
ಸಿರಿಯಾ-ಟರ್ಕಿ ಪ್ರಬಲ ಭೂಕಂಪ-ಅಗತ್ಯ ನೆರವಿಗೆ ಸಿದ್ಧ: ಪ್ರಧಾನಿ ಮೋದಿ ಸಂತಾಪ
Team Udayavani, Feb 6, 2023, 1:04 PM IST

ನವದೆಹಲಿ: ಆಗ್ನೇಯ ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ 7.8 ತೀವ್ರತೆಯ ಭಾರೀ ಭೂಕಂಪನದಲ್ಲಿ ಸುಮಾರು 500ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು , ಸುಮಾರು 440 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಪ್ರಧಾನಿ ಮೋದಿ ಅವರು ಟರ್ಕಿ ಮತ್ತು ಸಿರಿಯಾ ದುರಂತಕ್ಕೆ ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ʼಟರ್ಕಿಯಲ್ಲಿ ನಡೆದ ಭಾರೀ ಭೂಕಂಪನದಿಂದಾದ ದೊಡ್ಡ ಮಟ್ಟದ ಜೀವಹಾನಿ ಮತ್ತು ಆಸ್ತಿ-ಪಾಸ್ತಿ ನಷ್ಟ ತೀವ್ರ ನೋವುಂಟು ಮಾಡಿದೆ. ಮಡಿದವರ ಕುಟುಂಬಕ್ಕೆ ಧೈರ್ಯ ಹೇಳುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖಲಾಗಲೆಂದು ಪ್ರಾರ್ಥಿಸುತ್ತೇನೆ. ಭಾರತ ಟರ್ಕಿಯ ಜನರ ನೋವಿನಲ್ಲಿ ಭಾಗಿಯಾಗುತ್ತದೆ ಮತ್ತು ದುರಂತದ ನೋವಿನಿಂದ ಹೊರಬರಲು ಟರ್ಕಿಗೆ ಬೇಕಾದ ಸಹಾಯ ಹಸ್ತ ಚಾಚಲು ನಾವು ಸಿದ್ಧರಿರುವುದಾಗಿʼ ಟ್ವೀಟ್ ಮಾಡಿದ್ಧಾರೆ.
Anguished by the loss of lives and damage of property due to the Earthquake in Turkey. Condolences to the bereaved families. May the injured recover soon. India stands in solidarity with the people of Turkey and is ready to offer all possible assistance to cope with this tragedy. https://t.co/vYYJWiEjDQ
— Narendra Modi (@narendramodi) February 6, 2023
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

TCS;ಉದ್ಯೋಗಿಗಳನ್ನು ಪೀಡಿಸಿಲ್ಲ: ಟಿಸಿಎಸ್ ಸ್ಪಷ್ಟನೆ!

Western Ghats;ನೀರೇ ಇಲ್ಲದಿದ್ದರೂ ಬದುಕುವ 62 ಸಸ್ಯಗಳು!

New Parliament; ನೂತನ ಸಂಸತ್ತಿನಲ್ಲಿದೆ ವಿಶೇಷ ಪೆಂಡ್ಯುಲಮ್
MUST WATCH
ಹೊಸ ಸೇರ್ಪಡೆ

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಮಳೆ: ನೇಕಾರರಿಗೆ ತೀವ್ರ ಹಾನಿ

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ