Udayavni Special

ಹೇಗಿದ್ದೆ ಹೇಗಾದೆ : ಈ ತಾತ ಶ್ರೀಮಂತ ಭಿಕ್ಷುಕ..!

ಕುಡಿತದ ಚಟ ರಮೇಶ್ ಯಾದವ್ ಅವರನ್ನು ಭಿಕ್ಷುಕನನ್ನಾಗಿ ಮಾಡಿತು

Team Udayavani, Mar 4, 2021, 5:07 PM IST

ನವದೆಹಲಿ : ಮನುಷ್ಯನ ಜೀವನವೇ ಹಾಗೆ, ಎಲ್ಲವನ್ನೂ ಕೊಟ್ಟು ನಂತ್ರ  ಏನೂ ಬಿಡದಂತೆ ಕಿತ್ತಕೊಳ್ಳುತ್ತದೆ. ನಮ್ಮ ಕಣ್ಣ ಮುಂದೆಯೇ ಅದೆಷ್ಟೋ ಇಂತಹ ಉದಾಹರಣೆಗಳು ಇವೆ. ಆದ್ರೆ ಕೋಟ್ಯಾಧಿಪತಿಯಾಗಿದ್ದ ವ್ಯಕ್ತಿ ಒಂದೇ ರಾತ್ರಿಗೆ ಭಿಕ್ಷುಕನಾಗುತ್ತಾನೆ ಅಂದ್ರೆ ನೀವು ನಂಬುತ್ತೀರ? ನಂಬಲೇ ಬೇಕು ಯಾಕಂದ್ರೆ ಇದು ಯಾವುದೋ ಕಾಲ್ಪನಿಕ ಕಥೆಯಲ್ಲ, ಬದಲಿಗೆ ನಿಜ ಕಥೆ.

ಹೌದು ಹಿಂದೊಮ್ಮೆ ಕೋಟಿ ಕೋಟಿ ದುಡ್ಡು, ಐಷಾರಾಮಿ ಕಾರು, ಬಂಗಲೆ, ಆಳು ಕಾಳುಗಳು ಇದ್ದ ರಮೇಶ್ ಯಾದವ್ ಎಂಬ ಶ್ರೀಮಂತ ವ್ಯಕ್ತಿ ತನ್ನ ಮನೆಯವರಿಗೇ ಬೇಡವಾಗಿ ರಾತ್ರೋ ರಾತ್ರಿ ಮನೆಯಿಂದ ದೂಡಲ್ಪಡುತ್ತಾನೆ. ನಂತ್ರ ತಾನು ಭಿಕ್ಷುಕನಾಗಿ ಜೀವನ ಸಾಗಿಸುತ್ತಿರುವ ಸತ್ಯ ಕಥೆ.

ಎರಡು ವರ್ಷಗಳಿಂದ ಮಧ್ಯಪ್ರದೇಶದ ಇಂಧೋರ್‌ನ ಬೀದಿಗಳಲ್ಲಿ ಭಿಕ್ಷೆ ಬೇಡುತ್ತಿರುವ ರಮೇಶ್ ಯಾದವ್‌ನನ್ನು ಅಲ್ಲಿನ ಎನ್‌ಜಿಒ ಸಂಸ್ಥೆ ಕೇಂದ್ರ ಸರ್ಕಾರದ ದೀನಬಂಧು ಪುನರ್ವಸತಿ ಯೋಜನೆಯಡಿ ನಿರ್ಗತಿಕರಿಗೆ ತೆರೆದಿರುವ ಶಿಬಿರದಲ್ಲಿ ಪತ್ತೆ ಹಚ್ಚಿದೆ. ಈ ವೇಳೆ ರಮೇಶ್ ಯಾದವ್ ಹೇಳಿರುವ ಕಥೆ ಕೇಳಿದ ಅಲ್ಲಿನವರು ಆಶ್ಚರ್ಯ ಚಕಿತರಾಗಿದ್ದಾರೆ. ಹಾಗಾದ್ರೆ ಆ ರಮೇಶ್ ಯಾದವ್ ಏನಾಗಿದ್ರು ಗೊತ್ತಾ..?

ನಿರ್ಗತಿಕರ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ರಮೇಶ್ ಅವರನ್ನು ಪ್ರಶ್ನೆ ಮಾಡಿದಾಗ ಆ ಕುಬೇರನ ಜೀವನದ ಸತ್ಯ ಹೊರ ಬಿದ್ದಿದೆ. ರಮೇಶ್ ಓರ್ವ ಶ್ರೀಮಂತ ವ್ಯಕ್ತಿಯಾಗಿದ್ದು ಕುಡಿತದ ದಾಸನಾಗಿರುತ್ತಾನೆ. ಇದ್ರಿಂದ ಬೇಸತ್ತ ಅವರ ಮನೆಯವರೇ ಆತನನ್ನು ಮನೆಯಿಂದ ಹೊರ ಹಾಕುತ್ತಾರೆ. ನಂತ್ರ ಆ ರಮೇಶ್ ಕುಡಿತಕ್ಕಾಗಿ ಎಲ್ಲರ ಬಳಿ ಹಣವನ್ನು ಭಿಕ್ಷೆ ಬೇಡುತ್ತಿದ್ದಾನೆ. ಈ ವಿಚಾರವನ್ನ ಸ್ವತಃ ರಮೇಶ್ ಯಾದವ್‍ ಹೇಳಿದ್ದಾರೆ.

ಇನ್ನ ತನ್ನ ಮನೆಯಲ್ಲಿ ತನಗೆ ಏನೆಲ್ಲ ಬೇಕೋ ಅದೆಲ್ಲ ತನ್ನ ಕೊಠಡಿಯಲ್ಲೇ ಸಿಗುವಂತೆ ವ್ಯವಸ್ಥೆ ಮಾಡಿಸಿಕೊಂಡಿದ್ದನಂತೆ ಈ ರಮೇಶ್. ಈತನಿಂದ ಮಾಹಿತಿ ಪಡೆದ ಎನ್‍ಜಿಒ ಅಧಿಕಾರಿಗಳು ಆತನ ಮನೆಗೆ ಭೇಟಿ ಕೊಟ್ಟಾಗ ರಮೇಶ್ ಹೇಳಿದ ರೀತಿಯಲ್ಲೇ ಮನೆ ಇರುವುದು ಗೊತ್ತಾಗಿ ಆಶ್ಚರ್ಯ ಪಟ್ಟಿದ್ದಾರೆ.

ಮತ್ತೊಂದು ಮಾಹಿತಿ ಅಂದ್ರೆ ರಮೇಶ್ ಮನೆಯವರು ಒಂದು ಮಾತನ್ನು ಹೇಳಿದ್ದು, ರಮೇಶ್ ಈಗಲೂ ಕುಡಿತವನ್ನು ಬಿಟ್ಟರೆ ನಾವು ಮನೆಗೆ ಸೇರಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

fdgdfgd

ಬೇವು-ಬೆಲ್ಲದ ಬದುಕಿನಲ್ಲಿ ಸಿಹಿ-ಕಹಿ ನೆನಪು

ಡಾ.ರಾಜ್ ತೆರೆ ಹಿಂದಿನ ಅಪರೂಪದ ಕಥೆಗಳು: ಕಲಾವಿದರ ಸಂಘಕ್ಕೆ ರಾಜ್ ಮುನ್ನುಡಿ

ಡಾ.ರಾಜ್ ತೆರೆ ಹಿಂದಿನ ಅಪರೂಪದ ಕಥೆಗಳು: ಕಲಾವಿದರ ಸಂಘಕ್ಕೆ ರಾಜ್ ಮುನ್ನುಡಿ

ಜಾರಕಿಹೊಳಿ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್:ಸಿಡಿ ಲೇಡಿಯ ಮತ್ತೊಂದು ವಿಡಿಯೋ, ರಮೇಶ್ ಗೆ ಸಂಕಷ್ಟ

ಜಾರಕಿಹೊಳಿ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್:ಸಿಡಿ ಲೇಡಿಯ ಮತ್ತೊಂದು ವಿಡಿಯೋ, ರಮೇಶ್ ಗೆ ಸಂಕಷ್ಟ

ಶಾಸಕ ಜಿ.ಎಚ್. ತಿಪ್ಪಾರೆಡ್ಡಿಗೆ ಕೋವಿಡ್ ಸೋಂಕು: ಆಸ್ಪತ್ರೆಗೆ ದಾಖಲು

ಶಾಸಕ ಜಿ.ಎಚ್. ತಿಪ್ಪಾರೆಡ್ಡಿಗೆ ಕೋವಿಡ್ ಸೋಂಕು: ಆಸ್ಪತ್ರೆಗೆ ದಾಖಲು

ಇಂದಿನ ಗ್ರಹಬಲ:ಈ ರಾಶಿಯವರಿಗೆ ಬಂಧುಗಳ ಸಮಾಗಮದಿಂದ ಮಾನಸಿಕ ಸಮಾಧಾನ ಸಿಗಲಿದೆ.

ಇಂದಿನ ಗ್ರಹಬಲ:ಈ ರಾಶಿಯವರಿಗೆ ಬಂಧುಗಳ ಸಮಾಗಮದಿಂದ ಮಾನಸಿಕ ಸಮಾಧಾನ ಸಿಗಲಿದೆ.

ಲಾಕ್‌ಡೌನ್‌ ಮದ್ದಲ್ಲ : ಪರೀಕ್ಷೆ, ಲಸಿಕೆ ಹೆಚ್ಚಿಸಿ: ತಜ್ಞರು, ವೈದ್ಯರ ಸಲಹೆ

ಲಾಕ್‌ಡೌನ್‌ ಮದ್ದಲ್ಲ : ಪರೀಕ್ಷೆ, ಲಸಿಕೆ ಹೆಚ್ಚಿಸಿ: ತಜ್ಞರು, ವೈದ್ಯರ ಸಲಹೆ

ನಮ್ಮ ಅಂಜನಾದ್ರಿಯೇ ಆಂಜನೇಯನ ಜನ್ಮಸ್ಥಳ : ಸಚಿವ ಕೋಟ ಶ್ರೀನಿವಾಸ ಪೂಜಾರಿ

ನಮ್ಮ ಅಂಜನಾದ್ರಿಯೇ ಆಂಜನೇಯನ ಜನ್ಮಸ್ಥಳ : ಸಚಿವ ಕೋಟ ಶ್ರೀನಿವಾಸ ಪೂಜಾರಿ
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿರ್ಬಂಧಗಳ ಬಿಸಿ ಕೈಗಾರಿಕೆಗೆ ತಟ್ಟದಿರಲಿ: ಸಿಇಒಗಳ ಮನವಿ

ನಿರ್ಬಂಧಗಳ ಬಿಸಿ ಕೈಗಾರಿಕೆಗೆ ತಟ್ಟದಿರಲಿ: ಸಿಇಒಗಳ ಮನವಿ

ಕ್ವಾರಂಟೈನ್‌ನಲ್ಲಿರುವವರ ಮೇಲೆ ಕಣ್ಣಿಡಲು CCTV ಅಳವಡಿಕೆಗೆ ಸೂಚನೆ

ಕ್ವಾರಂಟೈನ್‌ನಲ್ಲಿರುವವರ ಮೇಲೆ ಕಣ್ಣಿಡಲು CCTV ಅಳವಡಿಕೆಗೆ ಸೂಚನೆ

ವಿರಾಟ್ ನೌಕೆಯನ್ನು ಗುಜರಿಗೆ ಹಾಕದಂತೆ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ

ವಿರಾಟ್ ನೌಕೆಯನ್ನು ಗುಜರಿಗೆ ಹಾಕದಂತೆ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ

ದೇಶೀಯ ವಿಮಾನಗಳಲ್ಲಿ ಲಂಚ್‌ಗೆ “ಬ್ರೇಕ್‌’! ಕೇಂದ್ರ ಸರ್ಕಾರ ಸೂಚನೆ

ದೇಶೀಯ ವಿಮಾನಗಳಲ್ಲಿ ಲಂಚ್‌ಗೆ “ಬ್ರೇಕ್‌’! ಕೇಂದ್ರ ಸರ್ಕಾರ ಸೂಚನೆ

ಜೈವಿಕ ತಂತ್ರಜ್ಞಾನ ಸಂಸ್ಥೆ ಬಯೋಕಾನ್‌ಗೆ ಜಾಗತಿಕ ಮಾನ್ಯತೆ

ಜೈವಿಕ ತಂತ್ರಜ್ಞಾನ ಸಂಸ್ಥೆ ಬಯೋಕಾನ್‌ಗೆ ಜಾಗತಿಕ ಮಾನ್ಯತೆ

MUST WATCH

udayavani youtube

Kanchipuram ಸೀರೆಗಳ ನಿಮ್ಮ Favorite Spot

udayavani youtube

ಹೆದ್ದಾರಿ ದರೋಡೆ ಸಂಚು ತಡೆದ ಮಂಗಳೂರು ಪೊಲೀಸರು: ಕುಖ್ಯಾತ T.B ಗ್ಯಾಂಗ್ ನ 8 ಆರೋಪಿಗಳ ಬಂಧನ

udayavani youtube

ಸಾವಿರ ಮಂದಿಗೆ ಕೇವಲ 2 ಫ್ಯಾನ್!

udayavani youtube

ಸಾರಿಗೆ ನೌಕರರ ಕುಟುಂಬದ ಸದಸ್ಯರಿಂದ ತಟ್ಟೆ, ಲೋಟ ಪ್ರತಿಭಟನೆ

udayavani youtube

ಇಲ್ಲಿ ಮನುಷ್ಯರಂತೆ ಕೋಣಗಳಿಗೂ ಇದೆ Swimming Pool

ಹೊಸ ಸೇರ್ಪಡೆ

fdgdfgd

ಬೇವು-ಬೆಲ್ಲದ ಬದುಕಿನಲ್ಲಿ ಸಿಹಿ-ಕಹಿ ನೆನಪು

ಡಾ.ರಾಜ್ ತೆರೆ ಹಿಂದಿನ ಅಪರೂಪದ ಕಥೆಗಳು: ಕಲಾವಿದರ ಸಂಘಕ್ಕೆ ರಾಜ್ ಮುನ್ನುಡಿ

ಡಾ.ರಾಜ್ ತೆರೆ ಹಿಂದಿನ ಅಪರೂಪದ ಕಥೆಗಳು: ಕಲಾವಿದರ ಸಂಘಕ್ಕೆ ರಾಜ್ ಮುನ್ನುಡಿ

ಜಾರಕಿಹೊಳಿ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್:ಸಿಡಿ ಲೇಡಿಯ ಮತ್ತೊಂದು ವಿಡಿಯೋ, ರಮೇಶ್ ಗೆ ಸಂಕಷ್ಟ

ಜಾರಕಿಹೊಳಿ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್:ಸಿಡಿ ಲೇಡಿಯ ಮತ್ತೊಂದು ವಿಡಿಯೋ, ರಮೇಶ್ ಗೆ ಸಂಕಷ್ಟ

ಶಾಸಕ ಜಿ.ಎಚ್. ತಿಪ್ಪಾರೆಡ್ಡಿಗೆ ಕೋವಿಡ್ ಸೋಂಕು: ಆಸ್ಪತ್ರೆಗೆ ದಾಖಲು

ಶಾಸಕ ಜಿ.ಎಚ್. ತಿಪ್ಪಾರೆಡ್ಡಿಗೆ ಕೋವಿಡ್ ಸೋಂಕು: ಆಸ್ಪತ್ರೆಗೆ ದಾಖಲು

ಇಂದಿನ ಗ್ರಹಬಲ:ಈ ರಾಶಿಯವರಿಗೆ ಬಂಧುಗಳ ಸಮಾಗಮದಿಂದ ಮಾನಸಿಕ ಸಮಾಧಾನ ಸಿಗಲಿದೆ.

ಇಂದಿನ ಗ್ರಹಬಲ:ಈ ರಾಶಿಯವರಿಗೆ ಬಂಧುಗಳ ಸಮಾಗಮದಿಂದ ಮಾನಸಿಕ ಸಮಾಧಾನ ಸಿಗಲಿದೆ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.