ಡೆಲ್ಟಾ ರೂಪಾಂತರಿ ಸೋಂಕು ಪತ್ತೆ ಪ್ರಕರಣ : ಇಸ್ರೇಲ್ನಲ್ಲಿ ಮತ್ತೆ ಮಾಸ್ಕ್ ಕಡ್ಡಾಯ
Team Udayavani, Jun 25, 2021, 7:24 PM IST
ಜೆರುಸಲೇಂ: ಇಸ್ರೆಲ್ನಲ್ಲಿ ಡೆಲ್ಟಾ ರೂಪಾಂತರಿ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಮತ್ತೆ ಆದೇಶ ಹೊರಡಿಸಲಾಗಿದೆ.
ಹತ್ತು ದಿನಗಳ ಹಿಂದೆ (ಜೂ.16)ಮಾಸ್ಕ್ ಆದೇಶ ರದ್ದುಗೊಳಿಸಲಾಗಿತ್ತು. ಸಾರ್ವಜನಿಕ ಸ್ಥಳಗಳಿಗೆ ಮನೆಯಿಂದ ಹೊರಡುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಸಚಿವಾಲಯ ಆದೇಶಿಸಿದೆ.
ನಾಲ್ಕು ದಿನಗಳ ಅವಧಿಯಲ್ಲಿ ಅಲ್ಲಿ 100ಕ್ಕೂ ಹೆಚ್ಚು ಕೊರೊನಾ ಸೋಂಕು ದೃಢಪಟ್ಟಿರುವುದೇ ಈ ಕ್ರಮಕ್ಕೆ ಕಾರಣ. ಇಸ್ರೇಲ್ನ 9 ಮಿಲಿಯ ಜನರ ಪೈಕಿ 5.2 ಮಿಲಿಯ ಮಂದಿಗೆ ಲಸಿಕೆ ನೀಡಲಾಗಿದೆ.
ಇದನ್ನೂ ಓದಿ :ಸಿಡ್ನಿಯಲ್ಲಿ ಡೆಲ್ಟಾ ಅಬ್ಬರ: ಮನೆಗಳಿಂದ ಹೊರಬರದಂತೆ ಸೂಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ
US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ