Stock Market: ಬಾಂಬೆ ಷೇರುಪೇಟೆ ಸೂಚ್ಯಂಕ 75 ಸಾವಿರ ಗಡಿ ಸನಿಹಕ್ಕೆ; ನಿಫ್ಟಿ ದಾಖಲೆ

Team Udayavani, May 23, 2024, 12:35 PM IST

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ 75 ಸಾವಿರ ಗಡಿ ಸನಿಹಕ್ಕೆ; ನಿಫ್ಟಿ ದಾಖಲೆ

ಮುಂಬೈ:ಲೋಕಸಭೆ ಚುನಾವಣೆಯ ಫಲಿತಾಂಶದ ದಿನಗಣನೆ ನಡುವೆ ಗುರುವಾರ (ಮೇ 23) ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕಗಳ ಜಿಗಿತದೊಂದಿಗೆ ವಹಿವಾಟು ನಡೆದಿದೆ.

ಇದನ್ನೂ ಓದಿ:Jayant Sinha: ಬಿಜೆಪಿ ನೀಡಿದ ಶೋಕಾಸ್ ನೋಟಿಸ್ ಗೆ ಸಂಸದ ಜಯಂತ್‌ ಸಿನ್ಹಾ ಹೇಳಿದ್ದೇನು?

ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ 546.32 ಅಂಕಗಳಷ್ಟು ಏರಿಕೆಯೊಂದಿಗೆ 74,767.38 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ಎನ್‌ ಎಸ್‌ ಇ ನಿಫ್ಟಿ ಕೂಡಾ 159.80 ಅಂಕಗಳಷ್ಟು ಏರಿಕೆ ಜತೆ 22,757.60 ಅಂಕಗಳಲ್ಲಿ ವಹಿವಾಟು ಮುಂದುವರಿಸಿದೆ.

ಸಂವೇದಿ ಸೂಚ್ಯಂಕ ಮತ್ತು ನಿಫ್ಟಿ ಏರಿಕೆಯಿಂದ ಆಕ್ಸಿಸ್‌ ಬ್ಯಾಂಕ್‌, ಅದಾನಿ ಎಂಟರ್‌ ಪ್ರೈಸಸ್‌, ಎಲ್‌ & ಟಿ, ಇಂಡಸ್‌ ಇಂಡ್‌ ಬ್ಯಾಂಕ್‌ ಮತ್ತು ಈಚರ್‌ ಮೋಟಾರ್ಸ್‌ ಷೇರುಗಳು ಲಾಭಗಳಿಸಿದೆ.

ಮತ್ತೊಂದೆಡೆ ಪವರ್‌ ಗ್ರಿಡ್‌, ಸನ್‌ ಫಾರ್ಮಾ, ಹಿಂಡಲ್ಕೋ, ಕೋಲ್‌ ಇಂಡಿಯಾ, ಗ್ರಾಸಿಮ್‌ ಇಂಡಸ್ಟ್ರೀಸ್‌ ಷೇರುಗಳು ನಷ್ಟ ಕಂಡಿದೆ. ಆರಂಬಿಕ ವಹಿವಾಟಿನ ಸಂದರ್ಭದಲ್ಲಿ ಸನ್‌ ಫಾರ್ಮಾ ಷೇರು ಬೆಲೆ ಶೇ.4ರಷ್ಟು ಕುಸಿತ ಕಂಡಿತ್ತು.

ಟಾಪ್ ನ್ಯೂಸ್

ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

Gaza: ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

1-24-sunday

Daily Horoscope:ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ,ಮಿತ್ರರೊಂದಿಗೆ ಪ್ರವಾಸ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಂದಕ್ಕಿಂತ ಹೆಚ್ಚು SIM ಕಾರ್ಡ್‌ ಹೊಂದಿದ್ದರೆ ಶುಲ್ಕ ವಿಧಿಸಲಾಗುತ್ತದೆಯೇ? TRAI ಹೇಳಿದ್ದೇನು

LIC

LIC ಆರೋಗ್ಯ ವಿಮೆಗೆ : ಖಾಸಗಿ ಕಂಪೆನಿ ಖರೀದಿ?

ATMನಿಂದ ಹಣ ವಿತ್‌ ಡ್ರಾ ಶುಲ್ಕ‌ ಮತ್ತಷ್ಟು ದುಬಾರಿಯಾಗಲಿದೆ? ಆರ್‌ ಬಿಐಗೆ ಮನವಿ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಭರ್ಜರಿ ಏರಿಕೆ, 23,000 ಗಡಿದಾಟಿದ ನಿಫ್ಟಿ

Tesla In Karnataka? ನಾನು ಸ್ವಾರ್ಥದ ವ್ಯಕ್ತಿ ಅಲ್ಲ…ನೂತನ ಸಚಿವ ಎಚ್‌ ಡಿ ಕುಮಾರಸ್ವಾಮಿ

Tesla In Karnataka? ನಾನು ಸ್ವಾರ್ಥದ ವ್ಯಕ್ತಿ ಅಲ್ಲ…ನೂತನ ಸಚಿವ HD ಕುಮಾರಸ್ವಾಮಿ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

Gaza: ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

1-24-sunday

Daily Horoscope:ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ,ಮಿತ್ರರೊಂದಿಗೆ ಪ್ರವಾಸ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.