ಮೂಡುಬಿದಿರೆ: ಟಿಪ್ಪರ್ ಚಲಾಯಿಸಿ ವ್ಯಕ್ತಿಯ ಕೊಂದವನ ಸೆರೆ
Team Udayavani, Feb 7, 2023, 12:43 AM IST
ಮೂಡುಬಿದಿರೆ: ಕಳೆದ ಶುಕ್ರವಾರ ಟಿಪ್ಪರ್ ಚಲಾಯಿಸಿ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪಿ ಕೋಟೆ ಬಾಗಿಲು ನಿವಾಸಿ, ಟಿಪ್ಪರ್ ಚಾಲಕ ಆರೀಸ್ ನನ್ನು ಮೂಡುಬಿದಿರೆ ಪೊಲೀಸರು ಸೋಮವಾರ ಉಲಾಯಿ ಬೆಟ್ಟುವಿನಲ್ಲಿ ಬಂಧಿಸಿದ್ದಾರೆ.
ಕೋಟೆಬಾಗಿಲಿನ ನಿವಾಸಿ ಫಯಾಝ್ (61) ಅವರಿಗೆ ಆರೀಸ್ ರಾಡ್‌ನಿಂದ ತಲೆಗೆ ಹೊಡೆದು, ಅವರು ಕೆಳಗೆ ಬಿದ್ದಾಗ ಅವರ ಮೇಲೆ ಟಪ್ಪರ್ ಚಲಾಯಿಸಿದ್ದು, ಬಿದ್ದ ಫಯಾಝ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಮೃತಪಟ್ಟದ್ದರು.ತಲೆ ಮರೆಸಿಕೊಂಡಿದ್ದ ಟಿಪ್ಪರ್ ಚಾಲಕ ಆರೀಸ್‌ನನ್ನು ಸೆರೆ ಹಿಡಿಯಲು ಪೊಲೀಸರು ಮೂರು ತಂಡಗಳನ್ನು ರಚಿಸಿ ಬಲೆ ಬೀಸಿದ್ದರು. ಆರೋಪಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸೋನು ನಿಗಮ್ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR
ನಾಳೆ ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ
ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…
ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು
ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪ; ಐವರು ವಿದ್ಯಾರ್ಥಿಗಳು ವಶಕ್ಕೆ