ಮಂಗಳೂರಿನಲ್ಲಿ ನಟೋರಿಯಸ್ ರೌಡಿ ಮೇಲೆ ಫೈರಿಂಗ್; ಕಾನ್ಸ್ಟೇಬಲ್ಗೆ ಗಾಯ
Team Udayavani, May 29, 2019, 9:18 AM IST
ಮಂಗಳೂರು: ನಗರದ ಹೊರವಲಯದ ಪಚ್ಚನಾಡಿ ಎಂಬಲ್ಲಿ ಮಂಗಳವಾರ ರಾತ್ರಿ ನಟೋರಿಯಸ್ ರೌಡಿ, ಟಾರ್ಗೆಟ್ ಗ್ರೂಪ್ನ ಸದಸ್ಯ ಊಮರ್ ಫಾರೂಕ್ ಮೇಲೆ ಕಂಕನಾಡಿ ಠಾಣೆಯ ಪೊಲೀಸರು ಫೈರಿಂಗ್ ನಡೆಸಿದ ಘಟನೆ ನಡೆದಿದೆ.
ಎರಡು ಪ್ರಕರಣಗಳಲ್ಲಿ ಬೇಕಾಗಿದ್ದ ಉಮರ್ ಫಾರೂಕ್ನನ್ನು ವಶಕ್ಕೆ ಪಡೆಯಲು ಕಾರ್ಯಾಚರಣೆಗಿಳಿದ ವೇಳೆ ಪೊಲೀಸರ ಮೇಲೆ ದಾಳಿ ನಡೆದಿದೆ.ದಾಳಿ ವೇಳೆ ಕಾನ್ಸ್ಟೇಬಲ್ ಸಂದೀಪ್ಗೆ ಗಾಯವಾಗಿದೆ. ತಕ್ಷಣ ಆತ್ಮರಕ್ಷಣೆಗಾಗಿ ಪೊಲೀಸರು ಉಮರ್ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.
ಪೇದೆ ಮತ್ತು ಉಮರ್ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಒಂದು ವರ್ಷದ ಹಿಂದೆ ನಡೆದ ಟಾರ್ಗೆಟ್ ಗ್ರೂಪ್ನ ಇಲ್ಯಾಸ್ ಕೊಲೆ ಆರೋಪಿಯಾಗಿರುವ ಸಮೀರ್ ಹತ್ಯೆಗೆ ಉಮರ್ ಫಾರೂಕ್ ಸ್ಕೆಚ್ ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MUST WATCH
ಹೊಸ ಸೇರ್ಪಡೆ