ಮಂಗಳೂರು: ಕಳೆದು ಹೋದ 93 ಮೊಬೈಲ್‌ಗ‌ಳ ಹಸ್ತಾಂತರ

Team Udayavani, Jun 3, 2023, 6:39 PM IST

ಮಂಗಳೂರು: ಕಳೆದು ಹೋದ 93 ಮೊಬೈಲ್‌ಗ‌ಳ ಹಸ್ತಾಂತರ

ಮಂಗಳೂರು: ಕಳೆದುಹೋದ/ಕಳವಾದ ಮೊಬೈಲ್‌ಗ‌ಳನ್ನು ಪತ್ತೆ ಮಾಡಲು ಕೇಂದ್ರ ಸರಕಾರ ಜಾರಿಗೆ ತಂದಿರುವ “ಸಿಇಐಆರ್‌ ಪೋರ್ಟಲ್‌’ ನೆರವಿನಿಂದ ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಇದುವರೆಗೆ ಪತ್ತೆ ಮಾಡಲಾದ ಒಟ್ಟು 524 ಮೊಬೈಲ್‌ ಪೋನ್‌ಗಳ ಪೈಕಿ 93 ಮೊಬೈಲ್‌ ಪೋನ್‌ಗಳನ್ನು ಶನಿವಾರದಂದು ಮಂಗಳೂರು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಆರ್‌.ಜೈನ್‌ ಅವರು ವಾರಸುದಾರರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪೊಲೀಸ್‌ ಆಯುಕ್ತರು, ಸಿಇಐಆರ್‌ ಪೋರ್ಟಲ್‌ ವ್ಯವಸ್ಥೆ 2022ರ ಸೆ.5ರಿಂದ ಆರಂಭಗೊಂಡಿದ್ದು ನಗರದಲ್ಲಿ ಇದುವರೆಗೆ 2,133 ಮೊಬೈಲ್‌ಪೋನ್‌ಗಳ ಪತ್ತೆಗೆ ಸಾರ್ವಜನಿಕರಿಂದ ಸಿಇಐಆರ್‌ ಪೋರ್ಟಲ್‌ ಮುಖಾಂತರ ಕೋರಿಕೆಗಳು ಬಂದಿವೆ. ಇದರಲ್ಲಿ 2,391 ಐಎಂಇಐಗಳನ್ನು ಬ್ಲಾಕ್‌ ಮಾಡಲಾಗಿದೆ. 524 ಮೊಬೈಲ್‌ ಪೋನ್‌ಗಳು ಪತ್ತೆಯಾಗಿವೆ. ಈಗಾಗಲೇ 240 ಮೊಬೈಲ್‌ ಪೋನ್‌ಗಳನ್ನು ವಶಕ್ಕೆ ಪಡೆಯಲಾಗಿದ್ದು ಇದರಲ್ಲಿ 147 ಮೊಬೈಲ್‌ಗ‌ಳನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. ಇದೀಗ ಮತ್ತೆ 93 ಮೊಬೈಲ್‌ಗ‌ಳನ್ನು ಹಸ್ತಾಂತರಿಸಲಾಗುತ್ತಿದೆ ಎಂದು ಹೇಳಿದರು.

ಮೊಬೈಲ್‌ ಕಳೆದು ಹೋದರೆ ಪಕ್ಕದ ಪೊಲೀಸ್‌ ಠಾಣೆಯಲ್ಲಿ ಅಥವಾ ಕೆಎಸ್‌ಪಿ ಆ್ಯಪ್‌ನಲ್ಲಿ ದೂರು ದಾಖಲಿಸಿ http://www.ceir.gov.in ನಲ್ಲಿ ಮೊಬೈಲ್‌ನ ವಿವರ ಹಾಗೂ ದೂರಿನ ವಿವರಗಳನ್ನು ನಮೂದಿಸಿ ಸ್ವತಃ ಅರ್ಜಿದಾರರೆ ಐಎಂಇಐ ಬ್ಲಾಕ್‌ಗೆ ಕೋರಿಕೆ ಸಲ್ಲಿಸಬಹುದು ಅಥವಾ ಸ್ಥಳೀಯ ಪೊಲೀಸರು ಕೂಡ ಪೋರ್ಟಲ್‌ ಮೂಲಕ ವಿವರ ನಮೂದಿಸುತ್ತಾರೆ. ಈ ಪೋರ್ಟಲ್‌ನ ಬಳಕೆ ಸಾರ್ವಜನಿಕರಿಗೆ ಸುಲಭವಾಗಬೇಕೆಂಬ ಉದ್ದೇಶದಿಂದ ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ “ಚಾಟ್‌ ಬಾಟ್‌’ ವ್ಯವಸ್ಥೆ ಜಾರಿಗೆ ತರಲಾಗಿದೆ. 8277949183 ಸಂಖ್ಯೆಗೆ ಏಜಿ ಮೆಸೇಜ್‌ ಕಳುಹಿಸಿದರೆ ಪೊಲೀಸರಿಂದ ಒಂದು ಲಿಂಕ್‌ ಬರುತ್ತದೆ. ಅದರ ಮೂಲಕವೂ ಮಾಹಿತಿಯನ್ನು ದಾಖಲಿಸಬಹುದು. “ಚಾಟ್‌ ಬಾಟ್‌’ ಜಾರಿಗೊಂಡ ಅನಂತರ ಸಿಇಐಆರ್‌ ಪೋರ್ಟಲ್‌ ಮೂಲಕ ಹೆಚ್ಚಿನ ಕೋರಿಕೆಗಳು ದಾಖಲಾಗುತ್ತಿವೆ ಎಂದು ಪೊಲೀಸ್‌ ಆಯುಕ್ತರು ತಿಳಿಸಿದರು.

ಟಾಪ್ ನ್ಯೂಸ್

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.