ಲಾಕ್ ಡೌನ್ ನಡುವೆ ಟ್ಯಾಕ್ಟರ್ ನಲ್ಲಿ ಗದ್ದೆ ಉಳುಮೆ ಮಾಡಿದ ಸಚಿವ ಸಿ ಟಿ ರವಿ

Team Udayavani, Apr 7, 2020, 5:23 PM IST

ಲಾಕ್ ಡೌನ್ ನಡುವೆ ಟ್ಯಾಕ್ಟರ್ ನಲ್ಲಿ ಗದ್ದೆ ಉಳುಮೆ ಮಾಡಿದ ಸಚಿವ ಸಿ ಟಿ ರವಿ

ಚಿಕ್ಕಮಗಳೂರು: ಕೋವಿಡ್-19 ವೈರಸ್ ಹರಡುವುದನ್ನು ತಡೆಗಟ್ಟುಲು ರಾಜ್ಯಾದ್ಯಂತ ಲಾಕ್‍ಡೌನ್ ವಿಧಿಸಲಾಗಿದೆ. ಲಾಕ್‍ಡೌನ್ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಜಿಲ್ಲೆಯಲ್ಲೇ ವಾಸ್ತವ್ಯ ಹೂಡಿದ್ದು ಮಂಗಳವಾರ ತಮ್ಮ ಫಾರ್ಮ್ ಹೌಸ್ ನಲ್ಲಿ  ಟ್ರ್ಯಾಕ್ಟರ್ ಸ್ಟೇರಿಂಗ್ ಹಿಡಿದು ಬೇಸಾಯ ಮಾಡುವ ಮೂಲಕ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು.

ಜಿಲ್ಲಾಡಳಿತ ಕಟ್ಟುನಿಟ್ಟಿನ ಲಾಕ್‍ಡೌನ್ ವಿಧಿಸಿದ್ದು, ಲಾಕ್‍ ಡೌನ್‍ನಿಂದ ಸಂಕಷ್ಟಕ್ಕೆ ಸಿಲುಕಿರುವ ಜನರನ್ನು ಕಳೆದೊಂದು ವಾರದಿಂದ ಭೇಟಿ ಮಾಡಿ ಅವರ ಸಂಕಷ್ಟಗಳನ್ನು ಆಲಿಸಿ ಪರಿಹಾರ ಒದಗಿಸುವುದರ ಜೊತೆಗೆ ಮಂಗಳವಾರ ಬಿಡುವಿನ ಸಮಯದಲ್ಲಿ ಟ್ರ್ಯಾಕ್ಟರ್ ಸ್ಟೇರಿಂಗ್ ಹಿಡಿದು ಭೂಮಿ ಉಳಿಮೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು.

ಸೋಮವಾರ ನಗರದಲ್ಲಿ ಸಾಧಾರಣ ಮಳೆಯಾಗಿದ್ದರಿಂದ ಭೂಮಿ ಅಲ್ಪಸ್ವಲ್ಪ ಹದಗೊಂಡಿದೆ. ರಾಮನಹಳ್ಳಿಯಲ್ಲಿರುವ ತಮ್ಮ ಫಾರ್ಮ್ ಹೌಸ್‍ನಲ್ಲಿ ಸಚಿವ ಸಿ.ಟಿ.ರವಿ ಟ್ರ್ಯಾಕ್ಟರ್‍ನಲ್ಲಿ ಉಳಿಮೆ ಮಾಡುವ ಮೂಲಕ ಭೂಮಿಯನ್ನು ಹದಗೊಳಿಸುವ ಮೂಲಕ ರಾಜಕೀಯ ಜೀವನದ ನಡುವೆಯೂ ಉಳಿಮೆಯನ್ನು ಮರೆತಿಲ್ಲ ಎಂಬುದನ್ನು ತೋರಿಸಿಕೊಟ್ಟರು.

ಟಾಪ್ ನ್ಯೂಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweqwe

Devaramane; ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರವಾಸಿಗರು ಪಾರು

Charmady ಘಾಟಿಯಲ್ಲಿ ಕೆಟ್ಟು ನಿಂತ 16 ಚಕ್ರದ ಲಾರಿ… ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್

420 ನಂಬರ್‌ನವರಿಂದ 400 ಸ್ಥಾನ ಗೆಲ್ಲುವ ಮಾತು… ಬಿಜೆಪಿ ವಿರುದ್ಧ ಪ್ರಕಾಶ್ ರಾಜ್ ಕಿಡಿ

Chikkamagaluru: ಈಶ್ವರಪ್ಪನವರ ಬಂಡಾಯ ನಿರ್ಧಾರದಿಂದ ಪಕ್ಷಕ್ಕೆ ಮಾರಕವಾಗಬಾರದು: ಸಿಟಿ ರವಿ

ಈಶ್ವರಪ್ಪ ಬಂಡಾಯ ಸ್ಪರ್ಧೆ: ಶೀಘ್ರದಲ್ಲಿ ಗೊಂದಲಗಳು ಬಗೆಹರಿಯುತ್ತದೆ; ಕೋಟ ಶ್ರೀನಿವಾಸ ಪೂಜಾರಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.