ದುಬಾರಿ ಬೆಲೆಗೆ ಮಾಸ್ಕ್, ಔಷಧ ಮಾರಿದರೆ ಲೈಸೆನ್ಸ್ ರದ್ದು: ಸಚಿವ ಶ್ರೀರಾಮುಲು
Team Udayavani, Mar 13, 2020, 1:38 PM IST
ಆರೋಗ್ಯ ಸಚಿವ ಶ್ರೀರಾಮುಲು
ಬೆಂಗಳೂರು: ಕೊರೊನಾ ವೈರಸ್ ಭೀತಿ ಬಗ್ಗೆ ಶುಕ್ರವಾರ ವಿಧಾನಸಭೆ ಕಲಾಪದಲ್ಲಿಯೂ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು, ಮಾಸ್ಕ್ ಹಾಗೂ ಔಷಧಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡುವ ಮೆಡಿಕಲ್ ಶಾಪ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ಸಂದೇಶ ರವಾನಿಸಿದರು.
ಮಾಸ್ಕ್ ಹಾಗೂ ಔಷಧಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡುವ ಮೆಡಿಕಲ್ ಶಾಪ್ ಗಳ ಲೈಸೆನ್ಸ್ ರದ್ದುಪಡಿಸಲಾಗುವುದು ಎಂದು ಶ್ರೀರಾಮುಲು ತಿಳಿಸಿದ್ದಾರೆ.
ಕೊರೊನಾ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಾಗಿದೆ. ಯಾರೂ ವದಂತಿಗಳಿಗೆ ಕಿವಿಗೊಡಬಾರದು. ಕೊರೊನಾ ಕುರಿತು ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಟೆಸ್ಟ್ ಡ್ರೈವ್ ಮಾಡುವ ನೆಪದಲ್ಲಿ ಕಾರು ಕದ್ದವ ಮೂರು ತಿಂಗಳ ಬಳಿಕ ಸಿಕ್ಕಿ ಬಿದ್ದಿದ್ದೇಗೆ ?
ಸೈದ್ದಾಂತಿಕ ಬದ್ಧತೆಯ ಬಗ್ಗೆ ರಾಹುಲ್ ಗಾಂಧಿ ಬಿಡಿಸಿ ಹೇಳಬೇಕು: ಕುಮಾರಸ್ವಾಮಿ
ಕೋಕಂ ಜ್ಯೂಸ್ ಮಾರಾಟ ನೆಪದಲ್ಲಿ ಗಾಂಜಾ ಸಾಗಾಟ; ಬೆಳ್ತಂಗಡಿಯ ಓರ್ವ ಸಹಿತ ಮೂವರ ಬಂಧನ
ಭಾರತ್ ಜೋಡೋ ಅಲ್ಲ, ಕಾಂಗ್ರೆಸ್ ನವರೇ ಭಾರತ್ ಛೋಡೋ..; ಬಿಜೆಪಿ ಟೀಕೆ
ಪೊನ್ನಂಪೇಟೆಯಲ್ಲಿ ತ್ರಿಶೂಲ ದೀಕ್ಷೆ,ಏರ್ ಗನ್ ತರಬೇತಿ; ಸಂಘ ಪರಿವಾರದ ನಡೆಗೆ ತೀವ್ರ ಆಕ್ಷೇಪ