ಮುಂಗಾರಿನ ಭತ್ತ ಕೃಷಿಯತ್ತ ರೈತನ ಚಿತ್ತ: ಹಸನಾಗುತ್ತಿದೆ ಹಡಿಲು ಭೂಮಿ

Team Udayavani, Jun 8, 2021, 2:26 AM IST

ಮುಂಗಾರಿನ ಭತ್ತ ಕೃಷಿಯತ್ತ ರೈತನ ಚಿತ್ತ: ಹಸನಾಗುತ್ತಿದೆ ಹಡಿಲು ಭೂಮಿ

ಕೋಟ : ಲಾಕ್‌ಡೌನ್‌ ಸಂಕಷ್ಟದ ನಡುವೆಯೂ ತೌಖೆ¤à, ಯಾಸ್‌ ಚಂಡಮಾರುತಗಳಅಬ್ಬರದಿಂದ ರಾಜ್ಯದಲ್ಲಿ ಮುಂಗಾರು ಪೂರ್ವ ಉತ್ತಮ ಮಳೆಯಾಗಿದ್ದು ರೈತರು ನಗುಮೊಗದೊಂದಿಗೆ ಕೃಷಿ ಕಾಯಕದಲ್ಲಿ ತೊಡಗಿದ್ದಾರೆ.

ದ.ಕ., ಉಡುಪಿ ಜಿಲ್ಲೆಯಲ್ಲಿ ಬಿತ್ತನೆ ಬೀಜ ಖರೀದಿ ಬಹುತೇಕ ಪೂರ್ಣಗೊಂಡಿದ್ದು ಬಿತ್ತನೆ ಆರಂಭವಾಗಿದೆ. ಕಳೆದ ಬಾರಿ ಲಾಕ್‌ಡೌನ್‌ ಕಾರಣ ಉಭಯ ಜಿಲ್ಲೆಗಳಲ್ಲಿ 700 ಹೆಕ್ಟೇರ್‌ ಹೆಚ್ಚುವರಿ ಕೃಷಿ ನಡೆದಿತ್ತು. ಈ ಬಾರಿ ಒಟ್ಟು 48,270 ಹೆಕ್ಟೇರ್‌ಗೂ ಅಧಿಕ ಪ್ರದೇಶದಲ್ಲಿ ಬೇಸಾಯ ನಡೆಯುವ ನಿರೀಕ್ಷೆ ಇದೆ.

ಎಂಒ4 ಬೀಜ ಖಾಲಿ
ಉಡುಪಿ ಜಿಲ್ಲೆಯಲ್ಲಿ ಒಟ್ಟು 2,500 ಕ್ವಿಂಟಾಲ್‌ ಭತ್ತದ ಬಿತ್ತನೆ ಬೀಜಕ್ಕೆ ಬೇಡಿಕೆ ಇದೆ. ಇದರಲ್ಲಿ 1,700 ಕ್ವಿಂಟಾಲ್‌ ಎಂಒ4 ಬೀಜವನ್ನು ಸಬ್ಸಿಡಿ ದರದಲ್ಲಿ ವಿತರಿಸಲಾಗಿದ್ದು ಸಂಪೂರ್ಣ ಖಾಲಿಯಾಗಿದೆ. ಇದಕ್ಕೆ ಬದಲಿಯಾಗಿ ಎಂಒ4 ಗುಣಲಕ್ಷಣಗಳನ್ನು ಹೊಂದಿರುವ ಎಂಒ16 ತಳಿಯ ಬಳಕೆಗೆ ಕೃಷಿ ಇಲಾಖೆ ಸಲಹೆ ನೀಡುತ್ತಿದೆ. ಈ ತಳಿಯ 150 ಕ್ವಿಂ. ಬೀಜ ದಾಸ್ತಾನಿದೆ. ಇದರೊಂದಿಗೆ 57 ಕ್ವಿಂ. ಜ್ಯೋತಿ ಬೀಜ ಕೂಡ ಲಭ್ಯವಿದೆ. ದ.ಕ. ಜಿಲ್ಲೆಯಲ್ಲಿ ಎನ್‌ಒ4 ಬೀಜ 204.13 ಕ್ವಿಂ. ಮಾರಾಟವಾಗಿದ್ದು 269.25 ಕ್ವಿಂ. ದಾಸ್ತಾನಿದೆ.

ದಾಖಲೆ ನಿರೀಕ್ಷೆ
ಕಳೆದ ವರ್ಷ ಲಾಕ್‌ಡೌನ್‌ ಸಂದರ್ಭ ಉದ್ಯೋಗ ತೊರೆದು ಊರಿಗೆ ಬಂದವರು ಕೃಷಿಯತ್ತ ಒಲವು ತೋರಿದ್ದರಿಂದ ಉಡುಪಿ ಜಿಲ್ಲೆಯಲ್ಲಿ 500 ಹೆ. ಭತ್ತದ ಬೆಳೆ ಹೆಚ್ಚಳವಾಗಿತ್ತು. ಈ ಬಾರಿ 820 ಹೆಕ್ಟೇರ್‌ ಹಡಿಲು ಭೂವಿಯಲ್ಲೂ ಬೇಸಾಯದ ನಿರೀಕ್ಷೆ ಇದೆ. ದ.ಕ. ಜಿಲ್ಲೆಯಲ್ಲೂ ಕಳೆದ ವರ್ಷ 200 ಹೆಕ್ಟೇರ್‌ ಹಡಿಲು ಭೂಮಿಯಲ್ಲಿ ಕೃಷಿ ನಡೆದಿದೆ. ಈ ಬಾರಿ ಉಡುಪಿ ಶಾಸಕ ರಘುಪತಿ ಭಟ್ಟರ ನೇತೃತ್ವದಲ್ಲಿ ಮತ್ತು ದ.ಕ. ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಮುಂದಾಳತ್ವದಲ್ಲಿ ಉಭಯ ಜಿಲ್ಲೆಗಳಲ್ಲಿ ಹೆಚ್ಚುವರಿಯಾಗಿ 1,028 ಹೆಕ್ಟೇರ್‌ ಹಡಿಲು ಗದ್ದೆಗಳಿಗೆ ಬೇಸಾಯದ ಯೋಗ ಬಂದಿರುವುದರಿಂದ ಉಭಯ ಜಿಲ್ಲೆಗಳಲ್ಲಿ 2018 ಅನಂತರ ಅತೀ ಹೆಚ್ಚಿನ ಪ್ರಮಾಣದ ಭತ್ತ ಬೆಳೆಯುವ ನಿರೀಕ್ಷೆ ಇದೆ.

ಮುಂಗಾರು ಪೂರ್ವ ಉತ್ತಮ ಮಳೆಯಾಗಿರುವುದರಿಂದ ರೈತರು
ಕೃಷಿಯಲ್ಲಿ ಆಸಕ್ತಿಯಿಂದ ತೊಡಗಿ ದ್ದಾರೆ. ಉಭಯ ಜಿಲ್ಲೆಗಳಲ್ಲಿ ಈ ಬಾರಿ 48,270 ಹೆಕ್ಟೇರ್‌ಗೂ ಅಧಿಕ ಪ್ರದೇಶದಲ್ಲಿ ಭತ್ತದ ಕೃಷಿ ನಿರೀಕ್ಷಿಸಲಾಗಿದೆ. 820 ಹೆಕ್ಟೇರ್‌ ಹಡಿಲುಭೂಮಿ ಕೃಷಿ ನಡೆಯುವ ನಿರೀಕ್ಷೆ ಇದೆ.
– ಕೆಂಪೇಗೌಡ, ಸೀತಾ ಜಂಟಿ ಕೃಷಿ ನಿರ್ದೇಶಕರು ಉಡುಪಿ, ದ.ಕ.

– ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

ಎಸೆಸೆಲ್ಸಿ ಪರೀಕ್ಷಾ ಫ‌ಲಿತಾಂಶ ಇಂದು ಪ್ರಕಟ

ಎಸೆಸೆಲ್ಸಿ ಪರೀಕ್ಷಾ ಫ‌ಲಿತಾಂಶ ಇಂದು ಪ್ರಕಟ

ಪ್ರತಿಷ್ಠೆಗೆ ರಚನೆಯಾದ ತಾಲೂಕುಗಳು ಅನಾಥ; ತಹಶೀಲ್ದಾರ್‌ ನೇಮಕವಾಗಿಲ್ಲ ,ಆಡಳಿತ ಸೌಧವಿಲ್ಲ

ಪ್ರತಿಷ್ಠೆಗೆ ರಚನೆಯಾದ ತಾಲೂಕುಗಳು ಅನಾಥ; ತಹಶೀಲ್ದಾರ್‌ ನೇಮಕವಾಗಿಲ್ಲ ,ಆಡಳಿತ ಸೌಧವಿಲ್ಲ

ಚಳ್ಳಕೆರೆಯಲ್ಲಿ ಹನ್ಸ-ಎನ್‌ಜಿ ಯಶಸ್ವಿ ಪ್ರಯೋಗ; ಸಿಎಸ್‌ಐಆರ್‌, ಎನ್‌ಎಎಲ್‌ನಿಂದ ವಿಮಾನ ಸಿದ್ಧ

ಚಳ್ಳಕೆರೆಯಲ್ಲಿ ಹನ್ಸ-ಎನ್‌ಜಿ ಯಶಸ್ವಿ ಪ್ರಯೋಗ; ಸಿಎಸ್‌ಐಆರ್‌, ಎನ್‌ಎಎಲ್‌ನಿಂದ ವಿಮಾನ ಸಿದ್ಧ

ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ

ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ

astro

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಮುಚ್ಚಿದ ಬಾಗಿಲಿನ ಹಿಂದೆ ಆರ್‌ಸಿಬಿ: ಗುಜರಾತ್‌ ಟೈಟಾನ್ಸ್‌ ವಿರುದ್ಧ ಇಂದು ಅಂತಿಮ ಪಂದ್ಯ

ಮುಚ್ಚಿದ ಬಾಗಿಲಿನ ಹಿಂದೆ ಆರ್‌ಸಿಬಿ: ಗುಜರಾತ್‌ ಟೈಟಾನ್ಸ್‌ ವಿರುದ್ಧ ಇಂದು ಅಂತಿಮ ಪಂದ್ಯ

ನಾರ್ವೆ ಮಾಜಿ ಸಚಿವರ ಟ್ವಿಟರ್‌ನಲ್ಲಿ ಮರವಂತೆ ಚಿತ್ರ

ನಾರ್ವೆ ಮಾಜಿ ಸಚಿವರ ಟ್ವಿಟರ್‌ನಲ್ಲಿ ಮರವಂತೆ ಚಿತ್ರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರ್ವೆ ಮಾಜಿ ಸಚಿವರ ಟ್ವಿಟರ್‌ನಲ್ಲಿ ಮರವಂತೆ ಚಿತ್ರ

ನಾರ್ವೆ ಮಾಜಿ ಸಚಿವರ ಟ್ವಿಟರ್‌ನಲ್ಲಿ ಮರವಂತೆ ಚಿತ್ರ

ನೆರೆ, ಪ್ರಾಕೃತಿಕ ವಿಕೋಪಗಳಲ್ಲಿ ತುರ್ತು ಪರಿಹಾರ ಕಾರ್ಯ: ಜಿಲ್ಲಾಧಿಕಾರಿ ಕರೆ

ನೆರೆ, ಪ್ರಾಕೃತಿಕ ವಿಕೋಪಗಳಲ್ಲಿ ತುರ್ತು ಪರಿಹಾರ ಕಾರ್ಯ: ಜಿಲ್ಲಾಧಿಕಾರಿ ಕರೆ

ಮಂಗಳೂರಿಗೆ 400 ಕೆವಿ ಸ್ಟೇಶನ್‌ ಮಂಜೂರು: ಸಚಿವ ಸುನಿಲ್‌ ಕುಮಾರ್‌

ಮಂಗಳೂರಿಗೆ 400 ಕೆವಿ ಸ್ಟೇಶನ್‌ ಮಂಜೂರು: ಸಚಿವ ಸುನಿಲ್‌ ಕುಮಾರ್‌

ಶಿರ್ವ: ಗೋ ರಕ್ಷಣೆ ; ಓರ್ವ ಪೊಲೀಸರ ವಶಕ್ಕೆ

ಶಿರ್ವ: ಗೋ ರಕ್ಷಣೆ ; ಓರ್ವ ಪೊಲೀಸರ ವಶಕ್ಕೆ

ಬೀಜಾಡಿ: ಮೊಬೈಲ್‌ ಅಂಗಡಿಯಲ್ಲಿ 70 ಸಾವಿರ ರೂ.ಮೌಲ್ಯದ ಸೊತ್ತು ಕಳ್ಳತನ

ಬೀಜಾಡಿ: ಮೊಬೈಲ್‌ ಅಂಗಡಿಯಲ್ಲಿ 70 ಸಾವಿರ ರೂ.ಮೌಲ್ಯದ ಸೊತ್ತು ಕಳ್ಳತನ

MUST WATCH

udayavani youtube

ಕಾರ್ಖಾನೆಯ ಗೋಡೆ ಕುಸಿದು 12 ಮಂದಿ ಕಾರ್ಮಿಕರ ಸಾವು

udayavani youtube

ಬೆಂಗಳೂರಿನಲ್ಲಿ ಹೈಸ್ಕೂಲ್ ವಿದ್ಯಾರ್ಥಿನಿಯರ ಮಾರಾಮಾರಿ ! ವಿಡಿಯೋ ವೈರಲ್ ..

udayavani youtube

ಕೊಪ್ಪಲಂಗಡಿ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಪಿಕಪ್

udayavani youtube

ಹೊರಟ್ಟಿ ಸೇರ್ಪಡೆಯಿಂದ ಪಕ್ಷಕ್ಕೆ ಬಲ : ಸಿಎಂ

udayavani youtube

ಹುಣಸೂರಿನಲ್ಲಿ ಭಾರೀ ಮಳೆಗೆ ಮನೆಗಳು ಜಲಾವೃತ

ಹೊಸ ಸೇರ್ಪಡೆ

ಎಸೆಸೆಲ್ಸಿ ಪರೀಕ್ಷಾ ಫ‌ಲಿತಾಂಶ ಇಂದು ಪ್ರಕಟ

ಎಸೆಸೆಲ್ಸಿ ಪರೀಕ್ಷಾ ಫ‌ಲಿತಾಂಶ ಇಂದು ಪ್ರಕಟ

ಪ್ರತಿಷ್ಠೆಗೆ ರಚನೆಯಾದ ತಾಲೂಕುಗಳು ಅನಾಥ; ತಹಶೀಲ್ದಾರ್‌ ನೇಮಕವಾಗಿಲ್ಲ ,ಆಡಳಿತ ಸೌಧವಿಲ್ಲ

ಪ್ರತಿಷ್ಠೆಗೆ ರಚನೆಯಾದ ತಾಲೂಕುಗಳು ಅನಾಥ; ತಹಶೀಲ್ದಾರ್‌ ನೇಮಕವಾಗಿಲ್ಲ ,ಆಡಳಿತ ಸೌಧವಿಲ್ಲ

ಚಳ್ಳಕೆರೆಯಲ್ಲಿ ಹನ್ಸ-ಎನ್‌ಜಿ ಯಶಸ್ವಿ ಪ್ರಯೋಗ; ಸಿಎಸ್‌ಐಆರ್‌, ಎನ್‌ಎಎಲ್‌ನಿಂದ ವಿಮಾನ ಸಿದ್ಧ

ಚಳ್ಳಕೆರೆಯಲ್ಲಿ ಹನ್ಸ-ಎನ್‌ಜಿ ಯಶಸ್ವಿ ಪ್ರಯೋಗ; ಸಿಎಸ್‌ಐಆರ್‌, ಎನ್‌ಎಎಲ್‌ನಿಂದ ವಿಮಾನ ಸಿದ್ಧ

ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ

ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ

astro

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.