Udayavni Special

ರಾಯರ ಬೃಂದಾವನ ದರ್ಶನ ಪುನರಾರಂಭ : ಮಂತ್ರಾಲಯದಲ್ಲಿ 52 ದಿನಗಳ ಬಳಿಕ ಅವಕಾಶ

Team Udayavani, Jun 23, 2021, 9:30 AM IST

ರಾಯರ ಬೃಂದಾವನ ದರ್ಶನ ಪುನರಾರಂಭ : ಮಂತ್ರಾಲಯದಲ್ಲಿ 52 ದಿನಗಳ ಬಳಿಕ ಅವಕಾಶ

ರಾಯಚೂರು: ಕೊರೊನಾದಿಂದಾಗಿ 52 ದಿನಗಳಿಂದ ಸ್ಥಗಿತಗೊಂಡಿದ್ದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಬೃಂದಾವನ ದರ್ಶನವನ್ನು ಶ್ರೀಮಠದ ಆಡಳಿತ ಮಂಡಳಿ ಪುನರಾರಂಭಿಸಿದೆ.

ಆಂಧ್ರ ಸರಕಾರದ ಮಾರ್ಗ ಸೂಚಿ ಗಳನ್ವಯ ದರ್ಶನಕ್ಕೆ ಅನುವು ಮಾಡಿ ಕೊಡಲಾಗಿದೆ. ಆರೋಗ್ಯ ಇಲಾಖೆ ಮಾರ್ಗ ಸೂಚಿ ಪ್ರಕಾರ ದರ್ಶನಕ್ಕೆ ಅವ ಕಾಶ ಕಲ್ಪಿಸಿದ್ದು, ಮಠದ ಪ್ರಾಕಾರದಲ್ಲಿ ಪ್ರದಕ್ಷಿಣೆಗೆ ಅವಕಾಶ ಇಲ್ಲ. ಭಕ್ತರು ಸಾಮಾಜಿಕ ಅಂತರ ಕಾಯ್ದು ಕೊಂಡು ರಾಯರ ಮೂಲ ಬೃಂದಾವನ ದರ್ಶನ ಪಡೆಯಬಹುದು. ಬೆಳಗ್ಗೆ 6ರಿಂದ ಅಪರಾಹ್ನ 2ರ ವರೆಗೆ, ಸಂಜೆ 4ರಿಂದ ರಾತ್ರಿ 9ರ ವರೆಗೆ ದರ್ಶನಕ್ಕೆ ಅವಕಾಶ ಇದೆ. ಜತೆಗೆ ವಿವಿಧ ಊರುಗಳಿಂದ ಬರುವ ಭಕ್ತರಿಗೆ ಮಠದ ವಸತಿಗೃಹಗಳಲ್ಲಿ ವಾಸ್ತವ್ಯಕ್ಕೂ ಅವಕಾಶ ಕಲ್ಪಿಸಲಾಗಿದೆ.

ರಾಯರ ದರ್ಶನಕ್ಕೆ ಅನನುಕೂಲ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕೊರೊನಾ ಕಾರಣದಿಂದಾಗಿ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವ ಮೂಲಕ ರಾಯರ ದರ್ಶನ ಪಡೆಯಬೇಕು.
– ಶ್ರೀ ಸುಬುಧೇಂದ್ರತೀರ್ಥರು, ರಾಘವೇಂದ್ರ ಮಠದ ಪೀಠಾಧಿಪತಿ

ಟಾಪ್ ನ್ಯೂಸ್

“ಬೇಡಿಕೆ ಈಡೇರುವವರೆಗೆ ಜಿಎಸ್‌ಟಿ ಕಟ್ಟಬೇಡಿ’ : ಪ್ರಧಾನಿ ಸಹೋದರ ಪ್ರಹ್ಲಾದ್‌ ಮೋದಿ ಆಗ್ರಹ

“ಬೇಡಿಕೆ ಈಡೇರುವವರೆಗೆ ಜಿಎಸ್‌ಟಿ ಕಟ್ಟಬೇಡಿ’ : ಪ್ರಧಾನಿ ಸಹೋದರ ಪ್ರಹ್ಲಾದ್‌ ಮೋದಿ ಆಗ್ರಹ

ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ರಾಯಭಾರಿಯಾಗಿ ಭಾರತೀಯ ಮೂಲದ ರಶಾದ್‌ ಹುಸೇನ್‌ ನೇಮಕ

ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ರಾಯಭಾರಿಯಾಗಿ ಭಾರತೀಯ ಮೂಲದ ರಶಾದ್‌ ಹುಸೇನ್‌ ನೇಮಕ

ಫೈನಾನ್ಸ್ ಮಾಲೀಕ ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

ಫೈನಾನ್ಸ್ ಮಾಲೀಕ ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

rdffggggf

40 ವರ್ಷಗಳ ಬಳಿಕ ಬ್ರಿಟನ್ ರಾಣಿ ಡಯಾನಾ ಮದುವೆ ಕೇಕ್‌ ತುಂಡು ಹರಾಜು!

ಕಲ್ಲುಗಣಿ  ಪ್ರದೇಶಕ್ಕೆ  ಹೇಮಾವತಿ ನಾಲೆ ನೀರು ನುಗ್ಗಿ ಝರಿ ನಿರ್ಮಾಣ

ಕಲ್ಲುಗಣಿ ಪ್ರದೇಶಕ್ಕೆ ಹೇಮಾವತಿ ನಾಲೆ ನೀರು ನುಗ್ಗಿ ಝರಿ ನಿರ್ಮಾಣ

fgdfgrr

ರಾಜಕೀಯ ನಿವೃತ್ತಿ ಘೋಷಿಸಿದ ಬಿಜೆಪಿ ಸಂಸದ ಬಾಬುಲ್ ಸುಪ್ರಿಯೋ

dsfgsereter

ಲಾಕ್‌ಡೌನ್ ಬೇಕೇ, ಬೇಡವೇ ಎನ್ನುವುದನ್ನು ಜನರೇ ನಿರ್ಧರಿಸಲಿ : ಜಿಲ್ಲಾಧಿಕಾರಿ ಜಿ. ಜಗದೀಶ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dsfgsereter

ಲಾಕ್‌ಡೌನ್ ಬೇಕೇ, ಬೇಡವೇ ಎನ್ನುವುದನ್ನು ಜನರೇ ನಿರ್ಧರಿಸಲಿ : ಜಿಲ್ಲಾಧಿಕಾರಿ ಜಿ. ಜಗದೀಶ್

rreewrre

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಕ್ಕೆ ಕಠಿಣ ಕ್ರಮಕೈಗೊಳ್ಳಲು ಸೂಚಿಸಿದ ಸಿಎಂ 

fghffhf

ಕೋವಿಡ್ :ರಾಜ್ಯದಲ್ಲಿಂದು 1987 ಹೊಸ ಪ್ರಕರಣ ಪತ್ತೆ, 1632 ಸೋಂಕಿತರು ಗುಣಮುಖ

ಕಲ್ಲಿಗೆ ಗುದ್ದಿದ ಬೈಕ್ : ಸವಾರ ಸ್ಥಳದಲ್ಲೇ ಸಾವು

ಕಲ್ಲಿಗೆ ಗುದ್ದಿದ ಬೈಕ್ : ಸವಾರ ಸ್ಥಳದಲ್ಲೇ ಸಾವು

surjewala

ಬಿಜೆಪಿಯಲ್ಲಿ ಕೇವಲ ಭ್ರಷ್ಟಾಚಾರ ಮಾಡುವವರಿಗೆ ಮಾತ್ರ ಅವಕಾಶ : ಸುರ್ಜೆವಾಲಾ ಕಿಡಿ

MUST WATCH

udayavani youtube

ಕೋವಿಡ್ ಹೆಚ್ಚಳಕ್ಕೆ ಪರೋಕ್ಷವಾಗಿ ಜನರೇ ಕಾರಣರಾಗುತ್ತಿದ್ದಾರೆ : ಜಿಲ್ಲಾಧಿಕಾರಿ ಜಿ. ಜಗದೀಶ್

udayavani youtube

ಅತಿವೃಷ್ಟಿ ಹೊಡೆತಕ್ಕೆ ನಲುಗಿದ ರೈತರು

udayavani youtube

ಮನೆಯ ದೀಪ ಆರಿಸಿದವನಿಗೆ ಶಿಕ್ಷೆ ಆಗಲೇ ಬೇಕು: ಅಜೇಂದ್ರ ಶೆಟ್ಟಿ ತಂದೆ ಹೇಳಿಕೆ

udayavani youtube

ಅದು ಹೇಳಿದ್ರೆ ಅವರಿಗೂ , ನನಗೂ ಒಳ್ಳೇದಲ್ಲ !

udayavani youtube

ಸತತ 4ನೇ ದಿನವೂ ಭಾರತದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ

ಹೊಸ ಸೇರ್ಪಡೆ

ಸತೀಶ್‌ ಕುಮಾರ್‌ ಸ್ಪರ್ಧೆ ಅನುಮಾನ?

ಸತೀಶ್‌ ಕುಮಾರ್‌ ಸ್ಪರ್ಧೆ ಅನುಮಾನ?

ಮಂಗಗಳ ಹತ್ಯೆ: ತನಿಖೆ ಚುರುಕು

ಮಂಗಗಳ ಹತ್ಯೆ: ತನಿಖೆ ಚುರುಕು

Untitled-1

ದ.ಕ. : ಏರುತ್ತಲೇ ಇದೆ ಕೋವಿಡ್ : 365 ಮಂದಿಗೆ ಸೋಂಕು, 7 ಸಾವು

“ಬೇಡಿಕೆ ಈಡೇರುವವರೆಗೆ ಜಿಎಸ್‌ಟಿ ಕಟ್ಟಬೇಡಿ’ : ಪ್ರಧಾನಿ ಸಹೋದರ ಪ್ರಹ್ಲಾದ್‌ ಮೋದಿ ಆಗ್ರಹ

“ಬೇಡಿಕೆ ಈಡೇರುವವರೆಗೆ ಜಿಎಸ್‌ಟಿ ಕಟ್ಟಬೇಡಿ’ : ಪ್ರಧಾನಿ ಸಹೋದರ ಪ್ರಹ್ಲಾದ್‌ ಮೋದಿ ಆಗ್ರಹ

ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ರಾಯಭಾರಿಯಾಗಿ ಭಾರತೀಯ ಮೂಲದ ರಶಾದ್‌ ಹುಸೇನ್‌ ನೇಮಕ

ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ರಾಯಭಾರಿಯಾಗಿ ಭಾರತೀಯ ಮೂಲದ ರಶಾದ್‌ ಹುಸೇನ್‌ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.