
ಮಂಗಳೂರು: ಪಾಲಿಕೆ ಆಯುಕ್ತ ವರ್ಗಾವಣೆ; ನೂತನ ಆಯುಕ್ತರಾಗಿ ಚನ್ನಬಸಪ್ಪ ಕೆ. ನೇಮಕ
Team Udayavani, Feb 2, 2023, 12:12 PM IST

ಮಂಗಳೂರು: ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಅಕ್ಷಯ್ ಶ್ರೀಧರ್ ವರ್ಗಾವಣೆಯಾಗಿದ್ದಾರೆ.
ನೂತನ ಆಯುಕ್ತರಾಗಿ ತುಮಕೂರು ಅಪರ ಜಿಲ್ಲಾಧಿಕಾರಿಯಾಗಿದ್ದ ಚನ್ನಬಸಪ್ಪ ಕೆ. ಅವರನ್ನು ನೇಮಕ ಮಾಡಲಾಗಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.
ಅಕ್ಷಯ್ ಶ್ರೀಧರ್ ಆಗಸ್ಟ್ 2020 ರಿಂದ ಮಹಾನಗರ ಪಾಲಿಕೆ ಆಯುಕ್ತರಾಗಿ ಕಾರ್ಯ ನಿರ್ವಹಿಸಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ಹುಣಸೂರು: ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

ಅಗ್ನಿ ಆಕಸ್ಮಿಕ: ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿ

ಚಿತ್ರ ವಿಮರ್ಶೆ: ‘ಹೊಯ್ಸಳ’ ಸಾಮ್ರಾಜ್ಯದಲ್ಲಿ ಆ್ಯಕ್ಷನ್ ಅಬ್ಬರ

ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ನಲ್ಲಿ ಜ್ಯೂರಿ ಮೆಚ್ಚುಗೆಯ ಪ್ರಶಸ್ತಿ ಪಡೆದ ‘ಇನ್’