ಐಎಂಎ ವಂಚನೆ ಪ್ರಕರಣದ ಕಿಂಗ್ ಪಿನ್ ಮನ್ಸೂರ್ ಅಲಿ ಖಾನ್ ಆಸ್ಪತ್ರೆಗೆ ದಾಖಲು

Team Udayavani, Jul 21, 2019, 10:33 PM IST

ಬೆಂಗಳೂರು :ಇಡಿ ವಶದಲ್ಲಿರುವ ಬಹುಕೋಟಿ ರೂಪಾಯಿ ವಂಚನೆ ಆರೋಪಿ ಐಎಂಎ ಸಂಸ್ಥೆಯ ಮುಖ್ಯಸ್ಥ ಮನ್ಸೂರ್ ಅಲಿ ಖಾನ್ ನನ್ನು ಎದೆನೋವಿಗೆ ಸಂಬಂಧಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತನ್ನ ಹೃದಯದಲ್ಲಿ ಮೂರು ರಂದ್ರಗಳಿವೆ ಎಂದಿದ್ದ ಮನ್ಸೂರ್ ಇಡಿ ಅಧಿಕಾರಿಗಳು ತಪಾಸಣೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದಾಗ ತನಗೆ ಎದೆ ನೋವು ಜಾಸ್ತಿಯಾಗಿದೆ ಎಂದು ಹೇಳಿಕೊಂಡಿದ್ದಾನೆ ಇದರಿಂದ ಕೂಡಲೇ ಇಸಿಜಿ ತಪಾಸಣೆ ಮಾಡಿಸಿದ್ದಾರೆ.

ನಂತರದಲ್ಲಿ ಹೆಚ್ಚಿನ ತಪಾಸಣೆಗಾಗಿ ಬನ್ನೇರುಘಟ್ಟದಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ.

 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ