ಮಂದಾರ್ತಿ ರಥೋತ್ಸವ ಸಂಪನ್ನ
Team Udayavani, Feb 15, 2023, 12:42 AM IST
ಬ್ರಹ್ಮಾವರ: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಂಗಳವಾರ ಶ್ರೀಮನ್ಮಹಾರಥೋತ್ಸವ ಸಂಭ್ರಮದಿಂದ ಜರಗಿತು.
ಮಧ್ಯಾಹ್ನ ರಥಾರೋಹಣ, ಅನ್ನಸಂತರ್ಪಣೆ, ಸಂಜೆ ರಥೋತ್ಸವ, ಸುಡುಮದ್ದು ಪ್ರದರ್ಶನ ನೆರವೇರಿತು. ವಿಭಿನ್ನ ವೇಷಭೂಷಣ, ಬ್ಯಾಂಡ್ ಮನಸೂರೆಗೊಂಡಿತು. ಸಹಸ್ರಾರು ಭಕ್ತರು ಪಾಲ್ಗೊಂಡರು. ಇದಕ್ಕೂ ಮೊದಲು ಕುಂಭ ಸಂಕ್ರಮಣ ದಂದು ಸೋಮವಾರ ರಾತ್ರಿ ಕೆಂಡಸೇವೆ ಜರಗಿತು. ಫೆ. 15ರ ರಾತ್ರಿ ದೀಪೋತ್ಸವ, ಐದೂ ಮೇಳದವರಿಂದ ಯಕ್ಷಗಾನ ಸೇವೆ ಆಟ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ