
ಮಂಗಳೂರು ವಿಮಾನ ನಿಲ್ದಾಣ: 1.617 ಕೆ.ಜಿ. ಚಿನ್ನ ಸಹಿತ 96.76 ಲ.ರೂ. ಮೌಲ್ಯದ ಸೊತ್ತುಗಳ ವಶ
Team Udayavani, Feb 4, 2023, 11:42 PM IST

ಮಂಗಳೂರು: ದುಬಾೖಯಿಂದ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಈ ವರ್ಷದ ಜ.19ರಿಂದ ಜ.31ರ ಅವಧಿಯಲ್ಲಿ ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದ 1.617 ಕೆ.ಜಿ. ಚಿನ್ನ ಸಹಿತ ಒಟ್ಟು 96.76 ಲ.ರೂ.ಗಳಿಗೂ ಅಧಿಕ ಮೌಲ್ಯದ ಸೊತ್ತುಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 5 ಮಂದಿ ಮಹಿಳಾ ಪ್ರಯಾ ಣಿಕರು ದುಬಾೖಯಿಂದ ಟ್ರಾಲಿಬ್ಯಾಗ್‌ನ ಬೀಡಿಂಗ್ ಭಾಗ, ಗುದನಾಳ, ಬಟ್ಟೆಯ ಬಟನ್ ಮೊದಲಾದೆಡೆ ಇಟ್ಟುಕೊಂಡು ಸಾಗಿಸಲು ಯತ್ನಿಸುತ್ತಿದ್ದ 90,34,970 ರೂ. ಮೌಲ್ಯದ ಚಿನ್ನ ಹಾಗೂ ಓರ್ವ ಪ್ರಯಾಣಿಕ ದುಬಾೖಯಿಂದ ಅಕ್ರಮವಾಗಿ ಸಾಗಿಸುತ್ತಿದ್ದ 6,42,740 ರೂ. ಮೌಲ್ಯದ ಸಿಗರೇಟ್ ಮತ್ತು ಇ-ಸಿಗರೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ

ಬೆಂದೂರ್ ವೆಲ್; ಖಾಸಗಿ ಬಸ್ ಧಾವಂತಕ್ಕೆ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ

ಮಂಗಳೂರು: 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಆಡಳಿತ ಯಂತ್ರವಿನ್ನು ಚುನಾವಣ ಕಾರ್ಯದಲ್ಲಿ ವ್ಯಸ್ತ: ನಾಗರಿಕ ಸೇವೆಯಲ್ಲಿ ವ್ಯತ್ಯಯ ಸಂಭವ

ಕರಾವಳಿಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ನೀತಿ ಸಂಹಿತೆಯ ಬಿಸಿ; ಪೊಲೀಸ್ ಕಣ್ಗಾವಲು