ಮಂಗಳೂರು ವಿ.ವಿ: 10 ದಿನಗಳಲ್ಲಿ ಫ‌ಲಿತಾಂಶ ಬರಲಿದೆ; ಸಚಿವ ಅಶ್ವತ್ಥನಾರಾಯಣ

Team Udayavani, Dec 22, 2022, 6:25 PM IST

ಮಂಗಳೂರು ವಿ.ವಿ: 10 ದಿನಗಳಲ್ಲಿ ಫ‌ಲಿತಾಂಶ ಬರಲಿದೆ; ಸಚಿವ ಅಶ್ವತ್ಥನಾರಾಯಣ

ಸುವರ್ಣ ವಿಧಾನಸೌಧ: ಮಂಗಳೂರು ವಿಶ್ವವಿದ್ಯಾಲಯದ ವಿವಿಧ ಸೆಮಿಸ್ಟರ್‌ಗಳ ವಿಳಂಬವಾಗಿರುವ ಫ‌ಲಿತಾಂಶವನ್ನು ಮುಂದಿನ 10 ದಿನಗಳಲ್ಲಿ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.

ವಿಧಾನಸಭೆಯಲ್ಲಿ ಶೂನ್ಯವೇಳೆ ಕಾಂಗ್ರೆಸ್‌ ಉಪನಾಯಕ ಯು,ಟಿ.ಖಾದರ್‌ ಅವರು ವಿಷಯ ಪ್ರಸ್ತಾಪಿಸಿ, ಮಂಗಳೂರು ವಿ.ವಿ.ಯ ವಿವಿಧ ಸೆಮಿಸ್ಟರ್‌ ಪರೀಕ್ಷೆಗಳ ಫ‌ಲಿತಾಂಶ ವಿಳಂಬವಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ತರಗತಿಗೆ ಹೋಗಲು ಅಥವಾ ವೃತ್ತಿಪರ ಜೀವನ ನಡೆಸಲು ಕಷ್ಟವಾಗುತ್ತಿದೆ. ಅಲ್ಲದೆ, ಶಿಷ್ಯವೇತನ, ವಿದ್ಯಾರ್ಥಿ ವೇತನ ಪಡೆಯಲು ಸಾಧ್ಯವಾಗುತ್ತಿಲ್ಲ. ನ್ಯಾಕ್‌ ಶ್ರೇಣಿಯಲ್ಲಿ ಎ ಕ್ರಮಾಂಕದಿಂದ ಬಿ ಕ್ರಮಾಂಕಕ್ಕೆ ಇಳಿದಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಸಮಸ್ಯೆ ತಂದೊಡ್ಡಿ ಫ‌ಲಿತಾಂಶ ವಿಳಂಬ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳಬೇಕು ಮತ್ತು ಶೀಘ್ರ ಫ‌ಲಿತಾಂಶ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಇದಕ್ಕೆ ಸ್ಪಂದಿಸಿದ ಸಚಿವರು 10 ದಿನಗಳಲ್ಲಿ ಫ‌ಲಿತಾಂಶ ನೀಡಲಿದ್ದೇವೆ ಎಂದರು.

ಟಾಪ್ ನ್ಯೂಸ್

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.