಾಳಂ ನಟ ಮತ್ತು ನಿರ್ಮಾಪಕ ವಿಜಯ್ ಬಾಬು ಅವರನ್ನು ಸೋಮವಾರ ಬಂಧಿಸಲಾಗಿದೆ.
ಸಿನಿಮಾಗಳಲ್ಲಿ ಅವಕಾಶ ನೀಡುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ನಟಿಯೊಬ್ಬರು ನಟ ವಿಜಯ್ ಬಾಬು ವಿರುದ್ಧ ದೂರು ನೀಡಿದ್ದು ಇದರಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಕುರಿತು ವಿಚಾರಣೆಗೆಂದು ಎರ್ನಾಕುಲಂ ಸೌತ್ ಪೊಲೀಸ್ ಠಾಣೆಗೆ ಹಾಜರುಪಡಿಸಿದ ವೇಳೆ ವಿಜಯ್ ಬಾಬು ಅವರನ್ನು ಬಂಧಿಸಲಾಗಿದೆ.
ಜೂನ್ 22ರಂದು ಅವರಿಗೆ ಕೇರಳ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿತ್ತು. ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪುರಸ್ಕರಿಸುವ ವೇಳೆ ಕೇರಳ ಹೈಕೋರ್ಟ್, ರಾಜ್ಯವನ್ನು ತೊರೆಯದಂತೆ ಮತ್ತು ಅವರ ಪಾಸ್ಪೋರ್ಟ್ ಸಲ್ಲಿಸುವಂತೆ ಹೇಳಿದೆ.
ಸೋಮವಾರದಿಂದ ಜುಲೈ 3ರವರೆಗೆ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ವಿಚಾರಣೆ ನಡೆಸಲು ತನಿಖಾ ತಂಡಕ್ಕೆ ಅನುಮತಿ ನೀಡಲಾಗಿದೆ. ನಿನ್ನೆಯಷ್ಟೇ ಮಲಯಾಳಂ ಚಲನಚಿತ್ರ ಕಲಾವಿದರ ಸಂಘ (ಅಮ್ಮ) ಅವರಿಗೆ ಬೆಂಬಲವನ್ನು ನೀಡಿತ್ತು.
ಇದನ್ನೂ ಓದಿ : ಹುಣಸೂರು: ಅಗ್ನಿಪಥ್ ಯೋಜನೆ ವಿರೋಧಿಸಿ ಶಾಸಕ ಮಂಜುನಾಥ ನೇತೃತ್ವದಲ್ಲಿ ಪ್ರತಿಭಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್