Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ
Team Udayavani, Mar 30, 2024, 7:15 AM IST
ಮಲ್ಪೆ: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಮನೆಯಿಂದ ಹೋದ ಆಟೋರಿಕ್ಷಾ ಚಾಲಕ ಮೂಡುತೋನ್ಸೆ ಗ್ರಾಮದ ಮಹಮ್ಮದ್ ಫೈಜಲ್ (36) ಮಾ. 27ರ ರಾತ್ರಿಯಿಂದ ನಾಪತ್ತೆಯಾಗಿರುವ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ.
ತಡರಾತ್ರಿಯಾದರೂ ಮನೆಗೆ ಬಾರದ್ದನ್ನು ಕಂಡು ಪತ್ನಿ ಫೈಜಲ್ ಅವರ ಮೊಬೈಲ್ಗೆ ಕರೆ ಮಾಡಿದಾಗ ಸ್ವಿಚ್ಆಫ್ ಬರುತ್ತಿತ್ತು. ಅವರ ಆಟೋರಿಕ್ಷಾ ಮನೆ ಬಳಿಯ ಮೈದಾನದ ಬಳಿ ನಿಲ್ಲಿಸಿರುವುದು ಪತ್ತೆಯಾಗಿದೆ. ಫೈಜಲ್ ಅವರು ಆಟೋರಿಕ್ಷಾ ಚಾಲಕ ವೃತ್ತಿಯ ಜತೆಗೆ ಟೈಲ್ಸ್ ಜೋಡಿಸುವ ಕೆಲಸವನ್ನೂ ಸಹ ಮಾಡಿಕೊಂಡಿದ್ದರು. ಕಾಣೆಯಾದ ವ್ಯಕ್ತಿಯ ಎತ್ತರ 5.5 ಅಡಿ ಎತ್ತರ, ಗೋದಿ ಮೈಬಣ್ಣ, ಕನ್ನಡ, ತುಳು, ಹಿಂದಿ ಭಾಷೆ ಬಲ್ಲವರಾಗಿದ್ದಾರೆ. ಅವರ ಸುಳಿವು ಸಿಕ್ಕವರು ಮಲ್ಪೆ ಠಾಣೆಗೆ ಮಾಹಿತಿಯನ್ನು ನೀಡುವಂತೆ ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ