ಮೂಡಿಗೆರೆ: ದುಷ್ಕರ್ಮಿಗಳು ಇಟ್ಟ ಉರುಳಿಗೆ ಸಿಲುಕಿ ಚಿರತೆ ಸಾವು
Team Udayavani, Feb 7, 2023, 8:22 PM IST
ಮೂಡಿಗೆರೆ: ಮೂಡಿಗೆರೆ ತಾಲೂಕಿನ ಬಿಳಗುಳ ಕೊಲ್ಲಿಬ್ಯೆಲ್ ಸಮೀಪದ ಲಕ್ಷ್ಮಣಗೌಡ ಎಂಬುವವರ ಸುಮಾರು 10 ವರ್ಷದಿಂದ ಪಾಳುಬಿದ್ದ ಕಾಫಿ ತೋಟದಲ್ಲಿ. ದುಷ್ಕರ್ಮಿಗಳು ಕಾಡು ಹಂದಿ ಬೇಟೆಗಾಗಿ ಹಾಕಿದ್ದ ಉರುಳಿಗೆ ಸುಮಾರು ಮೂರು ವರ್ಷದ ಚಿರತೆ ಸಿಲುಕಿ ಸಾವನ್ನಪ್ಪಿರುವ ಘಟನೆ ಸೋಮವಾರ ತಡರಾತ್ರಿ ವೇಳೆ ನಡೆದಿದೆ.
ಕಡೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೆಲವೆ ಅಡಿ ದೂರದ ಅಂತರದಲ್ಲಿ ಚಿರತೆಯು ಉರುಳಿಗೆ ಬಿದ್ದಿದ್ದು ಈ ವೇಳೆ ಕೂಗಾಟವನ್ನು ಕೇಳಿ ದಾರಿಯಲ್ಲಿ ಹೋಗುವ ಪ್ರಯಾಣಿಕರು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದು.
ರಾತ್ರಿಯೇ ತೆರಳಿದ ಅಧಿಕಾರಿಗಳು ಚಿರತೆಯನ್ನು ಬದುಕಿಸಲು ಪ್ರಯತ್ನಪಟ್ಟಿದ್ದು ಉರುಳು ಕುತ್ತಿಗೆ ಬಲವಾಗಿ ಸಿಲುಕಿದ್ದ ಕಾರಣ ಮೃತಪಡುವ ಹಂತಕ್ಕೆ ತಲುಪಿದ್ದು. ರಕ್ಷಣೆ ಮಾಡುವ ವೇಳೆಗೆ ಮೃತಪಟ್ಟಿದ್ದು. ಈ ಸಂಭಂಧ ತೋಟದ ಮಾಲೀಕರು ಮತ್ತು ಉರುಳು ಹಾಕಿದ ದುಷ್ಕರ್ಮಿಗಳ ವಿರುದ್ಧ ಮುಖದಮ್ಮೆ ದಾಖಲಿಸಿದ್ದು. ಮೂಡಿಗೆರೆ ಅರಣ್ಯ ಇಲಾಖೆಗೆ ಶವ ಸ್ಥಳಾಂತರಿಸಿ ಮರಣೋತ್ತರ ಪರೀಕ್ಷೆಯ ನಂತರ ಚಿರತೆಯ ಶವವನ್ನು ಅಗ್ನಿಸ್ಪರ್ಷ ಮೂಲಕ ಸಂಸ್ಕಾರ ನಡೆಸಲು ತಿರ್ಮಾನಿಸಲಾಗಿದೆ.
ಇದನ್ನೂ ಓದಿ: ವಿಶ್ವದ ಅತಿ ಬುದ್ಧಿವಂತೆ ಬಾಲಕಿ ಭಾರತ ಮೂಲದ ನತಾಶಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾಳೆ ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ
ರಣದೀಪ್ ಸಿಂಗ್ ಸುರ್ಜೆವಾಲ ಇತಿಹಾಸವನ್ನು ಓದಿಕೊಳ್ಳಬೇಕು: ಸಿಎಂ ಬೊಮ್ಮಾಯಿ
ಚಿಕ್ಕಮಗಳೂರು: ಕೋಟ್ಯಂತರ ರೂ. ಮೌಲ್ಯದ ಚಿನ್ನ,ಸಾವಿರಾರು ಸೀರೆಗಳು ವಶ
ಸಕಲ ಸರಕಾರಿ ಗೌರವಗಳೊಂದಿಗೆ ಚಾರುಕೀರ್ತಿ ಮಹಾಸ್ವಾಮಿಗಳ ಅಂತ್ಯಕ್ರಿಯೆ: ಸಿಎಂ
ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ
MUST WATCH
ಹೊಸ ಸೇರ್ಪಡೆ
ಸೋನು ನಿಗಮ್ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR
ನಾಳೆ ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ
ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…
ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು
ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪ; ಐವರು ವಿದ್ಯಾರ್ಥಿಗಳು ವಶಕ್ಕೆ