ವೈದ್ಯಕೀಯ ಕಾಲೇಜು ಹೆಚ್ಚಬೇಕಿದೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
Team Udayavani, Mar 7, 2022, 8:15 AM IST
ಬೆಂಗಳೂರು: ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ವೈದ್ಯಕೀಯ ಕಾಲೇಜುಗಳ ಹೆಚ್ಚಳಕ್ಕೆ ಕೇಂದ್ರ ಹಾಗೂ ರಾಜ್ಯ ಸರಕಾರ ಹೆಚ್ಚಿನ ಆದ್ಯತೆ ನೀಡ ಬೇಕಾದ ಅಗತ್ಯವಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.
ವಸಂತ ನಗರದ ಕರ್ನಾಟಕ ಮೆಡಿಕಲ್ ಕೌನ್ಸಿಲ್ನಲ್ಲಿ ಜರಗಿದ “ಆರೋಗ್ಯ ಉದ್ಯಮ ದಲ್ಲಿ ಹೊಸ ಯುಗದ ಕೌಶಲ ಅಭಿವೃದ್ಧಿ’ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮಲ್ಲಿ ಸೀಟು ಸಿಗದ ಕಾರಣ ವಿದ್ಯಾರ್ಥಿಗಳು ಓದಲು ವಿದೇಶಗಳಿಗೆ ಹೋಗುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ವೈದ್ಯಕೀಯ ಕಾಲೇಜುಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಿದೆ. ಕಳೆದ ಏಳು ವರ್ಷಗಳಲ್ಲಿ ಕೇಂದ್ರ ಸರಕಾರ ವೈದ್ಯಕೀಯ ಕಾಲೇಜುಗಳ ಸಂಖ್ಯೆಯನ್ನು ಹೆಚ್ಚಿಸಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ