Missing Fisherman: ಪಾಕ್‌ ಜೈಲಿನಲ್ಲಿ ಕೊನೆಯುಸಿರೆಳೆದ ನಾಪತ್ತೆಯಾಗಿದ್ದ ಕೇರಳದ ಮೀನುಗಾರ

ಸುಮಾರು 199 ಭಾರತೀಯ ಮೀನುಗಾರರನ್ನು ಪಾಕಿಸ್ತಾನ್‌ ಸರಕಾರ ಬಂಧಮುಕ್ತಗೊಳಿಸಿತ್ತು.

Team Udayavani, May 23, 2023, 4:04 PM IST

Missing Fisherman: ಪಾಕ್‌ ಜೈಲಿನಲ್ಲಿ ಕೊನೆಯುಸಿರೆಳೆದ ನಾಪತ್ತೆಯಾಗಿದ್ದ ಕೇರಳದ ಮೀನುಗಾರ

ಪಾಲಕ್ಕಾಡ್(ಕೇರಳ): ಕರಾವಳಿ ಗಡಿ ನಿಯಂತ್ರಣ ರೇಖೆ ಅತಿಕ್ರಮಣವಾಗಿ ಪ್ರವೇಶಿಸಿದ್ದ ಶಂಕೆಯ ಮೇಲೆ ಪಾಕಿಸ್ತಾನದ ನೌಕಾಪಡೆಯ ವಶದಲ್ಲಿದ್ದ ಕೇರಳದ ಮೀನುಗಾರರೊಬ್ಬರು ಜೈಲಿನಲ್ಲಿ ಕೊನೆಯುಸಿರೆಳೆದಿರುವುದಾಗಿ ಅಧಿಕಾರಿಗಳು ತಿಳಿಸಿದಾರೆ.

ಇದನ್ನೂ ಓದಿ:ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಭಿಮಾನಿಯ ಕೊನೆ ಆಸೆಯನ್ನು ಪೂರ್ತಿಗೊಳಿಸಿದ Shah Rukh Khan

ಕೇರಳದ ಪಾಲಕ್ಕಾಡ್‌ ನ ಕಪ್ಪೂರ್‌ ನಿವಾಸಿ ಜುಲ್ಫಿಕರ್‌ (48ವರ್ಷ) ಕರಾಚಿಯ ಜೈಲಿನಲ್ಲಿ ವಿಧಿವಶರಾಗಿದ್ದಾರೆಂದು ವರದಿ ವಿವರಿಸಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಅಮೃತಸರದಲ್ಲಿ ಜುಲ್ಪಿಕರ್‌ ಶವವನ್ನು ಕುಟುಂಬ ಸದಸ್ಯರು ಪಡೆದುಕೊಂಡಿರುವುದಾಗಿ ವರದಿ ತಿಳಿಸಿದೆ. ಜುಲ್ಫಿಕರ್‌ ಶವವನ್ನು ಕೇರಳಕ್ಕೆ ಕಳುಹಿಸುತ್ತಿಲ್ಲ, ಅಮೃತಸರದಲ್ಲಿಯೇ ಕುಟುಂಬ ಸದಸ್ಯರು ಅಂತ್ಯಕ್ರಿಯೆ ನಡೆಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.

ವಿದೇಶದಲ್ಲಿರುವ ಸಹೋದರನೊಬ್ಬ ಅಮೃತ್‌ ಸರಕ್ಕೆ ಆಗಮಿಸಿರುವುದಾಗಿ ವರದಿ ತಿಳಿಸಿದ್ದು. ಅಟ್ಟಾರ- ಪಂಜಾಬ್‌ ಗಡೀಭಾಗದಲ್ಲಿ  ಜುಲ್ಫಿಕರ್‌ ಶವವನ್ನು ಜಿಲ್ಲಾಧಿಕಾರಿ ಪಡೆದುಕೊಂಡು, ಮನೆಯವರಿಗೆ ಹಸ್ತಾಂತರಿಸಿದ್ದರು.

2017ರಂದು ತಮ್ಮ ಮಗ ಪ್ರಯಾಣ ಕೈಗೊಂಡಿದ್ದ, ಆದರೆ ಆತನ ಬಗ್ಗೆ ನಮಗೆ ಯಾವ ಮಾಹಿತಿಯೂ ಸಿಕ್ಕಿರಲಿಲ್ಲವಾಗಿತ್ತು. ಆದರೆ ನಮಗೆ ಐಬಿ( ಇಂಟೆಲಿಜೆನ್ಸ್‌ ಬ್ಯುರೋ) ಸ್ಪೆಷಲ್‌ ಬ್ರ್ಯಾಂಚ್‌ ವಿವರ ಸಂಗ್ರಹಿಸಿದ ಪರಿಣಾಮ ನಮಗೆ ವಿಷಯ ತಿಳಿಯುಂತಾಗಿತ್ತು ಎಂದು ಜುಲ್ಫಿಕರ್‌ ತಂದೆ ಅಬ್ದುಲ್‌ ಹಮೀದ್‌ ಮಾಹಿತಿ ನೀಡಿರುವುದಾಗಿ ವರದಿ ತಿಳಿಸಿದೆ.

ತಮ್ಮ ಜಲಗಡಿಯನ್ನು ದಾಟಿ ಮೀನುಗಾರಿಕೆ ನಡೆಸಿದ ಆರೋಪದಲ್ಲಿ ಜುಲ್ಫಿಕರ್‌ ಅನ್ನು ಪಾಕಿಸ್ತಾನ ಯೋಧರು ಬಂಧಿಸಿದ್ದರು.

ಪಾಕಿಸ್ತಾನ ಜಲಮಾರ್ಗದಲ್ಲಿ ಕಾನೂನು ಬಾಹಿರವಾಗಿ ಮೀನುಗಾರಿಕೆ ನಡೆಸಿ, ಬಂಧನಕ್ಕೊಳಗಾಗಿದ್ದ ಸುಮಾರು 199 ಭಾರತೀಯ ಮೀನುಗಾರರನ್ನು ಪಾಕಿಸ್ತಾನ್‌ ಸರಕಾರ ಬಂಧಮುಕ್ತಗೊಳಿಸಿತ್ತು.

ಟಾಪ್ ನ್ಯೂಸ್

6-vitla

Vitla: ಸಿಡಿಲು ಬಡಿದು ಮನೆಗೆ ಹಾನಿ; ಮನೆಮಂದಿ ಅದೃಷ್ಟವಶಾತ್ ಪಾರು

Lokayukta Raids: ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

5-sirsi

Sirsi-Kumta road: ರಾಗಿಹೊಸಳ್ಳಿ ಗುಡ್ಡ ಕುಸಿತ; ಮತ್ತಷ್ಟು ಅವಾಂತರ!

Shivamogga: ಬೆಳ್ಳಂಬೆಳಗ್ಗೆ ಇಬ್ಬರು ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Shivamogga: ಬೆಳ್ಳಂಬೆಳಗ್ಗೆ ಇಬ್ಬರು ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ದಾಳಿ

4-haveri

Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು

3-koppala

Koppala: ಅಪರಿಚಿತ ವಾಹನ‌ ಡಿಕ್ಕಿಯಾಗಿ ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು

Gangavathi: ಕುಡಿದ ಮತ್ತಿನಲ್ಲಿ ರೈಲ್ವೇ ಹಳಿ ಮೇಲೆ ಮಲಗಿದ್ದ ಮೂವರು ಯುವಕರ ಮೇಲೆ ಹರಿದ ರೈಲು

Gangavathi: ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ಮೂವರು ಯುವಕರ ಮೇಲೆಯೇ ಹರಿದ ರೈಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-trumph

Donald Trump ಮೇಲಿನ ದಾಳಿ ಬಗ್ಗೆ ಮೊದಲೇ ಮಾಹಿತಿ ನೀಡಿದ್ದ!

1-fffrr

‘Bhut jolokia’ ಚಿಪ್ಸ್‌ ತಿಂದು ಜಪಾನ್‌ನ 14 ವಿದ್ಯಾರ್ಥಿಗಳು ಅಸ್ವಸ್ಥ

Suspended

US; ಭಾರತೀಯಳನ್ನು ಕೊಂದು ನಕ್ಕಿದ್ದ ಪೊಲೀಸ್‌ ವಜಾ

1-weqwqew

Italy ಪ್ರಧಾನಿಯವರನ್ನು ಅಣಕಿಸಿದ್ದ ಪತ್ರಕರ್ತೆಗೆ ದಂಡ!

‌Gazaಪಟ್ಟಿಯಲ್ಲಿ ತಕ್ಷಣವೇ ಕದನವಿರಾಮ ಘೋಷಿಸಿ: ವಿಶ್ವಸಂಸ್ಥೆಯಲ್ಲಿ ಧ್ವನಿ ಎತ್ತಿದ ಭಾರತ

‌Gazaಪಟ್ಟಿಯಲ್ಲಿ ತಕ್ಷಣವೇ ಕದನವಿರಾಮ ಘೋಷಿಸಿ: ವಿಶ್ವಸಂಸ್ಥೆಯಲ್ಲಿ ಧ್ವನಿ ಎತ್ತಿದ ಭಾರತ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

6-vitla

Vitla: ಸಿಡಿಲು ಬಡಿದು ಮನೆಗೆ ಹಾನಿ; ಮನೆಮಂದಿ ಅದೃಷ್ಟವಶಾತ್ ಪಾರು

Lokayukta Raids: ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

5-sirsi

Sirsi-Kumta road: ರಾಗಿಹೊಸಳ್ಳಿ ಗುಡ್ಡ ಕುಸಿತ; ಮತ್ತಷ್ಟು ಅವಾಂತರ!

Shivamogga: ಬೆಳ್ಳಂಬೆಳಗ್ಗೆ ಇಬ್ಬರು ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Shivamogga: ಬೆಳ್ಳಂಬೆಳಗ್ಗೆ ಇಬ್ಬರು ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ದಾಳಿ

4-haveri

Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.