ಸೋಮವಾರದ ರಾಶಿ ಫಲ : ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ

Team Udayavani, Oct 31, 2022, 7:22 AM IST

ಸೋಮವಾರದ ರಾಶಿ ಫಲ : ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ

ಮೇಷ: ಸದಾ ಧನ ಸಂಚಯನ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ದೇವತಾ ಸ್ಥಳ ಸಂದರ್ಶನ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ.

ವೃಷಭ: ನಿರೀಕ್ಷಿತ ಸ್ಥಾನಮಾನ ಗೌರವಾದಿ ವೃದ್ಧಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ಉತ್ತಮ ನೆಂಟಸ್ಥಿಕೆ ಒದಗುವ ಕಾಲ. ಅನಿರೀಕ್ಷಿತ ಧನ ಸಂಪತ್ತು ಲಭ್ಯ. ಕೆಲಸ ಕಾರ್ಯಗಳಲ್ಲಿ ಶ್ಲಾಘನೆ ಇತ್ಯಾದಿ ಶುಭ ಫ‌ಲ.

ಮಿಥುನ: ದೂರ ಪ್ರಯಾಣ ಸಂಭವ. ಸಂಪತ್ತಿನ ಉಳಿತಾಯಕ್ಕೆ ಚಿಂತನೆ. ಮಾತೃ ಸಮಾನ ವರ್ಗದವರ ನಿಮಿತ್ತ ಖರ್ಚು. ಮಿತ್ರರೊಂದಿಗೆ ಜಾಗೃತೆಯಿಂದ ವ್ಯವಹರಿಸಿ. ಪಾಲುದಾರಿಕೆ ವ್ಯವಹಾರಗಳಲ್ಲಿ ಅಧಿಕ ಶ್ರಮದಿಂದ ಯಶಸ್ಸು ಲಭ್ಯ.

ಕರ್ಕ: ಉದ್ಯೋಗ ವ್ಯವಹಾರಗಳಲ್ಲಿ ನೇತೃತ್ವ ತಲ್ಲೀನತೆ. ನಿರೀಕ್ಷಿತ ಕೆಲಸಗಳಲ್ಲಿ ಸಫ‌ಲತೆ. ಪಿತೃ ಸಮಾನರಿಂದ ಅನುಕೂಲ. ಆರೋಗ್ಯದಲ್ಲಿ ಸುಧಾರಣೆ. ಸಾಂಸಾರಿಕ ಸುಖಕ್ಕೆ ಪರಿಶ್ರಮ ಅಗತ್ಯ. ಅನಗತ್ಯ ಖರ್ಚಿಗೆ ಆಸ್ಪದ ನೀಡದಿರಿ.

ಸಿಂಹ: ವಿದ್ಯಾರ್ಥಿಗಳಿಗೆ, ಜ್ಞಾನಿಗಳಿಗೆ ಅನುಕೂಲಕರ ಪರಿಸ್ಥಿತಿ. ತಿಳಿದಂತಹ ವಿದ್ಯೆಯನ್ನು ಪರರಿಗೆ ಹಂಚಿದ ಸಂತೋಷ. ನಿರೀಕ್ಷಿತ ಸ್ಥಾನ ಗೌರವಾದಿ ಪ್ರಾಪ್ತಿ. ಹಣ ಸಂಪತ್ತಿನ ವೃದ್ಧಿ. ದೇವತಾ ಕಾರ್ಯಗಳಲ್ಲಿ ಅಡಚಣೆ ಎದುರಾದೀತು.

ಕನ್ಯಾ: ದೇವತಾ ಕಾರ್ಯಗಳಲ್ಲಿ ಭಾಗಿ. ನೇತೃತ್ವ ವಹಿಸಿದ ನೆಮ್ಮದಿ. ದೀರ್ಘ‌ ಪ್ರಯಾಣ ಸಂಭವ. ಗುರುಹಿರಿಯರ ಉತ್ತಮ ಮಾರ್ಗದರ್ಶನದ ಲಾಭ. ಗೃಹದಲ್ಲಿ ಸಂತಸದ ವಾತಾವರಣ. ಆರೋಗ್ಯದ ಬಗ್ಗೆ ಗಮನಹರಿಸಿ.

ತುಲಾ: ದೇವತಾ ಕಾರ್ಯಗಳಲ್ಲಿ ತತ್ಪರತೆ. ಭಾಗ್ಯವೃದ್ಧಿ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಕೀರ್ತಿ ಸ್ಥಾನ ಸುಖಾದಿ ಪ್ರಾಪ್ತಿ. ಸಾಂಸಾರಿಕ ಸುಖ ವೃದ್ಧಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ನೂತನ ಬಂಧುಮಿತ್ರರ ಸಹಕಾರ.

ವೃಶ್ಚಿಕ: ಬಹು ಐಶ್ವರ್ಯ ಸಿಗುವ ಸಂಭವ. ರಾಜಕೀಯ ಸರಕಾರೀ ಕಾರ್ಯಗಳಲ್ಲಿ ಮುನ್ನಡೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಾಧಿಸಿದರಿಂದ ತೃಪ್ತಿ. ದೀರ್ಘ‌ ಸಂಚಾರ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಮೇಲಧಿಕಾರಿಗಳ ಸಹಕಾರ ಪ್ರೋತ್ಸಾಹ ಲಭ್ಯ.

ಧನು: ಉತ್ತಮ ಆರೋಗ್ಯ. ತಾಳ್ಮೆ ಸಹನೆಯಿಂದ ನಿರ್ವಹಿಸಿದ ಕಾರ್ಯದಿಂದ ಕೀರ್ತಿ ಯಶಸ್ಸು ಲಭಿಸಿದ್ದರಿಂದ ಸಂತೋಷ. ನಿರಂತರ ಧನಾರ್ಜನೆ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಹೆಚ್ಚಿದ ಸ್ಥಾನಮಾನ. ದಾಂಪತ್ಯ ತೃಪ್ತಿಕರ.

ಮಕರ: ತಂದೆ ತಾಯಿಯಿಂದ ಸುಖ ಪ್ರಾಪ್ತಿ. ಬಂಧುಮಿತ್ರರ ಆಗಮನದಿಂದ ಗೃಹದಲ್ಲಿ ಸಂತಸದ ವಾತಾವರಣ. ಭೋಜನಾದಿ ಸಂಭ್ರಮ. ಆಸ್ತಿ ವಿಚಾರದಲ್ಲಿ ಮುನ್ನಡೆ. ದಾಂಪತ್ಯ ತೃಪ್ತಿಕರ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಪ್ರಗತಿ.

ಕುಂಭ: ನೂತನ ಮಿತ್ರರ ಭೇಟಿ. ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ. ದೂರದ ವ್ಯವಹಾರದಲ್ಲಿ ಹೆಚ್ಚಿದ ವರಮಾನ. ಪಾಲುದಾರಿಕಾ ಕ್ಷೇತ್ರದಲ್ಲಿ ಗೌರವ ವೃದ್ಧಿ. ಆರೋಗ್ಯದಲ್ಲಿ ಉತ್ತಮ ಬದಲಾವಣೆ.

ಮೀನ: ದೂರ ಪ್ರಯಾಣ. ಜನಪದದ ಸಹಕಾರ ಸಹಾಯದಿಂದ ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ವಿವಾಹ ಭಾಗ್ಯ. ವಿದ್ಯಾರ್ಥಿಗಳಿಗೆ ಸರ್ವ ಸೌಲಭ್ಯ ಪ್ರಾಪ್ತಿ.

ಟಾಪ್ ನ್ಯೂಸ್

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.