ಮೈಕ್ರೋಸಾಫ್ಟ್ ಉದ್ಯೋಗಿಗಳಿಗೆ 1ಲಕ್ಷ ರೂ. ಬೋನಸ್‌! ಕೋವಿಡ್ ಸಮಯದಲ್ಲಿ ನೌಕರ ಸ್ನೇಹಿ ಹೆಜ್ಜೆ


Team Udayavani, Jul 9, 2021, 7:16 PM IST

ಮೈಕ್ರೋಸಾಫ್ಟ್ ಉದ್ಯೋಗಿಗಳಿಗೆ 1ಲಕ್ಷ ರೂ. ಬೋನಸ್‌! ಕೋವಿಡ್ ಸಮಯದಲ್ಲಿ ನೌಕರ ಸ್ನೇಹಿ ಹೆಜ್ಜೆ

ನವ ದೆಹಲಿ: ಕೊರೊನಾ ಸಮಯದಲ್ಲೇ ನೌಕರ ಸ್ನೇಹಿ ಹೆಜ್ಜೆಯಿಟ್ಟಿರುವ ಟೆಕ್‌ ದಿಗ್ಗಜ ಸಂಸ್ಥೆ ಮೈಕ್ರೋಸಾಫ್ಟ್, ತನ್ನ ಉದ್ಯೋಗಿಗಳಿಗೆ ಬರೋಬ್ಬರಿ 1 ಲಕ್ಷ ರೂ.ಗಳ (1,500 ಡಾಲರ್‌) ನಗದನ್ನು ಬೋನಸ್‌ ರೂಪದಲ್ಲಿ ನೀಡಲು ಮುಂದಾಗಿದೆ.

ಕೊರೊನಾ, ಲಾಕ್‌ ಡೌನ್‌ ನಿಂದ ಅನೇಕರು ಆರ್ಥಿಕ ಸಂಕಷ್ಟಕ್ಕೀಡಾಗಿದ್ದು, ತನ್ನ ಉದ್ಯೋಗಿಗಳು ವರ್ಕ್‌ ಫ್ರಂ ಹೋಂ ಜೀವನ ಶೈಲಿಗೆ ಹೊಂದಿಕೊಂಡೇ, ಕಾರ್ಯಕ್ಷಮತೆಯನ್ನು ಕಾಯ್ದುಕೊಳ್ಳಲಿ ಎಂಬ ಉದ್ದೇಶದಿಂದ ಈ ಬೋನಸ್‌ ನೀಡಲು ಕಂಪನಿ ಚಿಂತನೆ ನಡೆಸಿದೆ.

ಈ ಬೋನಸ್‌ ನೀಡಲು ಕಂಪನಿಗೆ ಸುಮಾರು 1,493 ಕೋಟಿ ರೂ. (200 ದಶಲಕ್ಷ ಡಾಲರ್‌ )ಗಳನ್ನು ವೆಚ್ಚವಾಗಲಿದೆ. ಜಗತ್ತಿನಾದ್ಯಂತ ಇರುವ ಕಂಪನಿಯ ಉದ್ಯೋಗಿಗಳಿಗೆ ಜುಲೈ ಮತ್ತು ಆಗಸ್ಟ್‌ ತಿಂಗಳ ವೇಳೆಗೆ ಇದನ್ನು ಪಾವತಿಸಲಾಗುತ್ತದೆ ಎಂದು ಮೈಕ್ರೋಸಾಫ್ಟ್ನ ಚೀಫ್ ಪೀಪಲ್‌ ಆಫೀಸರ್‌ (ಸಿಪಿಒ) ಕ್ಯಾಥಲೀನ್‌ ಹೋಗನ್‌ ಹೇಳಿದ್ದಾರೆ.

ಇದನ್ನೂ ಓದಿ : ಅಫ್ಘಾನಿಸ್ತಾನದ ಶೇ.85ರಷ್ಟು ಪ್ರದೇಶ ನಮ್ಮ ನಿಯಂತ್ರಣದಲ್ಲಿದೆ: ತಾಲಿಬಾನ್ ಹೇಳಿಕೆ

ಕಾರ್ಪೊರೇಟ್‌ ಉಪಾಧ್ಯಕ್ಷ ಮಟ್ಟದ ಹುದ್ದೆಯಲ್ಲಿರುವವರು, ಮೈಕ್ರೋಸಾಫ್ಟ್ನ ಗಿಟ್‌ ಹಬ್‌, ಲಿಂಕ್ಡ್ ಇನ್‌ ಮತ್ತು ಝೆನಿ ಮ್ಯಾಕ್ಸ್‌ ಅಂಗ ಸಂಸ್ಥೆಗಳ ಉದ್ಯೋಗಿಗಳು ಈ ಬೋನಸ್‌ ನಿಂದ ಹೊರತಾಗಿರುತ್ತಾರೆ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ. ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ 1.75 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿದೆ.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.